• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಂಚೆ ಇಲಾಖೆ ಭ್ರಷ್ಟಾಚಾರರಹಿತ ಅನನ್ಯ ಸೇವೆ : ಅಧೀಕ್ಷಕ ಎಂ ಕುಮಾರಸ್ವಾಮಿ

      Voiceofjanata.in

      November 22, 2024
      0
      ಅಂಚೆ ಇಲಾಖೆ ಭ್ರಷ್ಟಾಚಾರರಹಿತ ಅನನ್ಯ ಸೇವೆ : ಅಧೀಕ್ಷಕ ಎಂ ಕುಮಾರಸ್ವಾಮಿ
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ಅಂಚೆ ಇಲಾಖೆ ಭ್ರಷ್ಟಾಚಾರರಹಿತ ಅನನ್ಯ ಸೇವೆ : ಅಧೀಕ್ಷಕ ಎಂ ಕುಮಾರಸ್ವಾಮಿ

      ಇಂಡಿ: ಅಂಚೆ ಇಲಾಖೆ ಹಲವು ವರ್ಷಗಳಿಂದ ಕೇವಲ ಸಂವಹನ ಹಾಗೂ ಪತ್ರವ್ಯವಹಾರಗಳ ನಿರ್ವಹಣೆಗೆ ಸೀಮಿತವಾಗಿತ್ತು. ಆದರೆ ಇಂದು ಬ್ಯಾಂಕ್‌ಗಳAತೆ ಭ್ರಷ್ಟಾಚಾರರಹಿತ, ಸಾರ್ವಜನಿಕ ಆರ್ಥಿಕತೆ ವ್ಯವಹಾರಗಳ, ಜನಸ್ನೇಹಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿದೆ, ಎಂದು ವಿಜಯಪೂರ ಜಿಲ್ಲೆಯ ಅಂಚೆ ಅಧೀಕ್ಷಕ ಎಂ ಕುಮಾರಸ್ವಾಮಿ ಹೇಳಿದರು.

      ತಾಲೂಕೀನ ತಡವಲಗಾ ಗ್ರಾಮದ ಅಂಚೆ ಕಛೇರಿ ಆವರಣದಲ್ಲಿ ನಡೆದ ತಡವಲಗಾ ಉಪ ಅಂಚೆ ಕಛೇರಿಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಡವಲಗಾ ಗ್ರಾಮದಲ್ಲಿ ಉಪ ಅಂಚೆ ಕಛೇರಿಯಾಗಿ ಒಂದು ವರ್ಷವಾಗಿದೆ. ಲಿಂಗದಳ್ಳಿ, ನಿಂಬಾಳ ಹಂಜರಗಿ, ಹಿರೇರೂಗಿ, ಗುಂಡು ತಂಡಾ, ಹೀಗೆ ಆರು ಬ್ರಾö್ಯಂಚ್ ಅಂಚೆ ಕಚೇರಿಗಳು ಈ ಗ್ರಾಮದ ಉಪ ಅಂಚೆ ಕಛೇರಿಯ ವ್ಯಾಪ್ತಿಯಲ್ಲಿ ಬರುತ್ತವೆ. ಇದರಿಂದ ಸಾರ್ವಜನಿಕರು ಕಛೇರಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
      ಜಿಲ್ಲಾ ಅಂಚೆ ಕಛೇರಿಯ ಉಪ ಅಧೀಕ್ಷಕರಾದ ಬಿ.ಎಸ್. ದಾಸರ ಮಾತನಾಡಿ, ಭಾರತ ಸರಕಾರ ಬಡವರ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ರೈತರಿಗೆ ಪ್ರಧಾನ ಮಂತ್ರಿ ಜೀವ ವಿಮಾ ಯೋಜನೆ, ಹೇಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ದಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಪಡೆದುಕೊಳ್ಳಬೇಕು ಎಂದರು.

      ಇAಡಿಯ ಅಂಚೆ ನಿರಿಕ್ಷಕರಾದ ಮಹಾಂತೇಶ ಕುರ್ಲೆಯವರು ಪ್ರಾಸ್ತಾವಿಕವಾಗಿ ಮಾತನಾಡಿ, ತಡವಲಗಾ ಉಪ ಕಛೇರಿ ಪ್ರಾರಂಭವಾಗಿ ಒಂದು ವರ್ಷವಾಯಿತು. ಭಾರತೀಯ ಅಂಚೆ ಇಲಾಖೆ ಇಂದು ಸರ್ಕಾರದ ಸಾಕಷ್ಟು ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿದೆ. ಜನತೆ ಸಾಕಷ್ಟು ಸಹಕಾರ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
      ಕಾರ್ಯಕ್ರಮದಲ್ಲಿ ಪೋಸ್ಟ್ ಮಾಸ್ಟರ್ ಎಮ್ ಎಚ್ ನಧಾಪ್, ಶಿವಾನಂದ ಪತಂಗಿ, ಮಲ್ಲಿಕಾರ್ಜುನ ಗುಡ್ಲಾಮನಿ, ಚೇತನ, ವೈಷ್ಣವಿ ಕನಸೆ, ಮಲ್ಲಿಕಾರ್ಜುನ ಪತಂಗೆ, ಬಸವರಾಜ ಮೇತ್ರಿ, ಸುಭಾಸ ತೋರತ, ಖಂಡೆರಾವ ಬಂಡಗಾರ, ಇಂಡಿ ಹಾಗೂ ಹೊರ್ತಿ ಸಿಬ್ಬಂದಿ ಇದ್ದರು.

      ಇಂಡಿ: ತಡವಲಗಾ ಗ್ರಾಮದ ಅಂಚೆ ಕಛೇರಿ ಆವರಣದಲ್ಲಿ ನಡೆದ ತಡವಲಗಾ ಉಪ ಅಂಚೆ ಕಛೇರಿಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ವಿಜಯಪೂರ ಜಿಲ್ಲೆಯ ಅಂಚೆ ಅಧೀಕ್ಷಕ ಎಂ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

       ತಡವಲಗಾ ಉಪ ಅಂಚೆ ಕಛೇರಿಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿಜಯಪೂರ ಜಿಲ್ಲೆಯ ಅಂಚೆ ಅಧೀಕ್ಷಕ ಎಂ ಕುಮಾರಸ್ವಾಮಿ ಸಹಿತ ಸಿಬ್ಬಂದಿಗಳು.

      Tags: #indi / vijayapur#Postal Department is a unique service without corruption: Superintendent M Kumaraswamy#Public News#Today News#Voice Of Janata Desk News#Voiceofjanata.in#ಅಂಚೆ ಇಲಾಖೆ ಭ್ರಷ್ಟಾಚಾರರಹಿತ ಅನನ್ಯ ಸೇವೆ : ಅಧೀಕ್ಷಕ ಎಂ ಕುಮಾರಸ್ವಾಮಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.