• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾರ್ಮಿಕರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿ ಕುಂಠಿತ : ನ್ಯಾಯಾಧೀಶ ಕೋಟೆಪ್ಪ

      Voiceofjanata.in

      November 22, 2024
      0
      ಕಾರ್ಮಿಕರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿ ಕುಂಠಿತ : ನ್ಯಾಯಾಧೀಶ ಕೋಟೆಪ್ಪ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಮಿಕರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿ ಕುಂಠಿತ

      ಇಂಡಿ : ದೇಶದ ಅಭಿವೃದ್ದಿಗೆ ಕಾರ್ಮಿಕರ ಕೊಡುಗೆ ಅತ್ಯಂತ ಮಹತ್ವದಾಗಿದ್ದು ಅವರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿಯ ಮೇಲೆ ವ್ಯತರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಅಭಿಪ್ರಾಯ ವ್ಯಕ್ತ ಪಡಿಸಿದರು.

      ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಗುರುಭವನ ಸಬಾಭವನದಲ್ಲಿ ಹಮ್ಮಿಕೊಂಡ ಕಾರ್ಮಿಕರಿಗೆ ಸಂಬAದಿಸಿದ ವಿವಿಧ ಕಾಯ್ದೆಗಳು ಹಾಗೂ ಸರಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ ತಾಲೂಕಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
      ಜಗತ್ತಿನ ಎಲ್ಲ ರಾಷ್ಟçಗಳು ಕಾರ್ಮಿಕರ ಸುರಕ್ಷತೆ ಕುರಿತು ಕಾಯ್ದೆ ರೂಪಿಸಿವೆ. ದಿನನಿತ್ಯದಲ್ಲಿ ಸಾಮಾನ್ಯ ಜನರಿಗೆ ಕಾನೂನುಗಳ ಬಗ್ಗೆ ಮಾಹಿತಿ ನೀಡುವದು ನಮ್ಮ ಕರ್ತವ್ಯ. ಕೆಲಸ ಕೀಳು ಎಂದು ತಿಳಿದುಕೊಳ್ಳದೆ ಶ್ರದ್ದೆಯಿಂದ ಮತ್ತು ಸುರಕ್ಷತೆಯಿಂದ ಕೆಲಸ ಮಾಡಲು ಹೆಚ್ಚಿನ ಒತ್ತು ನೀಡಬೇಕು ಎಂದರು.

      ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ ಮಾತನಾಡಿ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ಇವೆ. ಪಿಂಚಣ ಸೌಲಭ್ಯ, ದುರ್ಬಲತೆ ಪಿಂಚಣ , ಟೂಲ್ ಕಿಟ್ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣ ಕ ಸಹಾಯಧನ,ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಮದುವೆ ಧನ ಸಹಾಯ, ತಾಯಿ ಮತ್ತು ಸಹಾಯ ಹಸ್ತ ಎನ್ನುವಂತ ವಿವಿಧ ಸೌಲಭ್ಯ ಸಿಗುತ್ತವೆ. ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
      ಕಾರ್ಮಿಕ ಅಧಿಕಾರಿಗಳು ಉಮಾಶ್ರೀ ಕೋಳಿ, ಕಾರ್ಮಿಕ ನಿರೀಕ್ಷಕ ದತ್ತು ದೇವರಮನಿ, ಕಾರ್ಮಿಕ ಸಂಘದ ಅಧ್ಯಕ್ಷ ಎಲ್.ಡಿ.ನದಾಫ ಮಾತನಾಡಿದರು.

      ದಿವಾನಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕಿ ನೀಲಮ್ಮ ಖೇಡಗಿ , ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಆರ್. ಬಿರಾದಾರ, ಮಲ್ಲಿಕಾರ್ಜುನ ಬಗಲಿ, ಸುಭಾಸಚಂದ್ರ ಟೋನಿ, ರೋಹಿತ ಗೊಂದಳಿ,ಪ್ರಶಾAತ ಅರ್ಜನಾಳ ವೇದಿಕೆ ಮೇಲಿದ್ದರು. ಸಿದ್ದು ಹಾವಳಗಿ ಸೇರಿದಂತೆ ಹಲವಾರು ಕಾರ್ಮಿಕರು ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ಗುರುಭವನ ಸಬಾಭವನದಲ್ಲಿ ಹಮ್ಮಿಕೊಂಡ ಕಾರ್ಮಿಕರಿಗೆ ಏರ್ಪಡಿಸಿದ ತಾಲೂಕಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಹಿರಿಯ ಶ್ರೇಣ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಮಾತನಾಡಿದರು.

      Tags: #If the workers do not work#indi / vijayapur#Public News#State News#Today News#Voice Of Janata Desk News#Voiceofjanata.in#ಕಾರ್ಮಿಕರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿ ಕುಂಠಿತ : ನ್ಯಾಯಾಧೀಶ ಕೋಟೆಪ್ಪ#ಕೋಟೆಪ್ಪthe development of the country will be stunted: Judge Koteppa
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.