• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ : ಡಿ . ೧೪ ರಂದು ರಾಷ್ಟ್ರೀಯ ಲೋಕ ಅದಾಲತ್

      Voiceofjanata.in

      November 22, 2024
      0
      ಇಂಡಿ : ಡಿ . ೧೪ ರಂದು ರಾಷ್ಟ್ರೀಯ ಲೋಕ ಅದಾಲತ್

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 9961472;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;

      0
      SHARES
      328
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಡಿ . ೧೪ ರಂದು ರಾಷ್ಟ್ರೀಯ ಲೋಕ ಅದಾಲತ್

      ಇಂಡಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ಥಳೀಯ ನ್ಯಾಯಾಲಯದಲ್ಲಿ ಡಿ ೧೪ ರಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫ ರ ವರೆಗೆ ಮೆಗಾ ಲೋಕ ಅದಾಲತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಹೇಳಿದರು.

      ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಲೋಕ ಅದಾಲತ ಆಯೋಜಿಸಲಾಗಿದೆ. ಇದು ಈ ವರ್ಷದ ಕೊನೆಯ ಲೋಕ ಅದಾಲತ ಎಂದರು.

      ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ ೧೪೯೧ ಪ್ರಕರಣಗಳು ಇತ್ಯರ್ಥ ಗೊಂಡಿವೆ. ಮತ್ತು ೨ ಕೋಟಿ ೫೨ ಲಕ್ಷ ೪೫೫೧೧ ರೂ ಬ್ಯಾಂಕು, ಪುರಸಭೆ, ಗ್ರಾ.ಪಂ ಕರವಸೂಲಾತಿ, ಫೈನಾನ್ಸ, ಬಡ್ಡಿ ವ್ಯವಹಾರ ಸೇರಿದಂತೆ ಇಲಾಖೆಗಳಿಗೆ ಸಂದಾಯವಾಗಬಹುದಾದ ಹಣ ಸಂದಾಯವಾಗಿದೆ ಎಂದರು. ಈ ಬಾರಿ ಅದಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

      ಈ ಅದಾಲತ್ ನಲ್ಲಿ ಹೊಲ, ಮನೆ, ಬ್ಯಾಂಕು, ಅಪಘಾತ, ಚೆಕ್ ಬೌನ್ಸ, ಜನನ, ಸಹಕಾರಿ, ಸಣ್ಣ ಪುಟ್ಟ ಗಲಾಟೆ, ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ವಿಚಾರಣೆ ಮಾಡುವದರ ಮೂಲಕ ಅಂದೇ ಅಂತಿಮ ನಿರ್ಣಯದ ಮೂಲಕ ರಾಜಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
      ಹಲವು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ ಒಬ್ಬರು ಗೆಲ್ಲುತ್ತಾರೆ, ಮತ್ತೊಬ್ಬರಿಗೆ ಸೋಲಾಗುತ್ತದೆ. ಆದರೆ ಅದಾಲತನಲ್ಲಿ ಇಬ್ಬರಿಗೂ ತೃಪ್ತಿಯಾಗುವ ತೀರ್ಮಾನ ಮಾಡಲಾಗುತ್ತದೆ. ಲೋಕ್ ಅದಾಲತನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶವಿದೆ.
      ನೇರವಾಗಿಯೂ ಭಾಗವಹಿಸಬಹುದು. ಇಬ್ಬರಿಗೂ ತೃಪ್ತಿಯಾದರೆ ಮಾತ್ರ ಇತ್ಯರ್ಥ ಮಾಡುತ್ತೇವೆ. ಮತ್ತೆ ಮೇಲ್ಮನವಿಗೆ ಅವಕಾಶ ಇರುವದಿಲ್ಲ. ಕೌಟುಂಬಿಕ ಕಲಹಗಳನ್ನು ರಾಜಿ ಸಂಧನದ ಮೂಲಕ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುವದು ಎಂದು ಕೋಟೆಪ್ಪ ಕಾಂಬಳೆ ಹೇಳಿದರು. ದಿವಾನಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಶ್ರೇಣ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಮಾತನಾಡಿದರು

      Tags: #Ind: D. Rashtriya Lok Adalat on 14#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂಡಿ : ಡಿ . ೧೪ ರಂದು ರಾಷ್ಟ್ರೀಯ ಲೋಕ ಅದಾಲತ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.