• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      Voiceofjanata.in

      November 24, 2024
      0
      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      ವಿಜಯಪುರ ನ.23: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವಿಣ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.

      ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿಮಾಣ ಹಾಗೂ ವಿಶಿಷ್ಟವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲ್ಡ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಜಿಲ್ಲೆಗಳನ್ನು 5 ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪೈಕಿ ವಿಜಯಪುರ ಜಿಲ್ಲೆಗೆ ಮಾನವ ಸರಪಳಿಯಲ್ಲಿ ನಾವಿಣ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನೀಡಿದ್ದು, ನ.26 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಥಮ ಸ್ಥಾನ ಪಡೆದ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ವಿತರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

      Tags: #Human Chain Innovation : Vijayapur district ranked first#indi / vijayapur#Public News#Today News#Voiceofjanata.in#ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಬಿಜೆಪಿ ಪ್ರಯಾಸದ ಗೆಲುವು

      March 14, 2026
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.