• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನ-24 ರಂದು ಬರಗುಡಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆ

      Voiceofjanata.in

      November 24, 2024
      0
      ನ-24 ರಂದು ಬರಗುಡಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆ
      0
      SHARES
      123
      VIEWS
      Share on FacebookShare on TwitterShare on whatsappShare on telegramShare on Mail

      ನ-24 ರಂದು ಬರಗುಡಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆ

      ಇಂಡಿ: ತಾಲೂಕಿನ ಬರಗುಡಿ ಗ್ರಾಮದಲ್ಲಿ ನ.೨೪ ರವಿವಾರದಂದು ಬೆಳಿಗ್ಗೆ ೯:೩೦ ಕ್ಕೆ ಶಾಲಾ ಆವರಣದಲ್ಲಿ ಹಜರತ ನಾಸೀರಜಂಗಸಾಹೇಬ ದರ್ಗಾ ಸಾಮಾಜಿಕ ಹಾಗೂ ಶೈಕ್ಷಣ ಕ ಕ್ಷೇಮಾಭಿವೃದ್ಧಿ ಸಂಘ(ರಿ) ಬರಗುಡಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜರುಗಲಿದೆ.
      ಬಂಥನಾಳದ ವೃಷಭಲಿಂಗ ಮಹಾಶಿವಯೋಗಿಗಳು, ಬರಗುಡಿಯ ಸಜ್ಜಾದ-ಎ-ನಶೀನ್ ಹಜರತ್ ನಾಸೀರಜಂಗಸಾಹೇಬ ದರ್ಗಾದ ಮಹಿಬೂಬಸಾಹೇಬ ಇಂಗಳಗಿ, ನಂದ್ರಾಳದ ಸಜ್ಜಾದ-ಎ-ನಶೀನ್ ಬಾಬಡೆಸಾಬ ದರ್ಗಾದ ರಸೂಲಬಾನ ಶೇರಖಾನ ಬಿರಾದಾರ ಇವರು ಸಾನಿಧ್ಯ ವಹಿಸುವರು.

      ವಿಜಯಪುರ ಲೋಕಸಭಾ ಸಂಸದರಾದ ರಮೇಶ ಜಿಗಜಿಣಗಿ ಜ್ಯೋತಿ ಬೆಳಗಿಸುವರು. ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಉದ್ಘಾಟಿಸುವರು. ಬರಗುಡಿಯ ಹ.ನಾ.ದ.ಸಾ.ಶೈ.ಕ್ಷೇ. ಸಂಘದ ಉಪಾಧ್ಯಕ್ಷ ವೆಂಕಟೇಶ ಕುಲಕಣ ð ಅಧ್ಯಕ್ಷತೆ ವಹಿಸುವರು.

      ಹಿಂಗಣಿ ಗ್ರಾಪಂ ಅಧ್ಯಕ್ಷ ಪ್ರಕಾಶ ಪ್ಯಾಟಿ, ಅಹಿರಸಂಗ ಗ್ರಾಪಂ ಅಧ್ಯಕ್ಷ ಶಬಾನಾ ಹಸನ್ ಶೇಖ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಇಲಿಯಾಸ್ ಅಹಮದ್ ಬೋರಾಮಣ , ಶಾಂತೇಶ್ವರ ಟ್ರಸ್ಟ್ ಕಮೀಟಿ ಅಧ್ಯಕ್ಷ ಕಾಸುಗೌಡ ಬಿರಾದಾರ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಕಲ್ಲನಗೌಡ ಬಿರಾದಾರ, ಇಂಡಿ ಬ್ಲಾಕ್ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಜಾವೀದ ಮೋಮಿನ, ಬೆಂಗಳೂರಿನ ಆಯುಕ್ತರ ಕಚೇರಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪುರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಟಿ.ಎಸ್.ಕೋಲಾರ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ವಿಜಯಪುರ ಬಿಎಲ್‌ಡಿಇ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ.ಮಂಜುನಾಥ ಕೋಟೆಣ್ಣವರ, ವಿಜಯಪುರದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿಶ್ರಾಂತ ಕಾರ್ಯಪಾಲಕ ಅಭಿಯಂತರರಾದ ಎಸ್.ಎಸ್.ಪಟ್ಟಣಶೆಟ್ಟಿ, ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ, ಇಂಡಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಇಂಡಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡುಗಡ್ಡಿ, ವಿಜಯಪುರ ಡೈಟ್ ಉಪನ್ಯಾಸಕ ಅಬ್ದುಲ್ ರೆಹಮಾನ್ ಮುಜಾವರ, ಅಹಿರಸಂಗ ಸರಕಾರಿ ಪ್ರೌಢಶಾಲಾ ಮುಖ್ಯಾಧ್ಯಾಪಕ ಜಯಪ್ರಕಾಶ ಸೊಡ್ಡಗಿ, ಅಮಗೊಂಡ ಪಾಟೀಲ, ಹುಸೇನಸಾಬ ಪಟೇಲ, ನಿವೃತ್ತ ಶಿಕ್ಷಕ ಎಂ.ವ್ಹಿ.ಬಗಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Inauguration of new building of English medium school in Baragudi village on 24th#indi / vijayapur#Public News#Today News#Voiceofjanata.in#ನ-24 ರಂದು ಬರಗುಡಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.