• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಗ್ರಾಮೀಣ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ: ವಿಪ ಶಾಸಕ ಪಾಟೀಲ

      Voiceofjanata.in

      November 27, 2024
      0
      ಗ್ರಾಮೀಣ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ: ವಿಪ ಶಾಸಕ ಪಾಟೀಲ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ: ವಿಪ ಶಾಸಕ ಪಾಟೀಲ

      ವಿಜಯಪುರ, ನ. 27: ಗ್ರಾಮೀಣ ಭಾಗದಲ್ಲಿ ರಸ್ತೆ ಸುಧಾರಣೆಗೆ ಆದ್ಯತೆ ನೀಡಲಾಗಿದ್ದು, ಗುಣಮಟ್ಟದ ಕೆಲಸಕ್ಕೆ ಹೆಚ್ಚು ಒತ್ತು ಕೊಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಮತ್ತು ವಿಜಯಪುರ ತಾಲೂಕಿನ ಹೊನಗನಹಳ್ಳಿ ಗ್ರಾಮಗಳಲ್ಲಿ ತಲಾ ರೂ. 100 ಲಕ್ಷ ವೆಚ್ಚದಲ್ಲಿ ಪಿ.ಆರ್.ಇ.ಡಿ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಸಾರವಾಡ- ದದಾಮಟ್ಟಿವರೆಗಿನ 6 ಕಿ. ಮೀ. ಮತ್ತು ಹೊನಗನಗಳ್ಳಿ- ದದಾಮಟ್ಟಿ ವರೆಗೆ 4 ಕಿ. ಮೀ. ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

      ದಿ. ಬಿ. ಎಂ. ಪಾಟೀಲ ಅವರ ಕಾಲದಿಂದಲೂ ನಾವು ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದೇವೆ. ಶಾಲೆಗಳಲ್ಲಿ ಡಿಜಿಟಲ್ ಬೋರ್ಡ್, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಒತ್ತು ನೀಡುತ್ತಿದ್ದೇವೆ. ಇದರ ಮುಂದುವರೆದ ಭಾಗವಾಗಿ ಸಚಿವ ಎಂ. ಬಿ. ಪಾಟೀಲ ಅವರು ಈ ಬಾರಿ ಶಿಕ್ಷಣ ಕ್ರಾಂತಿಯ ಕನಸು ಹೊಂದಿದ್ದಾರೆ. ಹೀಗಾಗಿ ಮತಕ್ಷೇತ್ರದಲ್ಲಿನ ಎಲ್ಲ ಸರಕಾರಿ ಶಾಲೆಗಳಲ್ಲಿ ಕೈಗೊಳ್ಳಬೇಕಿರುವ ಮೂಲಭೂತ ಸೌಕರ್ಯಗಳ ಕುರಿತು ಈಗಾಗಲೇ ಸಮೀಕ್ಷೆ ನಡೆಸಲಾಗುತ್ತಿದ್ದು, ರೂ. 100 ಕೋ. ವೆಚ್ಚದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಗ್ರಾಮಸ್ಥರೂ ಕೂಡ ದೇವಸ್ಥಾನಗಳ ಜೊತೆಗೆ ಜೀವಂತ ದೇವರಾದ ಮಕ್ಕಳು ಭವಿಷ್ಯಕ್ಕೆ ಅಗತ್ಯವಾಗಿರುವ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಮತಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿ, ದೇವಸ್ಥಾನ, ಸಮುದಾಯ ಭವನಗಳು, ರಸ್ತೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ರೇಣುಕಸ್ವಾಮಿ ಹಿರೇಮಠ, ಮುಖಂಡರಾದ ಸದಾಶಿವ ಚಿಕರೆಡ್ಡಿ, ಜಯಗೌಡ ಪಾಟೀಲ, ಶಿವನಿಂಗಯ್ಯ ಹಿರೇಮಠ, ಮಲಕನಗೌಡ ಪಾಟೀಲ, ರುದ್ರಗೌಡ ಬಿರಾದಾರ, ನಚಿಕೇತ ಬಿದರಿ, ರಮೇಶ ಕಾಂಬಳೆ, ಹಣಮಂತ ಹಚಡದ, ಪಿ.ಆರ್.ಇ.ಡಿ ಎಇಇ ರವಿ ಪವಾರ, ಪಿಡಿಓ ಗೀತಾ ಕಲ್ಲವ್ವಗೋಳ ಮುಂತಾದವರು ಉಪಸ್ಥಿತರಿದ್ದರು.

      ಎಸ್.ಬಿ.ಪಿ ಸಾರವಾಡ ಕಾರ್ಯಕ್ರಮ

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಪಿ. ಆರ್. ಇ. ಡಿ. ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಾರವಾಡ- ಅತಾಲಟ್ಟಿ ವರೆಗಿನ 6 ಕಿ. ಮೀ. ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ರೇಣುಕಸ್ವಾಮಿ ಹಿರೇಮಠ, ಮುಖಂಡರಾದ ಸದಾಶಿವ ಚಿಕರೆಡ್ಡಿ, ಜಯಗೌಡ ಪಾಟೀಲ, ಶಿವನಿಂಗಯ್ಯ ಹಿರೇಮಠ, ಮಲಕನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ಎಸ್.ಬಿ.ಪಿ ಸಾರವಾಡ ಕಾರ್ಯಕ್ರಮ

       ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಪಿ. ಆರ್. ಇ. ಡಿ. ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಾರವಾಡ- ಅತಾಲಟ್ಟಿ ವರೆಗಿನ 6 ಕಿ. ಮೀ. ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತಾಡಿದರು. ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ರೇಣುಕಸ್ವಾಮಿ ಹಿರೇಮಠ, ಮುಖಂಡರಾದ ಸದಾಶಿವ ಚಿಕರೆಡ್ಡಿ, ಜಯಗೌಡ ಪಾಟೀಲ, ಶಿವನಿಂಗಯ್ಯ ಹಿರೇಮಠ, ಮಲಕನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ಎಸ್.ಬಿ.ಪಿ ಹೊನಗನಹಳ್ಳಿ ಕಾರ್ಯಕ್ರಮ

      ವಿಜಯಪುರ ತಾಲೂಕಿನ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಪಿ. ಆರ್. ಇ. ಡಿ. ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೊನಗನಹಳ್ಳಿ- ದದಾಮಟ್ಟಿ ವರೆಗಿನ 4 ಕಿ. ಮೀ. ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಸದಾಶಿವ ಚಿಕರೆಡ್ಡಿ, ನಚಿಕೇತ ಬಿದರಿ, ರಮೇಶ ಕಾಂಬಳೆ, ಹಣಮಂತ ಹಚಡದ, ಪಿ.ಆರ್.ಇ.ಡಿ ಎಇಇ ರವಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Patil MLA VP#Public News#Road#Today News#Top priority for rural road improvement: Vipa MLA Patil#Voiceofjanata.in#ಗ್ರಾಮೀಣ ರಸ್ತೆಗೆ ಸುಧಾರಣೆಗೆ ಹೆಚ್ಚಿನ ಆದ್ಯತೆ: ವಿಪ ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.