• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್: ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ

      Voiceofjanata.in

      November 27, 2024
      0
      ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್: ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ
      0
      SHARES
      149
      VIEWS
      Share on FacebookShare on TwitterShare on whatsappShare on telegramShare on Mail

      ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್: ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ
      ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ

      ವಿಜಯಪುರ ನ.27 : ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದ್ದು, ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಇರುವುದನ್ನು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.

      ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದನ್ನು ತಡೆಗಟ್ಟಲು ಮಾನ್ಯ ಉಚ್ಛನ್ಯಾಯಾಲಯದ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ ಡಿಪೋ ಪಕ್ಕ, ಅಂಬೇಡ್ಕರ್ ಕ್ರೀಡಾಂಗಣ ಎದುರುಗಡೆ, ಸೈನಿಕಶಾಲೆ ಜಿಮ್‍ಖಾನಾ ಕ್ಲಬ್ ಹಿಂದೆ, ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ ಕ್ರೀಡಾಂಗಣದ ಹತ್ತಿರ, ಜಾಗಗಳನ್ನು ಗುರುತಿಸಿ, ಸದರಿ ಸ್ಥಳಕ್ಕೆ ಬೀದಿ ಬದಿ ವ್ಯಾಪಾರಸ್ಥರರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರು ಇಂದು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಲ್ಲದೇ, ಮುಂದಿನ ದಿನಗಳಲ್ಲಿ ಸದರಿ ಜಾಗಗಳಲ್ಲಿಯೇ ವ್ಯಾಪಾರ ಕೈಗೊಳ್ಳುವುದಾಗಿ ತಿಳಿಸಿದರು.
      ಜನದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು, ಆಟೋ ಮತ್ತು ಇತರೆ ದ್ವಿಚಕ್ರ ವಾಹನಗಳ ಮಾಲೀಕರೊಂದಿಗೆ ಸಭೆ ನಡೆಸಿ, ನಿಗದಿ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲಿಸ್ ಅಧಿಕಾರಿಗಳಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚನೆ ನೀಡಿದರಲ್ಲದೇ, ವೆಂಡಿಂಗ್ ಝೋನ್‍ಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ಮಾಡದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

      ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪೊಲೀಸ್ ಇಲಾಖೆ ಇತರೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#Today News#Vending zone for street vendors: Separate arrangement for parking of auto-two wheelers Legal action against non-parking of commercial vehicles at designated places#Voice Of Janata#Voiceofjanata.in#ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್: ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಿಮ್ಮ ಬೈಕ್ ಕಳುವಾಗಿದೆಯೇ..? ಅ.19ರಂದು ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ..

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.