• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

      Voiceofjanata.in

      November 29, 2024
      0
      ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್
      ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

      ವಿಜಯಪುರ, ನವೆಂಬರ 29 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ,ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು,ಮಕ್ಕಳಯೋಗ ಕ್ಷೇಮ ವಿಚಾರಿಸಿದರು.ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು.ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಳ್ಳಬೇಕು ಹೇಳಿದರು.

      ಸರ್ಕಾರಿ ಬಾಲಕಿಯರ ಬಾಲ ಮಂದಿರದ ಕಟ್ಟಡ ಪರಿಶೀಲನೆ ನಡೆಸಿದ ಅವರು, ಕಟ್ಟಡದ ಅಗತ್ಯ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆಯೂ, ಬಾಲಕರ ಬಾಲಮಂದಿರದ ಆವರಣದಲ್ಲಿ ವಿದ್ಯುದ್ದೀಪ ಅಳವಡಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಮಕ್ಕಳ ಆಟಕ್ಕಾಗಿ ಆಟದ ಮೈದಾನದಲ್ಲಿ ಒಪನ್‍ಜಿಮ್ ವ್ಯವಸ್ಥೆ ಕಲ್ಪಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಬಸವರಾಜ ಜಿಗಳೂರು ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

      Tags: #District Collector T. Bhubalan visited the children's temples and inspected them Instructions to officials to prioritize cleanliness#indi / vijayapur#Public News#Voice Of Janata#Voiceofjanata.in#ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.