• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ- ಯಶಸ್ವಿಗೆ ಮನವಿ

      Voiceofjanata.in

      November 29, 2024
      0
      ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ- ಯಶಸ್ವಿಗೆ ಮನವಿ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ
      ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ- ಯಶಸ್ವಿಗೆ ಮನವಿ

      ವಿಜಯಪುರ, ನವೆಂಬರ 29 : ಹಸರೀಕರಣ-ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳುವ ವೃಕ್ಷೋತ್ಥಾನ ಕಾರ್ಯಕ್ರಮದ ಕುರಿತು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಪಾರಂಪರಿಕ ಓಟದಲ್ಲಿ ಭಾಗವಹಿಸಲು ಈಗಾಗಲೇ ಹಲವರು ಆನ್‍ಲೈನ್ ಮೂಲಕ ನೊಂದಾಯಿಸಿಕೊಂಡಿದ್ದು, ನೊಂದಣಿಗೆ ನವೆಂಬರ್ 30 ಕೊನೆಯ ದಿನವಾಗಿದ್ದು, ಕ್ರೀಡಾಸಕ್ತರು ಕೂಡಲೇ ತಮ್ಮ ಹೆಸರನ್ನು https://www.vrukshathon.co.in ರಲ್ಲಿ ನೊಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

      ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆ ಜಾಗೃತಿ ಹಾಗೂ ಜಲ. ವೃಕ್ಷ, ಶಿಕ್ಷಣ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಪರಿಸರ ಬೆಳೆಸುವ ಜೊತೆಗೆ ಅರಣ್ಯವನ್ನು ಕಾಪಾಡುವ ವೃಕ್ತೋತ್ಥಾನ ಪಾರಂಪರಿಕ ಓಟದಲ್ಲಿ ಅಂದಾಜು 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿನ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ನೊಂದಣಿಗೆ ನೊಂದಣಿಗೆ ಕ್ರಮ ವಹಿಸಬೇಕು. ಈ ವೃಕ್ಷೋತ್ಥಾನÀದಲ್ಲಿ ಕಡ್ಡಾಯವಾಗಿ ದೈಹಿಕ ಶಿಕ್ಷಕರು ಪಾಲ್ಗೊಳ್ಳಬೇಕು ಎಂದು ಅವರು ಸೂಚಿಸಿದರು.

      ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಪ್ರಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಮೂಲಕ ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸಲು ಹಾಗೂ ಶತಮಾನದ ಸಂತರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಆಯೋಜಿಸಲಾಗಿರುವ ವಿಜಯಪುರ ವೃಕ್ಷೋತ್ಥಾನ ಹೆರಿಟೇಜ್ ರನ್-2024 ರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಈ ಪಾರಂಪರಿಕ ಓಟ ಅಭಿಯಾನ ಕಳೆದ 2016ರಿಂದ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಕೋಟಿ ವೃಕ್ಷ ಅಭಿಯಾನವನ್ನು ಹಮ್ಮಿಕೊಂಡು 1.50 ಕೋಟಿ ಸಸಿಗಳನ್ನು ಬೆಳೆಸುವುದು, ರಕ್ಷಾಬಂಧನದ ದಿನ ವೃಕ್ಷಬಂಧನ, ಹುಟ್ಟು ಹಬ್ಬದ ದಿನ ಗಿಡವನ್ನು ದಾನವಾಗಿ ನೀಡುವುದು, ಅಧಿಕಾರಿಗಳನ್ನು ಭೇಟಿ ಮಾಡುವ ಸಂದರ್ಭದಲ್ಲಿ ಹೂಗುಚ್ಛ, ಶಾಲುಗಳನ್ನು ನೀಡಿ ಅಭಿನಂದಿಸುವ ಬದಲಿಗೆ ಒಂದೊಂದು ಸಸಿಗಳನ್ನು ನೀಡುವ ಮೂಲಕ ಉತ್ತೇಜನ ಕಾರ್ಯ ಮಾಡಲಾಗುತ್ತಿದೆ.

      12 ವರ್ಷಗಳು ಮತ್ತು ಮೇಲ್ಪಟ್ಟವರಿಗೆ 5 ಕಿಮೀ., 18 ವರ್ಷಗಳು ಮತ್ತು ಮೇಲ್ಪಟ್ಟವರಿಗೆ 10 ಕಿ.ಮೀ., 18 ವರ್ಷಗಳು ಮತ್ತು ಮೇಲ್ಪಟ್ಟವರು 21.1ಕಿ.ಮೀ. ಓಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಬಹುಮಾನ ಒದಗಿಸಲಾಗುತ್ತದೆ. ಓಟಗಾರರಿಗೆ ಒಂದು ಟೀ-ಶರ್ಟ್ ಓಟದಲ್ಲಿ ಭಾಗವಹಿಸುವರಿಗೆ ಫಿಜಿಯೋಥೆರಪಿ ಟ್ರಿಟ್ಮೆಂಟ್, ಕ್ರೀಡಾಪಟುಗಳಿಗೆ ಪೆÇ್ರೀತ್ಸಾಹಿಸಲು ಕಲ್ಚರಲ್ ವಾದ್ಯಗಳು, ಒಂದು ದಿನ ಮುಂಚೆ ಓಟದ ಬಗ್ಗೆ ತರಬೇತಿ ಸಹ ನೀಡಲಾಗುವುದು. ಪ್ರತಿ ತಿಂಗಳು ಒಂದು ಐತಿಹಾಸಿಕ ಸ್ಮಾರಕವನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಸಮಿತಿಯ ಮುರುಗೇಶ ಪಟ್ಟಣಶೆಟ್ಟಿ, ಡಾ|| ಮಲ್ಲಿಕಾರ್ಜುನ ಯಲಗೊಂಡ ಹಾಗೂ ವೀರೆಂದ್ರ ಗುಚ್ಚೆಟ್ಟಿ ಸಭೆಗೆ ಮಾಹಿತಿ ನೀಡಿದರು.
      ಇದೇ ಸಂದರ್ಭದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟದ-2024 ಪೋಸ್ಟರ್‍ನ್ನು ಬಿಡುಗಡೆಗೊಳಿಸಲಾಯಿತು. .

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯ ಕುಮಾರ ಅಜೂರ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#On December 22nd#Public News#Today News#Voice Of Janata#Voiceofjanata.in#ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ- ಯಶಸ್ವಿಗೆ ಮನವಿtree planting heritage run in the city Sign up in large numbers - appeal for success
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.