• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸ್ಥಳಿಯ  ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಬೇಕು : ವಿ.ಪ. ಶಾಸಕ‌ ಸುನೀಲಗೌಡ ಪಾಟೀಲ. 

      Voiceofjanata.in

      December 3, 2024
      0
      ಸ್ಥಳಿಯ  ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಬೇಕು : ವಿ.ಪ. ಶಾಸಕ‌ ಸುನೀಲಗೌಡ ಪಾಟೀಲ. 

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8388608;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಕೇಂದ್ರ ಮತ್ತು ರಾಜ್ಯ ಸರಕಾರ ಸ್ಥಳಿಯ 

      ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಬೇಕು : ವಿ.ಪ. ಶಾಸಕ‌ ಸುನೀಲಗೌಡ ಪಾಟೀಲ. 

      ಗ್ರಾ.ಪಂ ಸದಸ್ಯರ ಗೌರವ ಧನ ಹೆಚ್ಚಿಸುವಲ್ಲಿ ಶ್ರಮಿಸಿದ್ದೇವೆ

      ಇಂಡಿ : ಗ್ರಾ. ಪಂ‌ ಸದಸ್ಯರಿಗೆ ಗೌರವ ಧನ ಹೆಚ್ಚಿಸುವ ಜೊತೆಗೆ ಉಚಿತ ಬಸ ಪಾಸ್, ಟೋಲ್ ರಿಯಾಯಿತಿ, ಪೆನಷನ್ ಕುರಿತು ಸರಕಾರದ ಗಮನ ಸೆಳೆಯುವ ಕಾರ್ಯಮಾಡಿದ್ದೆನೆ. ಮಾಡಿದ್ದು, ಅದರಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ರೂ 5 ನೂರು ಪಡೆಯುತ್ತಿದ್ದು, ಇಂದು ಈ ಸದ್ಯ 2 ಸಾವಿರ ರೂಪಾಯಿ ಗೌರವ ಪಡೆಯುವಂತಹ ಮಹತ್ವದ ಕಾರ್ಯ ಮಾಡಿದ್ದೆವೆ ಎಂದು ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
      ಪಟ್ಟಣದ ಗುರುಭವನದಲ್ಲಿ ಜಿ.ಪಂ ವಿಜಯಪುರ, ತಾಪಂ ಇಂಡಿ ಮತ್ತು ಪುರಸಭೆ ಇಂಡಿ ಮತ್ತು ವಿಜಯಪುರ ಮತ್ತು ಬಾಗಲಕೋಟ  ವಿಧಾನ ಪರಿಷತ್ತು ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಲ್ಲಿ ಸದಸ್ಯ ಸುನೀಲಗೌಡ ಪಾಟೀಲ ಇವರ ನೇತೃತ್ವದಲ್ಲಿ ನಡೆದ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
      ದೇಶದ ಇತರೆ ರಾಜ್ಯಗಳಲ್ಲಿ ಸೇರಿದಂತೆ ಕೇರಳ ರಾಜ್ಯದಲ್ಲಿ ಗ್ರಾ.ಪಂ ಸಧ್ಯಕ್ಷರಿಗೆ ೧೩ ಸಾವಿರ ಉಪಾಧ್ಯಕ್ಷರಿಗೆ ೯ ಸಾವಿರ ಮತ್ತು  ಗ್ರಾ.ಪಂ ಸದಸ್ಯರಿಗೆ ಏಳು ಸಾವಿರ ಸಂಬಳವಿದೆ ಎಂದರು. ಇತರೆ ರಾಜ್ಯಗಳಿಗೆ ಹೊಲಿಸಿದರೆ ಕರ್ನಾಟಕದಲ್ಲಿ ಗ್ರಾ.ಪಂ ಸದಸ್ಯರಿಗೆ ಸೌಲಭ್ಯಗಳು ಕಡಿಮೆ ಇವೆ. ಹೀಗಾಗಿ ಗ್ರಾ.ಪಂ ಸದಸ್ಯರಿಗೆ ಉಚಿತ ಬಸ್ ಪಾಸ್ ಗಾಗಿ ಪ್ರಯತ್ನ ನಡೆದಿದೆ ಎಂದರು. ಗ್ರಾ.ಪಂ ಸದಸ್ಯರ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಶಾಸಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಉದ್ದೇಶವಿದ್ದು ಬರುವ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ  ಚರ್ಚಿಸಿ ಸದಸ್ಯರ ಸೌಲಭ್ಯಕ್ಕೆ ಸ್ಪಂದಿಸುವದಾಗಿ ತಿಳಿಸಿದರು.
      ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ಸ್ಥಳಿಯ ಸಂಸ್ಥೆಗಳಿಗೆ ಅರ್ಥಿಕ ಶಕ್ತಿ ತುಂಬುವ ಕೆಲಸ ಮಾಡಬೇಕು ಮತ್ತು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿ.ಪಂ ಮತ್ತು ತಾ.ಪಂ ಗೆ ಚುನಾವಣೆ ಮಾಡುವ ಮೂಲಕ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಆಗುವ ಅವಶ್ಯಕತೆ ಇದೆ ಎಂದರು.
      ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ, ಇಒ ನಂದೀಪ ರಾಠೋಡ ಮತ್ತು ರೂಗಿ ಪಿಡಿಒ ಬಸವರಾಜ ಬಬಲಾದ ಮಾತನಾಡಿದರು.
      ವೇದಿಕೆಯ ಮೇಲೆ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣ , ಜಾವೇದ ಮೋಮಿನ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ,ಭೀಮಣ್ಣ ಕವಲಗಿ, ಹಿರೇಬೇವನೂರ ಗ್ರಾ.ಪಂ ಅಧ್ಯಕ್ಷೆ ಶೈಲಜಾ ಜಾಧವ ಮತ್ತಿತರಿದ್ದರು.
      ಸಮಾರಂಭದಲ್ಲಿ ಜಿಲ್ಲಾ ಪಿಡಿಒ ಸಂಘದ ಅಧ್ಯಕ್ಷ  ಸಿ.ಜಿ.ಪಾರೆ, ತಾಲೂಕಾ ಸಂಘದ ಅಧ್ಯಕ್ಷ ಹಣಮಂತಸಿAಗ ರಜಪೂರ,  ಎಸ್.ಡಿ.  ಬಿರಾದಾರ , ಜಬ್ಬಾರ ಅಲಿ ಹಳ್ಳಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಗುರುಭವನದಲ್ಲಿ  ಸದಸ್ಯ ಸುನೀಲಗೌಡ ಪಾಟೀಲ ಇವರ ನೇತೃತ್ವದಲ್ಲಿ ನಡೆದ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟಿಸಿ ಸುನೀಲಗೌಡ ಪಾಟೀಲ ಮಾತನಾಡಿದರು.

      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:null;
      brp_del_sen:null;
      delta:null;
      module: photo;hw-remosaic: false;touch: (-1.0, -1.0);sceneMode: 8388608;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;w
      Tags: #indi / vijayapur#local  Institutions should be given financial strength: V.P. MLA Sunil Gowda Patil.#Public News#State News#Today News#Voiceofjanata.in#ಸ್ಥಳಿಯ  ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಬೇಕು : ವಿ.ಪ. ಶಾಸಕ‌ ಸುನೀಲಗೌಡ ಪಾಟೀಲ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.