• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಂಇಎಸ್, ಶಿವಸೇನೆ ನಿಷೇಧಿಸಬೇಕು.. ಶಿವು ಮಲಕಗೊಂಡ ಆಗ್ರಹ..

      ಎಂಇಎಸ್ ಬ್ಯಾನ್ ಮಾಡಿ..

      December 18, 2021
      0
      ಎಂಇಎಸ್, ಶಿವಸೇನೆ ನಿಷೇಧಿಸಬೇಕು.. ಶಿವು ಮಲಕಗೊಂಡ ಆಗ್ರಹ..
      0
      SHARES
      263
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ರಾಜ್ಯದಲ್ಲಿ ಎಮ್ ಇ ಎಸ್ ಮತ್ತು ಶೀವಸೇನೆ ಸಂಘಟನೆ ಪುಂಡರ ಪುಂಡಾಟಿಕೆ ಹೆಚ್ಚಾಗಿದೆ ಕೂಡಲೇ ನಿಷೇಧಿಸಬೇಕು ಎಂದು ತಾಲೂಕು ಕರವೇ ಅಧ್ಯಕ್ಷ ಶೀವು ಮಲಕಗೊಂಡ ಹೇಳಿದರು. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಭಾವುಟಕ್ಕೆ ಕಿಡಗೇಡಿಗಳು ಬೆಂಕಿ ಹಚ್ಚಿದ್ದು ಕನ್ನಡ ನಾಡಿನ ನೆಲ ಜಲ ಸಂಸ್ಕೃತಿ ಮತ್ತು ಕನ್ನಡದ ಅಸ್ಮಿತಿಗೆ ದಕ್ಕೆ ತಂದಿರುವುದು ಅತ್ಯಂತ ಖಂಡನಿಯವಾಗಿದೆ ಕೂಡಲೇ ರಾಜ್ಯದಲ್ಲಿ ಸಂಘಟನೆಗಳನ್ನು ನಿಷೇದಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮ‌ೂಲಕ ಆಗ್ರಹಿಸಿದರು.

      ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಬಸವೇಶ್ವರ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ಹಿಡಿದು ಮಹಾರಾಷ್ಟ್ರ ಮುಖ್ಯ ಮಂತ್ರಿಯ ಭಾವಚಿತ್ರ ದಹಿಸುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು.ನಂತರ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಮಾತಾನಾಡಿ ಈ ನಾಡಿನ ಕ್ರಾಂತಿಕಾರಿ ಹೋರಟಗಾರ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ ಮಾಡಿದ್ದು ನಮ್ಮ ಕರ್ನಾಟಕ ನಾಡಿನ ಜನರಿಗೆ, ಕನ್ನಡಿಗರಿಗೆ ದೊಡ್ಡ ಪ್ರಮಾಣದಲ್ಲಿ ಅವಮಾನ ಮಾಡಿದ ಸಂಗತಿಯಾಗಿದೆ. ಇಂತಹ ಕೆಟ್ಟ ಮನೊವೃತ್ತಿಯುಳ್ಳ ಪುಂಡರಿಗೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು.ಇಂತಹ ದೇಶ ದ್ರೋಹಿ ಮತ್ತು ರಾಜ್ಯದ ಜನರ ಘನತೆಗೆ ದಕ್ಕೆ ತರುವಂತಹ ಕೆಲಸ ಮಾಡುತ್ತಿರು ಎಮ್ ಇ ಎಸ್ ಮತ್ತು ಶಿವಸೇನೆಯಂತಹ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಿ ಅಂತವರಿಗೆ ಸರಕಾರ ಕಠಿಣವಾದ ಶಿಕ್ಷೆ ನೀಡುಬೇಕು. ರಾಜ್ಯದ ಭಾಷೆ ನೆಲ ಜಲದ ವಿಷಯದಲ್ಲಿ ಇನ್ನೂ ಮುಂದೆ ಯಾರಾದರು ಈ ರೀತಿ ನಡೆದುಕೊಂಡಲ್ಲಿ ಅಂತವರಿಗೆ ಇದೊಂದು ಎಚ್ಚರಿಯೆ ಘಂಟೆಯ ಪಾಠ ವಾಗಬೇಕು ಎಂದರು.

      ಈ ಸಂದರ್ಭದಲ್ಲಿ ಪ್ರಭು ಬಬಲೇಶ್ವರ, ಜಗದೀಶ್ ಕುಂಬಾರ, ಅಯುಭ ನಾಟೀಕಾರ, ಮಂಜು ತೇಲಿ,ಪಿಂಟು ಪಾಟೀಲ, ವಾಯಿದ್ ಮುಜಾವರ್,ಶಿವಕುಮಾರ ಬರಡೊಲ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.

      Tags: Indi protestMes
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.