• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ : ವಿಪ ಶಾಸಕ ಪಾಟೀಲ

      Voiceofjanata.in

      December 10, 2024
      0
      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ : ವಿಪ ಶಾಸಕ ಪಾಟೀಲ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ : ವಿಪ ಶಾಸಕ ಪಾಟೀಲ

      ವಿಜಯಪುರ, ಡಿ. 09: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಇಂದು ಸೋಮವಾರ ಪಾಲ್ಗೋಂಡು ಬೆಂಬಲ ಸೂಚಿಸಿ ಅವರು ಮಾತನಾಡಿದರು.

      ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀಟರ್ ಎತ್ತರ ಮಾಡುವುದರಿಂದ ಈ ಯೋಜನೆ ಪೂರ್ಣಗೊಂಡರೆ ಉಭಯ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ. 16 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಿಂದ ರೈತರ ಬಾಳು ಹಸನಾಗಲಿದೆ. ಎರಡೂ ಜಿಲ್ಲೆಗಳ 18 ಜನ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಈ ಯೋಜನೆಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಆಲಮಟ್ಟಿ ಜಲಾಷಯ ಎತ್ತರದಿಂದ ಸಂತ್ರಸರಾಗುವ 22 ಗ್ರಾಮಸ್ಥರು ಮತ್ತು 1.30 ಲಕ್ಷ ಎಕರೆ ರೈತರ ಜಮೀನು ಭೂಸ್ವಾಧೀನಕ್ಕೆ ಏಕರೂಪ ಪರಿಹಾರ ನೀಡಬೇಕು. ನ್ಯಾಯಯುತವಾಗಿರುವ ಈ ಯೋಜನೆಯನ್ನು ಕಾಲಮಿತಿಯಲ್ಲಿ ಮಾಡಬೇಕು. ಸಿಎಂ ಗುರುವಾರ ಸಂಜೆ 4 ಗಂಟೆಗೆ ಈ ಭಾಗದ ಶಾಸಕರು, ಸಂಸದರ ಸಭೆ ಕರೆದಿದ್ದಾರೆ. ನಾವೆಲ್ಲ ಶಾಸಕರು ಪಕ್ಷಾತೀತವಾಗಿ ಸಂತ್ರಸ್ತರ ದನಿಯಾಗಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇವೆ. ಅಲ್ಲದೇ, ಪ್ರಾಮಾಣಿಕವಾಗಿ ಸರಕಾರದ ಗಮನ ಸೆಳೆಯುತ್ತೇವೆ. ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು, ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕರು, ರೈತ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.

      ಇದಕ್ಕೂ ಮೊದಲು ನಾನಾ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸುನೀಲಗೌಡ ಪಾಟೀಲ ಪಾಲ್ಗೋಂಡರು.

      ಎಸ್.ಬಿ.ಪಿ ಬಾಗಲಕೋಟೆ ಹೋರಾಟದಲ್ಲಿ ಭಾಗಿ

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಬಾಗಲಕೋಟೆಯಲ್ಲಿ ಸಂತ್ರಸ್ತರ ಹೋರಾಟ ಸಮಿತಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಪಾಲ್ಗೋಂಡು ಬೆಂಬಲ ಸೂಚಿಸಿದ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿದರು. ಈ ಸಂದರ್ಭದಲ್ಲಿ ಗದುಗಿನ ತೋಂಟದಾರ್ಯ ಸ್ವಾಮೀಜಿ, ನಿಡುಸೋಶಿ ಮಠದ ಸ್ವಾಮೀಜಿ, ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಶ್ರೀಗಳು ಮಾಜಿ ಸಚಿವರಾದ ಅಜಯಕುಮಾರ ಸರನಾಯಕ, ಎಸ್. ಆರ್. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಮುಖಂಡರಾದ ಅದೃಶ್ಯಪ್ಪ ದೇಸಾಯಿ, ನಾಗರಾಜ ಹದ್ಲಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voiceofjanata.in#We will draw the attention of the government to complete the Krishna Upper Bank Project: Vipa MLA Patil#ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ : ವಿಪ ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.