• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ

      Voiceofjanata.in

      December 11, 2024
      0
      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ

      ವಿಜಯಪುರ : ವಿಜಯಪುರ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾ ಪಟುಗಳಿಗೆ ಬೆಳಕಿಗೆ ಬರುವಂತಹ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆ ಸದಸ್ಯರಾದ ಗೀರಿಶ ಬಿರಾದಾರ ಹೇಳಿದರು.

      ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಅಥ್ಲೇಟಿಕ್ಸ್ ಸ್ಪೋಟ್ಸ್ ಕ್ಲಬ್ ವಿಜಯಪುರ ಜಿಲ್ಲಾ ಮಟ್ಟದ ಮುಕ್ತ ೧೪, ೧೭ ವಯೋಮಿತಿ ಬಾಲಕ ಬಾಲಕಿಯರ ಅಥ್ಲೇಟಿಕ್ಸ್ ಸ್ಪರ್ಧೆಗಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆ ವಿದ್ಯಾರ್ಥಿಗಳ ಬೆಳವಣಿಗೆ ಮೂಲ ಕಾರಣೀಭೂತವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಆರೋಗ್ಯಕರವಾಗಿ ಮಾನಸಿಕವಾಗಿ ನೆಮ್ಮದಿ ನೀಡುತ್ತದೆ. ವಿಜಯಪುರ ಜಿಲ್ಲೆಯಿಂದ ಕ್ರೀಡಾಪಟುಗಳು ಅಂತರಾಷ್ಟಿಯ ಹಾಗೂ ಅಂತರ್‌ರಾಜ್ಯಮಟ್ಟದಲ್ಲಿ ತಮ್ಮದೇಯಾದ ಛಾಪು ಮೂಡಿಸುವಲ್ಲಿ ಶ್ರಮಿಸಬೇಕು. ಹಾಗೂ ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ ಇಂತಹ ಕ್ರೀಡಾ ಆಯೋಜನೆ ಕಾರ್ಯಕ್ರಮಗಳ ಮೂಲಕ ಬಡ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿರುವುದು ಸಂತಸದ ಸಂಗತಿ ಎಂದರು.

      ಮುಖ್ಯ ಅತಿಥಿಯಾಗಿ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಹಶೇಖರ ದೈವಾಡಿ ಮಾತನಾಡಿ, ಸರ್ಕಾರದಿಂದ ಕ್ರೀಡಾಪಟುಗಳಿಗಾಗಿ ಸಾಕಷ್ಟು ಯೋಜನೆಗಳು ಇವೆ ಅದರ ಸದುಪಯೋಗ ಇಂದಿನ ಕ್ರೀಡಾಪಟುಗಳು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಮೋಬೈಲ್‌ಲೋಕದಿಂದ ಹೊರ ಬಂದು ಕ್ರೀಡಾಂಗಣದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಿ ನಮ್ಮ ಜಿಲ್ಲೆಯೂ ಯಾವುದಕ್ಕೂ ಕಮ್ಮಿಯಿಲ್ಲ ಎಂದು ತೋರಿಸಬೇಕೆಂದರು.
      ಸಮಾಜ ಸೇವಕರಾದ ಫಯಾಜ ಕಲಾದಗಿ ಮಾತನಾಡಿದರು.
      ಇದೇ ಸಂದರ್ಭದಲ್ಲಿ ಚಿದಾನಂದ ಅವಟಿ, ಎಲ್.ಬಿ. ಪಾಟೀಲ, ಡಿ.ಜಿ.ಮುಲ್ಲಾ, ಸುನಂದ ನುಚ್ಚಿ, ಐ.ಸಿ.ಪಠಾಣ, ಸಂತೋಷ ರಾಠೋಡ, ಮುಸ್ತಾಕ ಹಾದಿಮನಿ, ಮೊಹ್ಮದ ಇರ್ಫಾನ್ ಹಿಟ್ನಳ್ಳಿ, ಗೋಪಾಲ ಲಮಾಣಿ, ಸಚೀನ ರಾಠೋಡ ವೇದಿಕೆ ಮೇಲಿದ್ದರು.

      ಕಾರ್ಯಕ್ರಮದಲ್ಲಿ ಅಮೀತ ತಳವಾರ, ಶ್ರೀಧರ ರಾಠೋಡ, ಈರಯ್ಯ ಲಕ್ಕುಂಡಿಮಠ, ಶ್ರವಣ ಚವ್ಹಾಣ, ದಾನಯ್ಯ ಮಠಪತಿ, ಬಸವರಾಜ ನಾಗೋಡ, ಸೃಷ್ಠಿ ಹನಮಗೊಂಡ, ಲಕ್ಷಿ ಕಮತಗಿ, ರಕ್ಷಿತ ಭಾವುಚಿ, ಮಲ್ಲಿಕಾರ್ಜುನ ಪೂಜಾರಿ, ಸುನೀಲ ಗಳವೆ, ಮಹಾದೇವ ಗೌರವ, ಯಶವಂತ, ತಶ್ಲೀನ ತಗ್ಗಿನಮನಿ, ಸಂದೀಪ ರಾಠೋಡ ಮುಂತಾದ ಇನ್ನಿತರ ಕ್ರೀಡಾ ಪಟುಗಳಿದ್ದರು. ಶ್ರೀಧರ ಜೋಶಿ ನಿರೂಪಿಸಿರು. ಗಣೇಶ ಭೋಸಲೆ ವಂದಿಸಿದರು.

      Tags: #A lot of talents are not getting opportunities in the district..! MA Member Girisha#indi / vijayapur#Public News#Today News#Voiceofjanata.in#ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ..! ಮ.ಹಾ. ಸದಸ್ಯ ಗೀರಿಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.