• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ

      Voiceofjanata.in

      December 14, 2024
      0
      ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ
      0
      SHARES
      108
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ

      ವಿಜಯಪುರ 14 : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ) ವತಿಯಿಂದ ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ಮಾಡಲಾಯಿತು.

      ಮಾಜಿ ಕ್ರಿಕೆಟ್ ಆಟಗಾರ, ಕೆ.ಎಸ್.ಸಿ.ಎ ಸದಸ್ಯ ಮತ್ತು ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರು ವಿಜಯಪುರದಲ್ಲಿ ಸುಂದರ ಕ್ರಿಕೆಟ್ ಕ್ರೀಡಾಂಗಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೊಂದಿಗೆ ಈ ಹಿಂದೆ ಕೂಡ ಚರ್ಚಿಸಿದ್ದರು.

      ನಗರದ ಹೊರವಲಯದ 2-3 ಜಾಗೆಗಳನ್ನು ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಗುರುತಿಸುವ ಪ್ರಕ್ರಿಯೆ ನಡೆದಿದ್ದು, ಅದರನ್ವಯ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿಲ್ಲಾಧಿಕಾರಿ ಭೂಬಾಲನ್ ಹಾಗೂ ಜಿ.ಪಂ ಮುಖ್ಯಕಾರ್ಯನಿರ್ವಾಧಿಕಾರಿ ರಿಷಿ ಆನಂದ, ಉಪವಿಭಾಗಾಧಿಕಾರಿ ಗುರುನಾಥ, ತಹಶೀಲ್ದಾರ ಚನಗೊಂಡ, ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಇವರುಗಳು ಇಂದು ಸ್ಥಳ ಪರಿಶೀಲನೆ ನಡೆಸಿದರು.

      ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ, ವಿಜಯಪುರದಿಂದ ವಿಮಾನ ಸಂಪರ್ಕ ಆರಂಭಗೊಂಡರೆ, ಅಂತರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳನ್ನು ಕೂಡ ಇಲ್ಲಿ ಆಯೋಜಿಸಬಹುದು. ಆ ನಿಟ್ಟಿನಿಂದಲೇ ನಾವು ದೂರದೃಷ್ಟಿಯಿಂದ ಇಲ್ಲಿ ಅತ್ಯತ್ತಮ ಕ್ರೀಡಾಂಗಣ ನಿರ್ಮಿಸಲು ಉದ್ದೇಶ ಹೊಂದಲಾಗಿದೆ. ಜಿಲ್ಲಾಡಳಿತದ ಸಹಯೋಗದಿಂದ ಕ್ರೀಡಾಂಗಣ ಸ್ಥಳ ನಿಗಧಿಪಡಿಸಿದರೆ, ಮಾನ್ಯ ಸಚಿವ ಎಂ.ಬಿ.ಪಾಟೀಲರು ಆಸಕ್ತಿ ಹೊಂದಿದ್ದು, ರಾಜ್ಯ ಸರ್ಕಾರದಿಂದ ಅನುಮೋದನೆ ದೊರೆತರೆ, ಕೆ.ಎಸ್.ಸಿ.ಎ ವತಿಯಿಂದ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು. ಇದಕ್ಕೆ ಬಿಸಿಸಿ ವತಿಯಿಂದ ಹಣಕಾಸು ಒದಗಿಸಲಿದೆ ಎಂದರು.

      ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಮೊದಲ ಸ್ಥಳ ನಿರ್ಣಯ ಆಗಬೇಕು. ನಂತರ ವಿವಿಧ ಇಲಾಖೆಗಳ ನೆರವಿನಿಂದ ಆ ಸ್ಥಳ ಸಮತಟ್ಟು ಆಗಬೇಕು. ನಂತರ ದಾನಿಗಳ ನೆರವನ್ನು ಪಡೆಯೋಣ. ಸುಂದರ ಕ್ರೀಡಾಂಗಣ ನಿರ್ಮಾಣಗೊಂಡರೆ, ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಯುವಪ್ರತಿಭೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.

      ಇನ್ನು ಕೆಲವೇ ದಿನಗಳಲ್ಲಿ ಕೆ.ಎಸ್.ಸಿ.ಎ ಕಾರ್ಯದರ್ಶಿ ಶಂಕರ ಅವರು ವಿಜಯಪುರಕ್ಕೆ ಬಂದು, ನಿಗದಿಪಡಿಸಿದ ಸ್ಥಳ ಅಂತಿಮಗೊಳಿಸುವರು ಎಂದು ತಿಳಿದು ಬಂದಿದೆ.

      Tags: #Cricket ground#indi / vijayapur#Public News#Site inspection for construction of cricket stadium in Vijayapur#State News#Today News#ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.