• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      December 21, 2024
      0
      ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      589
      VIEWS
      Share on FacebookShare on TwitterShare on whatsappShare on telegramShare on Mail

      ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಡಿಸೆಂಬರ್ 20 :ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ ಪ್ರಾರಂಭಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

      ಗುರವಾರ ಜಿಲ್ಲೆಯ ನಿಡಗುಂದಿ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್.ಎಫ್.ಸಿ. ವಿಶೇಷ ಅನುದಾನ ಯೋಜನೆಯಡಿಯಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆಂದು ಕಾಯ್ದಿರಿಸಿದ ಜಾಗೆಯನ್ನು ಸ್ಥಾನಿಕವಾಗಿ ಪರಿಶೀಲನೆ ನಡೆಸಬೇಕು. ಕಾಯ್ದಿರಿಸಿದ ಜಾಗ ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವಂತೆ ಪಟ್ಟಣ ಪಂಚಾಯತಿಯ ಅಧಿಕಾರಿಗಳು ಹಾಗೂ ನಿಡಗುಂದಿ ತಹಶೀಲ್ದಾರರಿಗೆ ಅವರು ಸೂಚನೆ ನೀಡಿದರು.
      ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಆರ್.ಎಸ್. ನಲ್ಲಿರುವ ಜವಾಹರ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳೊಂದಿಗೆ. ಸಭೆ ನಡೆಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ನಿಡಗುಂದಿ ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಅವರು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District Collector T. Bhubalan instructed to start mega market work#indi / vijayapur#Public News#Today News#Voice Of Janata#Voiceofjanata.in#ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      ಬಿಜೆಪಿ ಪ್ರಯಾಸದ ಗೆಲುವು

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.