• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ..!

      Voiceofjanata.in

      December 24, 2024
      0
      ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ..!
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ..!

      ವಿಜಯಪುರ, ಡಿ. 23: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಬ್ರಾಮಾ ಬ್ಲಾಕ್ ನಲ್ಲಿ ಕಿವಿ, ಮೂಗು, ಗಂಟಲು ವಿಭಾಗದ ವತಿಯಿಂದ ಶ್ರವಣ ದೋಷ ಹೊಂದಿರುವ ಮಕ್ಕಳಲ್ಲಿ ಕಾಕಲಿಯರ್ ಇಂಪ್ಲಾಟ್ ನ ಪ್ರಯೋಜನಗಳು ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ಇಂದು ಸೋಮವಾರ ನಡೆಯಿತು.

      ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜೆ. ಎನ್. ಮೆಡಿಕಲ್ ಕಾಲೇಜಿನ ಕಾಕ್ಲಿಯರ್ ಇಂಪ್ಲಾಟ್ ಸರ್ಜನ್ ಡಾ. ಪ್ರೀತಿ ಹಜಾರೆ ವೈದ್ಯರು ಮತ್ತು ವಾಕ್ ಶ್ರವಣ ತಜ್ಞರು ಹಾಗೂ 200 ಆಶಾ ಕಾರ್ಯಕರ್ತೆಯರಿಗೆ ಶ್ರವಣದೋಷ ಮತ್ತು ಕಾಕಲಿಯರ್ ಇಂಪ್ಲಾಂಟ್ ನಿಂದ ಆಗುವ ಲಾಭಗಳ ಕುರಿತು ಉಪನ್ಯಾಸ ನೀಡಿದರು.

      ಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಶ್ರವಣದೋಷ ಸಮಸ್ಯೆ ಇರುವ ಐದು ವರ್ಷದೊಳಗಿನ ಮಕ್ಕಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ ಮತ್ತು ಒಂದು ವರ್ಷದ ತರಬೇತಿ ಸೌಲಭ್ಯವಿದೆ. ಅಗತ್ಯವಿರುವ ಪೋಷಕರು ಇದ ಉಪಯೋಗ ಪಡೆಯಬೇಕು ಎಂದು ಹೇಳಿದರು.

      ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ ಗುಣಾರಿ ಮಾತನಾಡಿ, ಆಶಾ ಕಾರ್ಯಕರ್ತೆ ಈ ನಿಟ್ಟಿನಲ್ಲಿ ಚಿಕಿತ್ಸೆ ಅಗತ್ಯವಿರುವ ಮಕ್ಕಳನ್ನು ಗುರುತಿಸಿ ಆಸ್ಪತ್ರೆಗೆ ಕರೆದು ತಂದು ಚಿಕಿತ್ಸೆಯನ್ನು ಕೊಡಬೇಕು ಎಂದು ಹೇಳಿದರು.

      ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತಚಿಕಿತ್ಸೆ ತಜ್ಞ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಎಲ್ಲ ಪಾಲಕರು, ಜಿಲ್ಲಾಸ್ಪತ್ರೆಯ ಸಹಯೋಗದಲ್ಲಿ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

      ಎರಡು ಗಂಟೆಗಳ ಕಾಲ ನಡೆದ ಅರಿವು ಮೂಡಿಸುವ ಮತ್ತು ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಕಾಕ್ಲಿಯರ್ ಇಂಪ್ಲಾಟ್ ಕೋಆರ್ಡಿನೇಟರ್ ಡಾ. ಲತಾದೇವಿ ಅವರು ಕಾಕ್ಲಿಯರ್ ಇಂಪ್ಲಾಟ್ ಸಮಸ್ಯೆ ಇರುವವರನ್ನು ಗುರುತಿಸುವುದು, ಶಸ್ತ್ರಚಿಕಿತ್ಸೆ ಮುಂತಾದ ವಿಷಯದ ಬಗ್ಗೆ ಆಶಾ ಕಾರ್ಯಕರ್ತೆಯರೊಡನೆ ಸಂವಾದ ನಡೆಸಿದರು. ಕೆಲವು ಪಾಲಕರು ವೈದ್ಯರೊಡನೆ ನೇರಾನೇರ ಸಂವಾದ ಮಾಡಿದರು.

      ಸುಮಾರು 100 ನುರಿತ ಮಕ್ಕಳ ವೈದ್ಯರು, ಇಎನ್ಟಿ, ವಾಕ್ ಶ್ರವಣ ತಜ್ಞರು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

      ಈ ಕಾರ್ಯಕ್ರಮದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಸರಕಾರಿ ಇಎನ್ಟಿ ತಜ್ಞ ಡಾ. ಸಂಜಯ, ಆಸ್ಪತ್ರೆಯ ಇಎನ್ಟಿ ವಿಭಾಗದ ಮುಖ್ಯಸ್ಥ ಡಾ. ಕರಡಿ ಮುಂತಾದವರು ಉಪಸ್ಥಿತರಿದ್ದರು.

      BLDE Hospital ENT Special Lecture

      ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಕಿವಿ, ಮೂಗು, ಗಂಟಲು ವಿಭಾಗದ ವತಿಯಿಂದ ಶ್ರವಣ ದೋಷ ಹೊಂದಿರುವ ಮಕ್ಕಳಲ್ಲಿ ಕಾಕಲಿಯರ್ ಇಂಪ್ಲಾಟ್ ನ ಪ್ರಯೋಜನಗಳು ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ, ಜಿಲ್ಲಾ ಆರೋಗ್ಯಾಧಿಕಾರಿ ಸಂಪತ ಗುಣಾರಿ, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಪತ ಗುಣಾರಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Tags: #Free surgery under Suvarna Arogya Suraksha Yojana..!#indi / vijayapur#Public News#Today News#Voice Of Janata#Voiceofjanata.in#ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.