• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾರ್ಸನಹಳ್ಳಿ ಗ್ರಾಮದಲ್ಲಿ ಆಧ್ಯಾತ್ಮಿಕ ಕ್ರಾಂತಿ..! ಶಿಕ್ಷಕ, ಸಾಹಿತಿ ಕೋರಿ

      Voiceofjanata.in

      December 25, 2024
      0
      ಮಾರ್ಸನಹಳ್ಳಿ ಗ್ರಾಮದಲ್ಲಿ ಆಧ್ಯಾತ್ಮಿಕ ಕ್ರಾಂತಿ..! ಶಿಕ್ಷಕ, ಸಾಹಿತಿ ಕೋರಿ
      0
      SHARES
      372
      VIEWS
      Share on FacebookShare on TwitterShare on whatsappShare on telegramShare on Mail

      ಮಾರ್ಸನಹಳ್ಳಿ ಗ್ರಾಮದಲ್ಲಿ ಆಧ್ಯಾತ್ಮಿಕ ಕ್ರಾಂತಿ..! ಶಿಕ್ಷಕ, ಸಾಹಿತಿ ಕೋರಿ

      ಇಂಡಿ: ಇಂದಿನ ದಿನಮಾನಗಳಲ್ಲಿ ಜಗತ್ತಿನ ಜನ ಸಾಮಾಜಿಕ ಜಾಲತಾಣದ ಮೊಬೈಲ್ ಯುಗದಲ್ಲಿ ಇಡೀ ದಿನ ತಮ್ಮನ್ನು ತಾವು ಮುಳುಗಿ ಪ್ರಾಚೀನ ಸಂಸ್ಕೃತಿ ಆಚಾರ- ವಿಚಾರ ಆಧ್ಯಾತ್ಮಿಕತೆಯನ್ನು ಮರೆಯುತ್ತಿರುವದು ತುಂಬಾ ಕಳವಳಕಾರಿ ಸಂಗತಿ ಎಂದು ಶಿಕ್ಷಕ, ಸಾಹಿತಿ, ದಶರಥ ಕೋರಿ ತಿಳಿಸಿದರು.

      ಅವರು ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ಕಲಬುರ್ಗಿಯ ಶರಣಬಸಪ್ಪ ಅಪ್ಪನವರ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ಋಷಿಗಳ ದೇಶ ಆಧ್ಯಾತ್ಮಿಕತೆಯನ್ನು ಜಗತ್ತಿಗೆ ಪ್ರಸರಣ ಮಾಡಿದ ಪುಣ್ಯಭೂಮಿ. ಜಗತ್ತಿನ ಜನ ಓದು ಬರಹ ಕಲಿಯುವ ಮುನ್ನ ಭಾರತ ಗುರುವಾಗಿತ್ತು.ಇಂದಿನ ಮುಂದುವರೆದ ರಾಷ್ಟ್ರಗಳು ಈಗ ಕಂಡು ಹಿಡಿಯುತ್ತಿರುವ ಅನೇಕ ಸಂಶೋಧನೆಗಳ ಪೈಕಿ ಶೇಕಡಾ ೯೦% ರಷ್ಟು ಸಂಶೋಧನೆಗಳನ್ನು ಭಾರತ ಸಾವಿರಾರು ವರ್ಷಗಳ ಹಿಂದೆಯೇ ಕಂಡು ಹಿಡಿದು ಸಂಶೋಧನಾ ಕ್ಷೇತ್ರದ ಭೀಷ್ಮ ಪಿತಾಮಹ ವೆನಿಸಿಕೊಂಡಿದೆ ಎಂದರು.
      ನಮ್ಮ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ದಂಗೆಗಳು ಮುಗಿಲು ಮುಟ್ಟಿವೆ. ಅಲ್ಲಿನ ಜನ ಬೀದಿಗಿಳಿದು ಯುದ್ದೋನ್ಮಾನ ಮನೋಸ್ಥಿತಿಯಲ್ಲಿವೆ. ಅಲ್ಲಿನ ಮಾನವ ಆಕೃತಿ ವಿಕೃತಿಯಡೆಗೆ ಸಾಗಿ ಅಲ್ಲಿನ ತಳ ಬುಡವಿಲ್ಲದ ಸಂಸ್ಕೃತಿ ಇತರೆಡೆ ಪಸರಿಸುತ್ತಿದೆ ಇದಕ್ಕೆಲ್ಲ ಮೂಲ ಕಾರಣ ಆಧ್ಯಾತ್ಮಿಕತೆ ಇಲ್ಲದಿರುವುದಾಗಿದೆ ಎಂದು ತಿಳಿಸಿದರು.

      ನ್ಯಾಯವಾದಿ, ಹಸಿರುಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಮಾತನಾಡಿ, ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿಯ ಕಡೆಗೆ ಒಲವು ತೋರದೆ ಮೋಬೈಲ್ ಗೀಳಿಗೆ ಬಿದ್ದು ಹಾಳಾಗುತ್ತಿದ್ದಾರೆ. ಅವರ ಮನಸನ್ನು ಹತೋಟಿಯಾಗಿಡಲು ಯೋಗ ಆಧ್ಯಾತ್ಮಿಕ ಚಿಂತನೆಗಳು ಬಹಳಷ್ಟು ಅವಶ್ಯಕವಾಗಿವೆ ಆಧ್ಯಾತಿಕ ಚಿಂತನೆಗಳಿಗೆ ನೀರೆರೆಯಬೇಕಾದರೆ ಅದಕ್ಕೆ ಮೂಲ ಬುನಾದಿ ಸತ್ಸಂಗದ ಅವಶ್ಯಕತೆಯಿದೆ. ಈ ಸತ್ಸಂಗದ ಕಾರ್ಯಕ್ರಮವನ್ನು ಪುರಾಣದ ಮೂಲಕ ಮಾರ್ಸನಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡು ಆಧ್ಯಾತ್ಮಿಕ ಕ್ರಾಂತಿಗೆ ಹೊಸ ಭಾಷೆ ಬರೆದಿರುವ ಗ್ರಾಮಸ್ಥರ ಕಾರ್ಯ ಶ್ಲಾಘನೀಯವೆಂದರು. ತಾಳಿಕೋಟಿ ಹಿರೇಮಠದ ಜಯಸಿದ್ದೇಶ್ವರ ಶಿವಾಚಾರ್ಯರು ಕಲಬುರ್ಗಿಯ ಶರಣಬಸಪ್ಪ ಅಪ್ಪನವರ ಪುರಾಣ ಕಾರ್ಯಕ್ರಮವನ್ನು ನೆರವೇರಿಸಿದರು.

      ಈ ಸಂದರ್ಭದಲ್ಲಿ ಎಸ್.ಕೆ. ಲಿಂಗದಳ್ಳಿ, ಫಯಾಜಅಹ್ಮದ ಬಾಗವಾನ, ಶಂಕರ್ ಜಮಾದಾರ, ಗುರುಬಸಯ್ಯ ಹಿರೇಮಠ, ರಾವುತಪ್ಪಸಾಹುಕಾರ ವಾಲೀಕಾರ, ಮಾಳಪ್ಪ ಇಂಡಿ, ಜಟ್ಟೆಪ್ಪ ಜಮಾದಾರ, ವಿಠ್ಠಲ ಹಚಡದ, ಭೀಮಣ್ಣ ಮಸಳಿ, ಮಲ್ಲು ಮೇತ್ರಿ, ರಾಚಪ್ಪ ಬಗಲಿ, ಶಾಮ ಮಸಳಿ, ವಿಠ್ಠಲ ವಾಲೀಕಾರ ವೇದಿಕೆ ಮೇಲೆ ಉಪಸ್ಥಿತರಿದ್ದರು.

      ಶಿಕ್ಷಕರಾದ ಭಾಷಾಸಾಬ ಮುಜಾವರ, ದ್ಯಾಮಗೊಂಡ ಜಮಾದಾರ ನಿರೂಪಿಸಿ, ವಂದಿಸಿದರು.

      ಇಂಡಿ: ಮಾರ್ಸನಳ್ಳಿ ಗ್ರಾಮದಲ್ಲಿ ಕಲಬುರ್ಗಿಯ ಶರಣಬಸಪ್ಪ ಅಪ್ಪನವರ ಪುರಾಣ ಕಾರ್ಯಕ್ರಮದಲ್ಲಿ ಸಾಹಿತಿ, ಶಿಕ್ಷಕ ದಶರಥ ಕೋರಿ ಮಾತನಾಡಿದರು.

      Tags: #indi / vijayapur#Public News#Spiritual revolution in Marsanahalli village..! Teacher#Today News#Voiceofjanata.in#ಮಾರ್ಸನಹಳ್ಳಿ ಗ್ರಾಮದಲ್ಲಿ ಆಧ್ಯಾತ್ಮಿಕ ಕ್ರಾಂತಿ..! ಶಿಕ್ಷಕLiterature Coryಸಾಹಿತಿ ಕೋರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.