• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸುಚಿತ್ವದಿಂದ ರೋಗಗಳನ್ನು ತಡೆಗಟ್ಟಲು ಸಾಧ್ಯ-ಶಿಫಾ ಜಮಾದಾರ

      By voiceofjanata.in

      December 26, 2024
      0
      ಸುಚಿತ್ವದಿಂದ ರೋಗಗಳನ್ನು ತಡೆಗಟ್ಟಲು ಸಾಧ್ಯ-ಶಿಫಾ ಜಮಾದಾರ
      0
      SHARES
      161
      VIEWS
      Share on FacebookShare on TwitterShare on whatsappShare on telegramShare on Mail

      ಸುಚಿತ್ವದಿಂದ ರೋಗಗಳನ್ನು ತಡೆಗಟ್ಟಲು ಸಾಧ್ಯ-ಶಿಫಾ ಜಮಾದಾರ

      ತಿಕೋಟಾ – ಸುಚಿತ್ವ ಮತ್ತು ಆರೋಗ್ಯ ಪರಸ್ಪರ ಸಂಬAಧ ಹೊಂದಿರುವದರಿಂದ ನೀವು ಶುದ್ಧವಾಗಿದ್ದರೆ ನೀವು ಅನೇಕ ಸಾಂಕ್ರಾಮಿಕ ರೋಗಗಳಿಂದ ಹೋರಾಡಬಹುದು ಮತ್ತು ತಡೆಗಟ್ಟಬಹುದು ಎಂದು ಲಾಡಲಿ ಫೌಂಡೇಶನ್ ಟ್ರಸ್ಟಿನ ರಾಯಭಾರಿ ಶಿಫಾ ಜಮಾದಾರ ಹೇಳಿದರು.

      ಇಂದು ತಿಕೋಟಾ ಗ್ರಾಮದ ಕೆ.ಬಿ.ಎಂ.ಪಿ.ಎಸ್. ಬಾಲಕರ ಸರಕಾರಿ ಶಾಲೆಯಲ್ಲಿ ಲಾಡಲಿ ಫೌಂಡೇಶನ ಟ್ರಸ್ಟ ವತಿಯಿಂದ ತಿಕೋಟಾ, ಬಬಲೇಶ್ವರ, ತಾಜಪೂರ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಾಗೂ ಸದಸ್ಯರಿಗೆ ಸ್ವಚ್ಚತಾ ತರಬೇತಿ ಹಾಗೂ ಸ್ವಚ್ಚತಾ ಕಿಟ್ಟ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಸುಚಿತ್ವವು ನಿಮ್ಮ ದೈಹಿಕ, ಮಾನಸಿಕ ಮತ್ತು ಅಧ್ಯಾತ್ಮಿಕ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ವಚ್ಚತೆಯಿಂದ ಇರುವುದು ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ. ಅಸಮರ್ಪಕ ಕುಡಿಯುವ ನೀರು ನೈರ್ಮಲ್ಯದ ಮೇಲೆ ಪರಿಣಾಮವಾಗಿ ಅನೇಕ ರೋಗಗಳಿಗೆ ಹಾಗೂ ಸಾವಿಗೆ ಕಾರಣವಾಗುತ್ತಿದೆ. ಸ್ವಚ್ಚವಾದಂತಹ ನೀರನ್ನು ಪ್ರತಿ ವಿದ್ಯಾರ್ಥಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಲಾಡಲಿ ಫೌಂಡೇಶನ ಟ್ರಸ್ಟ ವಿಜಯಪುರ ಜಿಲ್ಲೆಯ ೨೧ ಸರಕಾರಿ ಶಾಲೆಯಲ್ಲಿ ಹೊಸದಾಗಿ ಅತ್ಯಾಧುನಿಕ ಶೌಚಾಲಯ ಕಟ್ಟುತ್ತಿದೆ. ಇದರ ಜೊತೆಗೆ ಒಂದು ವರ್ಷದ ಅವಧಿವರೆಗೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶಾನಿಟ್ರಿ ಪ್ಯಾಡಗಳನ್ನು ಪೂರೈಸುತ್ತಿದೆ. ಮತ್ತು ೨೧ ಶಾಲೆ ಮಕ್ಕಳಿಗೆ ಇದೇ ಡಿಸೆಂಬರ ಕೊನೆಯ ವಾರದಲ್ಲಿ ೪೦೦೦ ಶಾಲಾ ಬ್ಯಾಗಗಳನ್ನು ಉಚಿತವಾಗಿ ಹಂಚುತ್ತೇವೆ ಎಂದು ಹೇಳಿದರು.

      ಲಾಡಲಿ ಫೌಂಡೇಶನ ಟ್ರಸ್ಟಿನ ರಾಷ್ಟಿçÃಯ ಸಲಹೆಗಾರ ಡಾ. ಜಾವಿದ ಜಮಾದಾರ ಮಾತನಾಡಿ ಸರಕಾರಿ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರಿಗೆ ತರಬೇತಿ ನೀಡಿ ಶಾಲೆಯಲ್ಲಿ ಸ್ವಚ್ಚತೆ ಕಾಪಾಡಲು ಅವರ ಸೇವೆ ಬಳಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಉತ್ತಮ ನೈರ್ಮಲ್ಯ ಉತ್ತಮ ಆರೋಗ್ಯ ಆತ್ಮವಿಶ್ವಾಸ ಮತ್ತು ಒಟ್ಟಾರೆ ಬೆಳವಣಿಗೆಗೆ ಕಾರಣವಾಗುತ್ತದೆ. ಮತ್ತು ಮಕ್ಕಳ ದೀರ್ಘ ಆರೋಗ್ಯಕರ ಜೀವನವನ್ನು ನಡೆಸಲು ಸಹಾಯ ಮಾಡಲು ಉತ್ತಮ ನೈರ್ಮಲ್ಯವು ನಿರ್ಣಾಯವಾಗಿದೆ ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ತಿಪ್ಪಣ್ಣ ಕೊಣ್ಣೂರ ವಹಿಸಿದ್ದರು. ತಿಕೋಟಾ ತಾಲೂಕ ಪಂಚಾಯತ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಪಿ.ಕೆ.ಪಿ.ಎಸ್. ತಿಕೋಟಾ ಉಪಾಧ್ಯಕ್ಷ ಹಾಜಿಭಾಯಿ ಕೊಟ್ಟಲಗಿ, ಲಾಡಲಿ ಫೌಂಡೇಶನ ಟ್ರಸ್ಟದ ಜಿಲ್ಲಾ ವ್ಯವಸ್ಥಾಪಕ ಯುಸೂಫ ಕೊಟ್ಟಲ, ಮುಖ್ಯೋಧ್ಯಾಪಕ ವಾಯ್.ಬಿ. ವಾಲಿಕಾರ, ಎಸ್.ಎಸ್. ಸಾಲಿಮಠ, ಹುಸೇನಬಾಶಾ ಮುಲ್ಲಾ, ಬಿ.ವಾಯ್. ಮೆಂಡೆಗಾರ, ಪ್ರೀತಿ ಪತ್ತಾರ, ಸರಿತಾ ಚಕ್ರಸಾಲಿ ಉಪಸ್ಥಿತರಿದ್ದರು.

      ಕಾರ್ಯಕ್ರಮದಲ್ಲಿ ತಿಕೋಟಾ, ಬಬಲೇಶ್ವರ, ತಾಜಪೂರ ಆಯ್ದ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಾಗೂ ಸದಸ್ಯರಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ಸ್ವಚ್ಚತಾ ಕಿಟ್ಟ ವಿತರಿಸಲಾಯಿತು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.