• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹೃದಯವಂತಿಕೆಯಿಂದ ಬದುಕುವದು ಮುಖ್ಯ – ಶಾಸಕ ಯಶವಂತರಾಯಗೌಡ

      Voiceofjanata.in

      December 27, 2024
      0
      ಹೃದಯವಂತಿಕೆಯಿಂದ ಬದುಕುವದು ಮುಖ್ಯ – ಶಾಸಕ ಯಶವಂತರಾಯಗೌಡ
      0
      SHARES
      181
      VIEWS
      Share on FacebookShare on TwitterShare on whatsappShare on telegramShare on Mail

      ಹೃದಯವಂತಿಕೆಯಿಂದ ಬದುಕುವದು ಮುಖ್ಯ – ಶಾಸಕ ಯಶವಂತರಾಯಗೌಡ

      ಇಂಡಿ : ಹೃದಯವಂತಿಕೆಯಿAದ ನಮ್ಮ ಇಚ್ಛೆಗೆ ಅನುಗುಣವಾದ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡು ಅದರಡಿ ಪ್ರಯತ್ನಿಸಿ ಯಶಸ್ಸು ಸಾಧಿಸಿ ಮಾದರಿ ವ್ಯಕ್ತಿಗಳಾಗಿ ಬದುಕಬೇಕೆಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಪಟ್ಟಣದ ಸರಕಾರಿ ಪದವಿ ಮಹಾವಿದ್ಯಾಲಯದ ವಿವಿಧ ಚಟುವಟಿಕೆ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

      ಇತಿಹಾಸ ನಿರ್ಮಾಣ ಮಾಡಲು ನಮ್ಮ ಪ್ರಯತ್ನ ಅವಶ್ಯಕ, ನಾಗರೀಕ ಸಮಾಜದ ಭಾಗವಾಗಿ ಸಮಾಜವಾದಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
      ಮುಖ್ಯ ಅತಿಥಿ ಪ್ರಾಚಾರ್ಯ ಎಸ್.ಎಂ.ಉಪ್ಪಾರ, ಸಂಗಮೇಶ ಹಿರೇಮಠ,ಮಹಾವಿದ್ಯಾಲಯದ ಪ್ರಾಚಾರ್ಯ ರಮೇಶ ಆರ್.ಎಚ್, ಡಾ. ವಿಜಯಮಹಾಂತೇಶ ದೇವರ, ರವಿಕುಮಾರ ಅರಳಿ,ಎಸ್.ಎಚ್.ಓಲೇಕಾರ ಮಾತನಾಡಿದರು.
      ಪ್ರಶಾಂತ ಕಾಳೆ, ಡಾ.ಎಸ್.ಜೆ.ಮಾಡ್ಯಾಳ,ಎಸ್.ಕೆ.ಲಿಂಗದಳ್ಳಿ, ರವಿ ಕಲ್ಲೂರ, ಲಿಂಬಾಜಿ ರಾಠೋಡ, ಜಹಾಂಗೀರ ಸೌದಾಗರ ವೇದಿಕೆಯ ಮೇಲಿದ್ದರು.

      ಮಹಾವಿದ್ಯಾಲಯಕ್ಕೆ ಹೊಸದಾಗಿ ನೇಮಕಗೊಂಡ ಮತ್ತು ವರ್ಗಾವಣೆಗೊಂಡ ಸಹಾಯಕ ಪ್ರಾದ್ಯಾಪಕರನ್ನು ನಂದಕುಮಾರ ಬಿರಾದಾರ ಸ್ವಾಗತಿಸಿದರು.

      ಇಂಡಿ ಪಟ್ಟಣದ ಸರಕಾರಿ ಪದವಿ ಮಹಾವಿದ್ಯಾಲಯದ ವಿವಿಧ ಚಟುವಟಿಕೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #indi / vijayapur#It is important to live with heart - MLA Yashwantaraya Gowda#Public News#Today News#Voiceofjanata.in#ಹೃದಯವಂತಿಕೆಯಿಂದ ಬದುಕುವದು ಮುಖ್ಯ – ಶಾಸಕ ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      ಬಿಜೆಪಿ ಪ್ರಯಾಸದ ಗೆಲುವು

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.