• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಕಲ ಚೇತನರು ಸಮಾಜದ ಮುಖ್ಯ ವಾಹಿನಿಗೆ ತರುವ  ಉದ್ದೇಶ ಸರಕಾರದ್ದು : ಎಸಿ ಅಬೀದ ಗದ್ಯಾಳ

      Voiceofjanata.in

      December 28, 2024
      0
      ವಿಕಲ ಚೇತನರು ಸಮಾಜದ ಮುಖ್ಯ ವಾಹಿನಿಗೆ ತರುವ  ಉದ್ದೇಶ ಸರಕಾರದ್ದು : ಎಸಿ ಅಬೀದ ಗದ್ಯಾಳ
      0
      SHARES
      168
      VIEWS
      Share on FacebookShare on TwitterShare on whatsappShare on telegramShare on Mail

      ವಿಕಲ ಚೇತನರು ಸಮಾಜದ ಮುಖ್ಯ ವಾಹಿನಿಗೆ ತರುವ  ಉದ್ದೇಶ ಸರಕಾರದ್ದು : ಎಸಿ ಅಬೀದ ಗದ್ಯಾಳ

      ಇಂಡಿ : ವಿಕಲಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕುರಿತು ಜಾಗೃತಿ ಸಮಾನ ಅವಕಾಶ ಹಾಗೂ ಸೌಲಭ್ಯ ಕಲ್ಪಿಸುವದು ಸರಕಾರದ ಉದ್ದೇಶವಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.
      ಪಟ್ಟಣದ ಗುರುಭವನದಲ್ಲಿ ಅಖಿಲ ಕರ್ನಾಟಕ ವಿಕಲ ಚೇತನರ ಒಕ್ಕೂಟ ಇಂಡಿ ಇವರ ಆಶ್ರಯದಲ್ಲಿ ನಡೆದ ವಿಕಲ ಚೇತನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
      ವಿಕಲ ಚೇತನರು ತಾವು ಯಾರಿಗೂ ಕಮ್ಮಿ ಇಲ್ಲ ಎಂಬAತೆ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸಾಧನೆಗಳ ಸಾಬೀತು ಮಾಡಿದ್ದಾರೆ. ಮಾತ್ರವಲ್ಲದೆ ಆತ್ಮ ಸ್ಥೆöÊರ್ಯವನ್ನು ಹೆಚ್ಚಿಸಿ ಕೊಳ್ಳುವ ಮೂಲಕ ಇತರರಿಗೆ ಮಾದರಿ ಯಾಗಿದ್ದಾರೆ ಎಂದರು.
      ಸರಕಾರಗಳು ವಿಕಲಚೇತನರನ್ನು ಮುಖ್ಯ ವಾಹಿನಿಗೆ ಕರೆ ತರಲು ಹಾಗೂ ಸ್ವಾವಲಂಬಿಗಳಾಗಲು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಇದಕ್ಕೆ ಖಾಸಗಿ ಸಂಸ್ಥೆಗಳು ಕೂಡ ಕೈ ಜೊಡಿಸಬೇಕು ಎಂದರು.

      ಶಾಸಕರ ಪುತ್ರ ವಿಠ್ಠಲಗೌಡ ಪಾಟೀಲ, ಅಂತರ ರಾಷ್ಟಿçÃಯ ಕ್ರೀಡಾಪಟು ರಾಜೇಶ ಪವಾರ,ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯ ಅಧಿಕಾರಿ ಎಸ್.ಆರ್.ನಡಗಡ್ಡಿ ,ಅಖಿಲ ಕರ್ನಾಟಕ ವಿಕಲ ಚೇತನ ಒಕ್ಕೂಟದ ಇಂಡಿ ಘಟಕದ ಅಧ್ಯಕ್ಷ ಎಸ್.ಎಂ.ಮಕಾನದಾರ, ಎಮ್.ಆರ್.ಡಬ್ಲೂ ಇಂಡಿ ಪರಸುರಾಮ ಭೋಸಲೆ, ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ನಾಯ್ಕೋಡಿ, ಪ್ರಕಾಶ ಐರೋಡಗಿ , ಬಸವರಾಜ ಗೊರನಾಳ ಮಾತನಾಡಿದರು.

      ಸಮಾರಂಭದಲ್ಲಿ ಬಾಬುಶಾ ಹೊಸಮನಿ, ಸಿದ್ದಪ್ಪ ಗುಲೆ, ಪುಂಡಲೀಕ ಪೂಜಾರಿ, ಮಹಾನಂದಾ ಬಂಡಿವಡ್ಡರ, ಶ್ರೀದೇವಿ ಹಳಕೆ, ಕಲಾವತಿ ಹುಳ್ಳೆ, ಶಿವಕಾಂತವ್ವ ಕುಂಬಾರ, ಜ್ಞಾನೇಶ್ವರ ಠೋಕೆ, ನಿಂಗರಾಜ ಬಿಸನಾಳ, ಪಾಂಡು ರಾಠೋಡ, ಮಲ್ಲಪ್ಪ ಬನಸೋಡೆ, ಬಾಬು ಸಂಗೋಗಿ, ಭರಮಲಿಂಗ ಪೂಜಾರಿ, ಅಮಸಿದ್ದ ಬಗಲಿ, ರೇಖಾ ಕ್ಷತ್ರಿ, ಶಿವಾನಂದ ನಾಗರಹಳ್ಳಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಗುರುಭವನದಲ್ಲಿ ಅಖಿಲ ಕರ್ನಾಟಕ ವಿಕಲ ಚೇತನರ ಒಕ್ಕೂಟ ಇಂಡಿ ಇವರ ಆಶ್ರಯದಲ್ಲಿ ನಡೆದ ವಿಕಲ ಚೇತನ ದಿನಾಚರಣೆ ಕಾರ್ಯಕ್ರಮದಲ್ಲಿ ಎಸಿ ಅಬೀದ ಗದ್ಯಾಳ ಮಾತನಾಡಿದರು.

      Tags: #indi / vijayapur#Public News#State News#The government's intention is to bring the mentally challenged into the mainstream of society: AC Abida Gadyala#Today News#Voiceofjanata.in#ವಿಕಲ ಚೇತನರು ಸಮಾಜದ ಮುಖ್ಯ ವಾಹಿನಿಗೆ ತರುವ  ಉದ್ದೇಶ ಸರಕಾರದ್ದು : ಎಸಿ ಅಬೀದ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.