• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾನವ ಕುಲಕ್ಕೆ ಕುವೆಂಪು ಮಾರ್ಗದರ್ಶನ ಸಾರ್ವಕಾಲಿಕ- ಸಂತೋಷ ಬಂಡೆ

      By Voice of janata

      December 31, 2024
      0
      ಮಾನವ ಕುಲಕ್ಕೆ ಕುವೆಂಪು ಮಾರ್ಗದರ್ಶನ ಸಾರ್ವಕಾಲಿಕ- ಸಂತೋಷ ಬಂಡೆ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಮಾನವ ಕುಲಕ್ಕೆ ಕುವೆಂಪು ಮಾರ್ಗದರ್ಶನ ಸಾರ್ವಕಾಲಿಕ- ಸಂತೋಷ ಬಂಡೆ

      ಇಂಡಿ: ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸಾರ್ವಕಾಲಿಕ. ಅವರ ವಿಶ್ವ ಮಾನವ ಸಂದೇಶದ ಚಿಂತನೆಗಳು ಇಂದಿನ ಜಾಗತಿಕ ಸಮಸ್ಯೆಗಳಿಗೆ ಪರಿಹಾರವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ವಿಶ್ವ ಮಾನವ ಸಂದೇಶಗಳ ಕುರಿತ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

      ವಿಶ್ವ ಮಾನವ ಸಂದೇಶ ಸರಳವಾಗಿದ್ದು, ಮನುಜ ಕುಲ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಇವುಗಳ ಮೇಲೆ ನಿಂತಿದೆ. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯವಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯವಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ನಾವೆಲ್ಲರೂ ಅವರ ಆಶಯದಂತೆ ಬದುಕಬೇಕು ಎಂದು ಹೇಳಿದರು.
      ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ಕನ್ನಡಕ್ಕೆ ಹೊಸ ನುಡಿಗಟ್ಟು, ಹೊಸ ಕಲ್ಪನೆ ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ಅವರ ಪುಸ್ತಕಗಳನ್ನು ಇಂದಿನ ಮಕ್ಕಳು, ಯುವಕರು ಓದಿ ಅರ್ಥೈಸಿಕೊಂಡು, ಅದರಲ್ಲಿಯ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
      ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಪಾಲಕರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #Good guidance for mankind all the time- the rock of happiness#indi / vijayapur#Public News#State News#Today News#Voice Of Janata#Voiceofjanata.in#ಮಾನವ ಕುಲಕ್ಕೆ ಕುವೆಂಪು ಮಾರ್ಗದರ್ಶನ ಸಾರ್ವಕಾಲಿಕ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      ಬಿಜೆಪಿ ಪ್ರಯಾಸದ ಗೆಲುವು

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.