• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮ

      By Voice of janata

      December 31, 2024
      0
      ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮ
      0
      SHARES
      152
      VIEWS
      Share on FacebookShare on TwitterShare on whatsappShare on telegramShare on Mail

      ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮ

      ಇಂಡಿ: ಸಿದ್ದೇಶ್ವರ ಶ್ರೀಗಳು ಯೋಗ ಮತ್ತು ಆಧ್ಯಾತ್ಮಕತೆಯ ಬೋಧನೆಗಳಿಗೆ ಹೆಸರುವಾಸಿಯಾದ ಭಾರತೀಯ ಆಧ್ಯಾತ್ಮಿಕ ಬೋಧಕ ಮತ್ತು ತತ್ವಜ್ಞಾನಿ ಎಂದು ಕಾತ್ರಾಳದ ಅಮೃತಾನಂದ ಶ್ರೀಗಳು ಹೇಳಿದರು. ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ತಮ್ಮ ಸರಳಾತಿ ಸರಳ ಜೀವನ ಮತ್ತು ಅರ್ಥಪೂರ್ಣ ಬೋಧನೆಗಳ ಮೂಲಕವೇ ಜನಮನಗೆದ್ದಿದ್ದ ಶ್ರೀಗಳ ಒಂದೊAದು ಮಾತು ಮಾಣ ಕ್ಯ ಎಂದರು.
      ಶಿರಶ್ಯಾಡದ ಅಭಿನವ ಮುರಗೇಂದ್ರ ಶ್ರೀಗಳು ಮಾತನಾಡಿ, ನಡೆದಾಡುವ ದೇವರು ಜೇಬಿಲ್ಲದ ಅಂಗಿಯ ರಾಷ್ಟç ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗತ್ ಪ್ರಸಿದ್ದ ರಾಗಿದ್ದರು ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು.
      ಅಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿ ಎಂದು ಇಚ್ಛಾಮರಣ ಹೊಂದಿದ್ದರು ಎಂದರು.
      ಚಿAಚೋಳಿ ಭಾಲ್ಕಿಯ ಸಿದ್ಧರಾಮೇಶ್ವರ ಪಟ್ಟದೇವರು ಮಾತನಾಡಿ, ಉತ್ತಮ ಮಾರ್ಗದಲ್ಲಿ ನಡೆದು ಅದನ್ನೇ ಹೃದಯದಲ್ಲಿ ತುಂಬಿಕೊAಡು ತಮ್ಮ ಹೃದಯದಲ್ಲಿ ಮೂಡಿದ ಸದ್ಭಾವನೆ ಪಾಠವನ್ನೇ ಮಾತಿನಾನುಭೂತಿಯಲ್ಲಿ ಅಭಿವ್ಯಕ್ತಿಸುವ ಮಹಾತ್ಮರ ಹಾದಿ ಇಂದಿನ ಯುಗದ ಅಪರೂಪದ ಮಹಾತ್ಮರಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಮುಖ್ಯ ಎಂದರು.

      ಕಾತ್ರಾಳದ ಶ್ರೀ ಬಸವಾನಂದ ಶ್ರೀಗಳು, ಕರವೇ ಅಧ್ಯಕ್ಷ ಬಾಳು ಮುಳಜಿ, ಧನರಾಜ ಮುಜಗೊಂಡ ಮಾತನಾಡಿದರು.
      ವೇದಿಕೆಯ ಮೇಲೆ ಶ್ರೀಶೈಲ ಸಾವಕಾರ ಬಿರಾದಾರ, ಕಾಂತು ಕೋಣಶಿರಸಗಿ, ಶರಣು ಸಾಹುಕಾರ ಬಿರಾದಾರ, ಅಣ್ಣಾರಾಯ ಬಿರಾದಾರ, ರಾಮನಗೌಡ ಪಾಟೀಲ, ಭೀಮರಾಯ ಬಿರಾದಾರ, ಧರ್ಮರಾಜ ಕಲ್ಲೂರ, ಸಿದ್ದುಗೌಡ ಪಾಟೀಲ, ಶಿವಾನಂದ ಕೋಳಿ, ಬಸವರಾಜ ಕಲ್ಲೂರ, ಸಂಗಮೇಶ ಬಿರಾದಾರ ಸೇರಿದಂತೆ ಅನೇಕರು ಇದ್ದರು.

      ಇಂಡಿ: ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮದಲ್ಲಿ ಅಮೃತಾನಂದ ಶ್ರೀಗಳು ಮಾತನಾಡಿದರು.

      Tags: #Gnanayogi Sri Siddeshwar Srigalavar's Guru Namana program#indi / vijayapur#Public News#Today News#Voice Of Janata#Voiceofjanata.in#ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.