• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ-ಸಂತೋಷ ಬಂಡೆ

      BY Voice Of Janata

      January 1, 2025
      0
      ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ-ಸಂತೋಷ ಬಂಡೆ
      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ-ಸಂತೋಷ ಬಂಡೆ

      ಇಂಡಿ: ಅಮರಶಿಲ್ಪಿ ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ. ಅವರ ವಿಚಾರಧಾರೆ, ಸಂಸ್ಕೃತಿಯ ಬಗ್ಗೆ ಎಲ್ಲರೂ ಅರ್ಥೈಸಿಕೊಂಡು, ಶ್ರದ್ದೆ-ನಂಬಿಕೆಯಿಂದ ಮುನ್ನಡೆದಾಗ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಬುಧವಾರದಂದು ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.

      ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಬೇಲೂರು, ಹಳೆಬೀಡು, ಹಂಪಿ, ಪಟ್ಟದಕಲ್ಲು, ಐಹೊಳೆಯಂತಹ ಸ್ಥಳಗಳಲ್ಲಿ ಶಿಲೆಯಲ್ಲಿ ಜೀವಂತ ಕಲೆ ನಿರ್ಮಾಣ ಮಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಪ್ರತೀಕವಾದ ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅವರನ್ನು ಸ್ಮರಿಸಿ, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
      ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಗ್ರಾಮಸ್ಥರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #indi / vijayapur#Jakanachari is the greatest sculptor the world has ever seen - the rock of happiness#Public News#Today News#Voice Of Janata#Voiceofjanata.in#ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.