• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕನ್ನಡ ಚಿತ್ರರಂಗದಲ್ಲಿ ಡಾ. ವಿಷ್ಣುವರ್ಧನ್ ಸೇವೆ ಅಜರಾಮರ..!

      By Voiceofjanata.in

      January 1, 2025
      0
      ಕನ್ನಡ ಚಿತ್ರರಂಗದಲ್ಲಿ ಡಾ. ವಿಷ್ಣುವರ್ಧನ್ ಸೇವೆ ಅಜರಾಮರ..!
      0
      SHARES
      344
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ಚಿತ್ರರಂಗದಲ್ಲಿ ಡಾ. ವಿಷ್ಣುವರ್ಧನ್ ಸೇವೆ ಅಜರಾಮರ..!

      ಇಂಡಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ, ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ.ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ವಿ ಎಸ್ ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಶೀವು ಬಡಿಗೇರ ಹೇಳಿದರು.
      ನಗರದ ವಿಜಯಪುರ ರಸ್ತೆಯ ಮಾರ್ಗದ ಬ್ಯಾಂಕ್ ಆಫ್ ಇಂಡಿಯಾ ಎದುರು ಇರುವ ಡಾ. ವಿಷ್ಣುವರ್ಧನ್ ವೃತ್ ದಲ್ಲಿ ಡಾ. ವಿಷ್ಣುವರ್ಧನ್ 15 ನೇ ಪುಣ್ಯ ಸ್ಮರಣೊತ್ಸವ ನಿಮತ್ಯ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ್ದರು.
      ನಟನೆಯೊಂದಿಗೆ ಸಾಮಾಜಿಕ ಕಾರ್ಯದಲ್ಲಿ ತೊಡುಗುವ ಮ‌ೂಲಕ ಡಾ. ವಿಷ್ಣುವರ್ಧನ್ ಸಮಾಜಕ್ಕೆ ಮಾದರಿ ಹಾಗೂ ಆದರ್ಶವಾಗಿದ್ದಾರೆ. ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ, ಕಲಾದೈವ, ಮೈಸೂರು ರತ್ನ ಎಂಬ ಬಿರುದುಗಳಿಂದ ಜನಪ್ರಿಯತೆ ಪಡೆದವರು ಡಾ.ವಿಷ್ಣುವರ್ಧನ್. ‘ದಿ ಫೀನಿಕ್ಸ್ ಆಫ್ ಇಂಡಿಯನ್ ಸಿನಿಮಾ’ ಅಂತಲೇ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು ಎಂದು ಹೇಳಿದರು. ಇಂದಿನ ಕಲಾವಿದರು ಹಾಗೂ ಸಮಾಜದಲ್ಲಿರುವ ತರುಣ ಯುವಕರು ಡಾ.ವಿಷ್ಣುವರ್ಧನ್ ಅವರ ಆದರ್ಶ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
      ಇನ್ನೂ ಇದೆ ಸಂದರ್ಭದಲ್ಲಿ ಮೈಬೂಬ ಬೇವನೂರ ಮಾತನಾಡಿದರೆ, ತಾ.ಪಂ ಮಾಜಿ ಸದಸ್ಯ ರಾಠೋಡ ಡಾ. ವಿಷ್ಣುವರ್ಧನ್ ಅವರ ಚಲನಚಿತ್ರಗಳು ಹಾಡಿ ನಾಡು, ನುಡಿ ದೇಶದ ಬಗ್ಗೆ ಅವರಿಗೆ ಇರುವ ಕಾಳಜಿ ಅಭಿಮಾನ ವ್ಯಕ್ತಪಡಿಸಿದರು ‌.
      ಇನ್ನೂ ಈ ಸಂದರ್ಭದಲ್ಲಿ ಎಮ್ ಪಿ ವರ್ಧನ್, ದಯಾನಂದ ಹೊಸಮನಿ, ಶಿವಕುಮಾರ್ ಬಿಸನಾಳ, ಪ್ರದೀಪ ಪವಾರ್, ರಮೇಶ್ ಚವ್ಹಾಣ, ಬಳವಂತಿ ವಕೀಲರು,ಅರವಿಂದ ಪವಾರ್,ಅರ್ಪನ್ನ ರಾಠೋಡ, ರಮೇಶ್ ಮಠಪತಿ,ಸುನೀಲ ಸಾಳಂಕೆ, ವಿಜಯಕುಮಾರ್ ಪೋಳ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #Dr. in Kannada cinema. Vishnu Vardhan's service is useless..!#indi / vijayapur#Public News#Today News#VOICE OF JANATA (VOJ-VOJ)#Voiceofjanata.in#ಕನ್ನಡ ಚಿತ್ರರಂಗದಲ್ಲಿ ಡಾ. ವಿಷ್ಣುವರ್ಧನ್ ಸೇವೆ ಅಜರಾಮರ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.