• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನೌಕರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಅಭಿನಂದನಾ ಸಮಾರಂಭ, ಹೆಚ್ಚಿನ ಸಂಖ್ಯೆ ಪಾಲ್ಗೊಳ್ಳಲು ಕರೆ : ಬಿ.ಎ ರಾವೂರ

      By Voice of janata

      January 2, 2025
      0
      ನೌಕರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಅಭಿನಂದನಾ ಸಮಾರಂಭ, ಹೆಚ್ಚಿನ ಸಂಖ್ಯೆ ಪಾಲ್ಗೊಳ್ಳಲು ಕರೆ : ಬಿ.ಎ ರಾವೂರ
      0
      SHARES
      263
      VIEWS
      Share on FacebookShare on TwitterShare on whatsappShare on telegramShare on Mail

      ನೌಕರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಅಭಿನಂದನಾ ಸಮಾರಂಭ, ಹೆಚ್ಚಿನ ಸಂಖ್ಯೆ ಪಾಲ್ಗೊಳ್ಳಲು ಕರೆ : ಬಿ.ಎ ರಾವೂರ

      ಇಂಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ ಅವರು ಜನೇವರಿ ೩ ಶುಕ್ರವಾರದಂದು ಇಂಡಿ ನಗರಕ್ಕೆ ಆಗಮಿಸಲಿದ್ದು, ಅವರಿಗೆ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಬಸವರಾಜ ರಾವೂರ ಹೇಳಿದರು.
      ಅವರು ಗುರುವಾರ ಪಟ್ಟಣದ ಸರಕಾರಿ ನೌಕರರ ಸಂಘದ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

      ಶುಕ್ರವಾರ ಬೆಳಿಗ್ಗೆ ೧೧ ಘಂಟೆಗೆ ಇಂಡಿ ಪಟ್ಟಣದ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದ್ದು, ಅಭಿನಂದನಾ ಸಮಾರಂಭದಲ್ಲಿ ನೌಕರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
      ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಇಲಾಖೆಯ ನೌಕರರು ಭಾಗವಹಿಸಿ, ನಮ್ಮ ಒಳಿತಿಗಾಗಿ ಸದಾ ಹೋರಾಟ ನಡೆಸುತ್ತಿರುವ ಷಡಕ್ಷರಿ ಅವರಿಗೆ ಅಭಿನಂದಿಸೋಣ ಎಂದರು.
      ಎನ್‌ಪಿಸಿ ರದ್ದುಗೊಳಿಸಿ ಓಬಿಸಿ ಜಾರಿಮಾಡಬೇಕು. ಎಲ್ಲ ನೌಕರ ಕುಟುಂಬಗಳಿಗೆ ಆರೋಗ್ಯ ರಕ್ಷಣೆಗೆ ಸಂಬAಧಿಸಿದAತೆ ಉತ್ತಮ ಯೋಜನೆ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರ ಮುಂದೆ ಇಲಿದ್ದೇವೆ ಎಂದು ತಿಳಿಸಿದ ಅವರು ಈ ಅಭಿನಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಮಖ್ಯೆಯಲ್ಲಿ ನೌಕರರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಹಾಗೂ ಸಂಘದ ಪದಾಧಿಕಾರಿಗಳು ತಿಳಿಸಿದರು.

      ರಾಜ್ಯ ಪರಿಷತ್ ಸದಸ್ಯ ಬಸವರಾಜ ಮೇತ್ರಿ, ರವಿ ಗಿಣ್ಣಿ, ವಿಜಯಕುಮಾರ ನಾಯಿಕ್, ಜಿ.ಎಮ್. ಬಿರಾದಾರ, ನಿಜಣ್ಣ ಕಾಳೆ, ಶಿವಶರಣ ಹಂಜಗಿ, ಸುಧಾಕರಗೌಡ ಬಿರಾದಾರ, ಎಂ.ಎಸ್. ಬಿರಾದಾರ, ಹೆಚ್.ಎಸ್. ಗುನ್ನಾಪೂರ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ರಾವೂರ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.