• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಾಮೂಹಿಕ ವಿವಾಹ, ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು..!

      BY Voice Of Janata

      January 2, 2025
      0
      ಸಾಮೂಹಿಕ ವಿವಾಹ, ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು..!
      0
      SHARES
      127
      VIEWS
      Share on FacebookShare on TwitterShare on whatsappShare on telegramShare on Mail

      ಸಾಮೂಹಿಕ ವಿವಾಹ, ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು..!

      ಇಂಡಿ: ಬಬಲಾದಿಯ ಅರ್ಥಾರ್ಥ ಸಾರವಾಡದ ಕಾಲಜ್ಞಾನ ಬಹಳ ಅದ್ಭುತವಾದದ್ದು. ಈ ಭವ್ಯ ಪರಂಪರೆಯ ಮೂಲಪುರುಷನೇ ಸಾರವಾಡದ ಚಿಕ್ಕಪ್ಪಯ್ಯ ಎಂದು ಸಾರವಾಡದ ಒಂಕಾರಯ್ಯ ಶ್ರೀಗಳು ಹೇಳಿದರು.
      ಅವರು ಬುಧವಾರ ತಾಲೂಕಿನ ಚಿಕ್ಕಬೇವನೂರ ಗ್ರಾಮದ ಸದಾಶಿವ ಅಜ್ಜನ ಮಠದಲ್ಲಿ ಚಿಕ್ಕಬೇವನೂರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

      ಸಾರವಾಡದ ಅಧಿದೇವತೆ ಚಿಕ್ಕಪ್ಪಯ್ಯ ಮೊಟ್ಟಮೊದಲು ಕಾಲಜ್ಞಾನದ ಹಾಡುಗಳನ್ನು ಬರೆದು ಶ್ರೀಕಾರ ಹಾಕಿದರು. ನಂತರ ಈ ಪರಂಪರೆಯನ್ನು ಆತನ ಕೃಪಾಪುತ್ರ ಸದಾಶಿವ ಮುತ್ಯ ಮುಂದುವರೆಸಿಕೊAಡು ಬಂದರು ಕಾಲಜ್ಞಾನದಲ್ಲಿ ಅವರು ಹೇಳಿದ ನುಡಿಗಳು ಇಂದಿಗೂ ಸತ್ಯವಾಗಿದೆ ಎಂದು ಹೇಳಿದರು.

      ಪ್ರಸಕ್ತ ವರ್ಷ ೨೦೨೫ ನೇ ವರ್ಷ ಸರಿ ಇಲ್ಲ, ಸಾವುನೋವು ಹೆಚ್ಚಾಗುತ್ತವೆ, ಪ್ರಸಕ್ತ ವರ್ಷ ಇನ್ನೊಂದು ವ್ಯಾದಿ ಬರಲಿದೆ, ಅಪಘಾತಗಳು ಹೆಚ್ಚಾಗಲಿವೆ, ದೇಶ-ದೇಶಗಳ ನಡುವೆ ಯುಧ್ಧ ಮುಂದುವರೆಯಲಿವೆ ಎಂದು ನುಡಿದರು.

      ಅಕ್ಕಮಹಾದೇವಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಮೇಶ ಬಳಬಟ್ಟಿ ಮಾತನಾಡಿ, ತ್ರಿಕಾಲ ಜ್ಞಾನ ಹೊಂದಿದ ಸಾರವಾಡದ ಶ್ರೀ ಮಠದ ಶಾಖಾ ಮಠ ಚಿಕ್ಕಬೇವನೂರ ಗ್ರಾಮದಲ್ಲಿಯೂ ಪ್ರಾರಂಭವಾಗಿದ್ದು ಸಂತಸ ತಂದಿದೆ. ಗ್ರಾಮಸ್ಥರು ಪ್ರತೀ ವರ್ಷವೂ ಸಹ ಜಾತ್ರಾ ಮಹೋತ್ಸವ ನೆರವೇರಿಸುವ ಜೊತೆಗೆ ಸಾಮೂಹಿಕ ವಿವಾಹ, ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು ಎಂದು ಸಲಹೆ ನೀಡಿದರು.
      ಮಲ್ಲಿಕಾರ್ಜುನ ಬಿರಾದಾರ ವಕೀಲರು, ರಾಚು ಹಂಜಗಿ,ಶAಕರ ದೇಸಾಯಿ, ಅಶೋಕ ಅಗಸರ, ಸತೀಶ ಮದರಖಂಡಿ, ಶಶಿಕಾಂತ ಬಿರಾದಾರ, ಶಿವಾನಂದ ವರವಂಟಿ, ಶರಣು ಜಂಬಗಿ, ಶ್ರೀಶೈಲ ಮುಟಗೇರ, ವಿನೋದ ಉಮ್ಮರ್ಜಿ, ಸುನೀಲ ಮದರಂಖAಡಿ, ಶಿವಾನಂದ ಕರ್ಕಿ ಇತರರು ಉಪಸ್ಥಿತರಿದ್ದರು .
      ಜಯಕುಮಾರ ಜಂಬಗಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

      ಇಂಡಿ: ಚಿಕ್ಕಬೇವನೂರ ಗ್ರಾಮದ ಸದಾಶಿವ ಅಜ್ಜನ ಮಠದಲ್ಲಿ ಚಿಕ್ಕಬೇವನೂರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಾರವಾಡದ ಒಂಕಾರಯ್ಯ ಶ್ರೀಗಳು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

      Tags: #indi / vijayapur#Mass marriages#Public News#Today News#Voice Of Janata#Voiceofjanata.in#ಸಾಮೂಹಿಕ‌ ವಿವಾಹreligious gatherings should be organized and the poor should be supported..!ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.