• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದ ಬಜೆಟ್ ನಲ್ಲಿ ರಾಯಚೂರು ವಿವಿಗೆ 100 ಕೋಟಿ ರೂ.ಅನುದಾನ ಒದಗಿಸಿ-ದದ್ದಲ್:

      February 4, 2022
      0
      ರಾಜ್ಯದ ಬಜೆಟ್ ನಲ್ಲಿ ರಾಯಚೂರು ವಿವಿಗೆ 100 ಕೋಟಿ ರೂ.ಅನುದಾನ ಒದಗಿಸಿ-ದದ್ದಲ್:
      0
      SHARES
      225
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಪ್ರಸ್ತುತ 2022-2023 ಸಾಲಿನ ರಾಜ್ಯದ ಬಜೆಟ್ ನಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ 100 ಕೋಟಿ ಅನುದಾನ ಒದಗಿಸುವಂತೆ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

      ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಯಾದಗಿರಿ-ರಾಯಚೂರು ಜಿಲ್ಲೆಗಳನ್ನೊಳಗೊಂಡ ನೂತನ ರಾಯಚೂರು ವಿಶ್ವವಿದ್ಯಾಲಯ 2021-2022 ಕಾರ್ಯಾರಂಭ ಮಾಡಿದ್ದು, ಪ್ರವೇಶಾತಿ ಪ್ರಕ್ರಿಯೆ ಸಹ ಆರಂಭವಾಗಿದೆ. ಆದರೆ ವಿಶ್ವವಿದ್ಯಾಲಯ ಮೂಲಸೌಲಭ್ಯ ಹಾಗೂ ಬೋಧಕ, ಬೋಧಕತೆರೆ ಸಿಬ್ಬಂದಿಗಳ ನೇಮಕವಾಗಿಲ್ಲ. ಹೀಗಾಗಿ ಬರುವ 2022-2023 ಬಜೆಟ್‌ನಲ್ಲಿ 100 ಕೋಟಿ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರಿಗೆ ಸಾಸಕ ದದ್ದಲ್ ಮನವಿ ಮಾಡಿದರು. ಯಾದಗಿರಿ – ರಾಯಚೂರು ಜಿಲ್ಲೆಗಳು ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಒಳಪಡುತ್ತಿದೆ. ಈ ಭಾಗದ ಶೈಕ್ಷಣಿಕ ಪ್ರಗತಿಗೆ,  ಉನ್ನತ ವಿದ್ಯಾಭ್ಯಾಸ ದೃಷ್ಟಿಯಿಂದ ರಾಯಚೂರು ವಿಶ್ವವಿದ್ಯಾಲಯಕ್ಕೆ ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಸಿ, ಒತ್ತಡ ಹೇರಿದರು.

      ಈ ವೇಳೆ ಮುಖಂಡರಾದ ಈಶ್ವರ ಖಂಡ್ರೆ, ಎಂಎಲ್‌ಸಿ ಶರಣೇಗೌಡ ಬಯ್ಯಾಪುರ ಸೇರಿದಂತೆ ಅನೇಕ ಮುಖಂಡರು‌ ಇದ್ದರು.

      Tags: #cmge manavi#raichur vv.anudana#rajjya bajet#shaska daddal
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.