ವಿಜಯಪುರ ಬ್ರೇಕಿಂಗ್:
ವಿಜಯಪುರ ನಗರದಲ್ಲಿ ಪ್ರತ್ಯಕ್ಷವಾದ ಚಿರತೆ
ನಗರದ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ
ಚಿರತೆ ಓಡಾಟ ಸಿಸಿ ಕ್ಯಾಮರಾದಲ್ಲಿ ಸೆರೆ
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ
ಜನರು ಸುರಕ್ಷಿತ ಕ್ರಮ ತೆಗೆದುಕೊಳ್ಳುವಂತೆ ಅರಣ್ಯಾಧಿಕಾರಿಗಳ ಸೂಚನೆ
ಚಿರತೆ ಸೆರೆ ಹಿಡಿಯಲು ಮುಂದಾಗಿರುವ ಅರಣ್ಯಾಧಿಕಾರಿಗಳು
ಸಿಂದಗಿ ನಾಕಾ, ಮುನೇಶ್ವರಭಾಗ್ ಪ್ರದೇಶದ ಜನರಲ್ಲಿ ಆತಂಕ


















