• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಅವಹೇಳನ ಎಷ್ಟು ಸರಿ..! ಅಧ್ಯಕ್ಷ ವಿಜಯ ಸಾಲಾವಾಡಗಿ

      January 6, 2025
      0
      ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಅವಹೇಳನ ಎಷ್ಟು ಸರಿ..! ಅಧ್ಯಕ್ಷ ವಿಜಯ ಸಾಲಾವಾಡಗಿ
      0
      SHARES
      394
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಅವಹೇಳನ ಎಷ್ಟು ಸರಿ..!  ಅಧ್ಯಕ್ಷ ವಿಜಯ ಸಾಲಾವಾಡಗಿ

      ದೇವರ ಹಿಪ್ಪರಗಿ : ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದ ಪ.ಪಂ ವಿಭಾಗದ ಜಿಲ್ಲಾಧ್ಯಕ್ಷ ಹುದ್ದೆ ನೀಡಿ ಏಕಾಏಕಿ ತೆಗಿದಿದ್ದು, ಅತ್ಯಂತ ನೋವಾಗಿದ್ದು, ಸಮುದಾಯಕ್ಕೆ ಅವಹೇಳನ ಮಾಡಿದ್ದಂತಾಗಿದೆ. ಇದನ್ನು ತೀವ್ರವಾಗಿ ತಳವಾರ ಸಮಾಜ ಖಂಡಿಸುತ್ತೆದೆ ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ದೇವರ ಹಿಪ್ಪರಗಿ ತಾಲ್ಲೂಕು ಅಧ್ಯಕ್ಷ ವಿಜಯ ಸಾಲಾವಾಡಗಿ ಆಕ್ರೋಷ ವ್ಯಕ್ತಪಡಿಸಿ ಮಾತನಾಡಿದರು.

      ಸೋಮವಾರ ಪಟ್ಟಣದ ಖಾಸಗಿ ಹೊಟೆಲ್ ಯೊಂದರಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

      ವಿಜಯಪುರ ಜಿಲ್ಲೆಯ ತಳವಾರ ಸಮಾಜದ ಮುಖಂಡ ಸಣ್ಣಪ್ಪ ತಳವಾರ ಅವರನ್ನು ಕಾಂಗ್ರೆಸ್ ಪಕ್ಷದ ಪ.ಪಂ ಜಿಲ್ಲಾಧ್ಯಕ್ಷ ಹುದ್ದೆ ನೀಡಿ, ವಾರದಲ್ಲಿಯೇ ಏಕಾಏಕಿ ಹುದ್ದೆಯಿಂದ ತೆಗಿದಿದ್ದು, ಇದು ಎಂತಹ ಅನ್ಯಾಯ. ಅವರು ಕಾಂಗ್ರೇಸ್ ಪಕ್ಷದಲ್ಲಿ ಕಟ್ಟ ಕಾರ್ಯಕರ್ತರಾಗಿ ಹಗಲು-ಇರಳು ಶ್ರಮಿಸಿದ್ದಾರೆ. ಅಂತಹ ನಂಬಿಕಸ್ಥ ಪ್ರಾಮಾಣಿಕ ಕಾರ್ಯಕರ್ತರಿಗೆ ಹಾಗೂ ತಳವಾರ ಸಮಾಜಕ್ಕೆ ‌ದೊಡ್ಡ ಅಪಮಾನ ಮತ್ತು ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ನಮ್ಮ ಸಮಾಜದ ದೊಡ್ಡ ಪ್ರಮಾಣದಲ್ಲಿದ್ದರೂ ಇಂತಹ ಕೆಟ್ಟ ಪರಿಸ್ಥಿತಿ ಅನುಭವಿಸುವ ಗಂಭೀರ ಪರಿಸ್ಥಿತಿ ಬಂದೂದೊದಗಿದೆ. ಇದನ್ನು ತಳವಾರ ಸಮಾಜ ಅರ್ಥ ಮಾಡಿಕೊಳ್ಳಬೇಕು. ಇನ್ನೂ ಇಡೀ ರಾಜ್ಯದಲ್ಲಿರುವ ೧೦ ಲಕ್ಷಕ್ಕಿಂತ ಹೆಚ್ಚಿರುವ ಈ ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒಂದು ಗೌರವದ ಸ್ಥಾನ ಸಿಗದೆಯಿರುವುದು ವಿಷಾಧನೀಯ, ಅದರಲ್ಲೂ ಬೆಳಗಾವಿ, ಬಾಗಲಕೋಟ, ದಾರವಾಡ, ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಈ ಸಮುದಾಯದ ಓರ್ವರಿಗೂ ಸೂಕ್ತವಾದ ಶ್ರೇಣಿಯ ಹುದ್ದೆ ನೀಡದೆಯಿರುವುದು ಪಕ್ಷದ ಹಿರಿಯ ಮುಖಂಡರ ಮೇಲೆ ತಳವಾರ ಸಮುದಾಯವು ತೀವ್ರವಾಗಿ ಖಂಡಿಸುತ್ತೆವೆ. ಈ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಣ್ಣಪ್ಪ ತಳವಾರ ಅವರನ್ನು ಮತ್ತೆ ಜಿಲ್ಲಾಧ್ಯಕ್ಷ ಹುದ್ದೆ ನೀಡಿ ಮತ್ತು ಈ ತಳವಾರ ಸಮುದಾಯದ ನಾಯಕರಿಗೆ ಪಕ್ಷದಲ್ಲಿ ರಾಜ್ಯ ಮಟ್ಟದ ಹುದ್ದೆ ನೀಡಬೇಕೆಂದು ಆಗ್ರಹಿಸಿದರು.

      ಇನ್ನೂ ತಳವಾರ ಸಮಾಜ ಮುಖ್ಯ ಭೂಮಿಕೆ ಬರಬೇಕಾದರೆ ಶಿಕ್ಷಣ ಹಾಗೂ ಸಂಘಟನೆಯ ಅತೀ ಮುಖ್ಯ. ಅದಕ್ಕೆ ಶಿಕ್ಷಣಕ್ಕೆ ಮೊಟ್ಟ ಮೊದಲ ಆಧ್ಯತೆ ನೀಡಿ ಎಂದು ಹೇಳಿದರು.

      ಆ ಒಂದು ಕಾರಣಕ್ಕೆ ಜಿಲ್ಲೆ, ತಾಲ್ಲೂಕು ಸೇರಿದಂತೆ ಗ್ರಾಮ ಮಟ್ಟದಲ್ಲಿ ಸಂಘಟನೆ ಮಾಡುವುದು ಅತ್ಯಂತ ಅವಶ್ಯಕ. ಹಾಗಾಗಿ ಎಲ್ಲರೂ ಕೈ ಜೋಡಸಿ ಸಮುದಾಯದ ಶಕ್ತಿ ತೋರಿಸೋಣ ಎಂದು ಹೇಳಿದರು.

      Tags: #How right is the Congress insulting the Talwar community..!  President Vijay Salawadagi#indi / vijayapur#Public News#State News#Today News#VOICE OF JANATA (VOJ-VOJ)#Voiceofjanata.in#ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ : ಜಿಲ್ಲಾಧ್ಯಕ್ಷ ದುಂಡೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.