• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಯಲಗೋಡ ಪಿಕೆಪಿಎಸ್ ನೂತನ ಅಧ್ಯಕ್ಷ ಸಾಯಬಣ್ಣಗೆ ಸನ್ಮಾನ್..!

      Voiceofjanata.in

      January 15, 2025
      0
      ಯಲಗೋಡ ಪಿಕೆಪಿಎಸ್ ನೂತನ ಅಧ್ಯಕ್ಷ ಸಾಯಬಣ್ಣಗೆ ಸನ್ಮಾನ್..!
      0
      SHARES
      834
      VIEWS
      Share on FacebookShare on TwitterShare on whatsappShare on telegramShare on Mail

      ಯಲಗೋಡ ಪಿಕೆಪಿಎಸ್ ನೂತನ ಅಧ್ಯಕ್ಷ ಸಾಯಬಣ್ಣಗೆ ಸನ್ಮಾನ್..!

      ವಿಜಯಪುರ : ಗ್ರಾಮೀಣ ಭಾಗದ ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚಂದ್ರಶೇಖರ ಕೋಡಿಹಳ್ಳಿ ಬಣ) ಜಿಲ್ಲಾ ಅಧ್ಯಕ್ಷ ಎಸ್ ಬಿ ಕೆಂಬೋಗಿ ಹೇಳಿದರು.

      ತಾಲ್ಲೂಕಿನ ಯಲಗೋಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸಾಯಬಣ್ಣ ಬಾಗೇವಾಡಿ ಅವರಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದರು.

      ವಿಜಯಪುರ ಜಿಲ್ಲೆಯ ತಳವಾರ ಸಮಾಜದ ಯುವಕರು ಪಿಕೆಪಿಎಸ್ ನೂತನ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ ಅವರಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

      ಪಿಕೆಪಿಎಸ್‌ಗಳು ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ. ಆದ್ದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗಲು ಶಕ್ತಿ ಮೀರಿ ಶ್ರಮಿಸಬೇಕು ಎಂದು ಹೇಳಿದರು. ಕೇವಲ ದುರ್ಬಲರು, ಬಲಿಷ್ಠರು ಎಂದು ಗುರುತಿಸಿದೆ, ಸರ್ವರನ್ನು ಅದರಲ್ಲೆ ರೈತ ವರ್ಗವನ್ನು ಸಂಪೂರ್ಣ ಗಮನದಲ್ಲಿಟ್ಟುಕೊಂಡು ಆ ರೈತ ಸಮೂಹಕ್ಕೆ ಸಹಕಾರ ನೀಡಿ ಕೃಷಿ ಕ್ಷೇತ್ರಕ್ಕೆ ಹೊಸ ಸ್ಪರ್ಶ ನೀಡಿ ಎಂದು ಹೇಳಿದರು.

      ಸಂಜೀವ ತಳವಾರ, ಆನಂದ ಗೊರಗುಂಡಗಿ,ಸೋಮು ಜಮಾದಾರ, ಶಿವಾನಂದ ಬಮ್ಮನಹಳ್ಳಿ ಹಾಗೂ ಪತ್ರಕರ್ತ ಶಂಕರ್ ಜಮಾದಾರ ಮಾತನಾಡಿದ ಅವರು, ಸಾಯಬಣ್ಣ ಬಾಗೇವಾಡಿ ಅವರು ಸಾಮಾಜಿಕವಾಗಿ, ಅತ್ಯಂತ ಪ್ರಾಮಾಣಿಕ ಮತ್ತು ನಿಷ್ಠೆ ಬದ್ಧತೆಯಿಂದ ಬದುಕು ನಡೆಸುತ್ತಾ ಬಂದವರು, ಇಂದು ಅವರಿಗೆ ರೈತರ ಸೇವೆ ಮಾಡುವ ಸುವರ್ಣ ಅವಕಾಶ ದೊರೆತ್ತಿದ್ದು ಅತ್ಯಂತ ಹೆಮ್ಮೆಯ ವಿಷಯ. ಇನ್ನೂ ನಮ್ಮ ತಳವಾರ ಸಮುದಾಯ ತುಳಿತಕ್ಕೆ ಹಾಗೂ ಶೋಷಣೆಗೆ ಒಳಗಾದ ಸಮುದಾಯ. ಈ‌ ಸಮುದಾಯಕ್ಕೆ ಅವಕಾಶ ಕೊರತೆಯಿಂದ ಸರ್ವಕ್ಷೇತ್ರದಲ್ಲಿ ಹಿಂದುಳಿದಿದೆ. ತಾವು ಸರ್ವ ಜನಾಂಗದ ಜೊತೆಯಲ್ಲಿ ತಳವಾರ ಸಮುದಾಯಕ್ಕೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಜೊತೆಯಲ್ಲಿ ರಾಜಕೀಯ ಜಾಗೃತಿಯೊಂದಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು. ಅದಲ್ಲದೇ ಜಿಲ್ಲೆಯಲ್ಲಿ ತಳವಾರ ಸಮುದಾಯದ ಯುವಕರಿಗೆ ನೀವು ಮಾದರಿಯಾಗಿದ್ದು , ನಿಮ್ಮ ಅದರ್ಶ ಪಾಲಿಸುವ ಕಾರ್ಯ ಮಾಡುತ್ತೆವೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬಂಗಾರಪ್ಪ ಜಮಾದಾರ, ಮಲ್ಲಿಕಾರ್ಜುನ ಸುಣಗಾರ, ಸಿದ್ದು ಕೋಳಿ, ಸದಾಶಿವ ಶಿವೂಪರ (ತಳವಾರ) ರೇವಣ ಹತ್ತಳ್ಳಿ,ಸುರೇಶ್ ಡೊಂಗ್ರೊಜ್, ಸಂತೋಷ ಹತ್ತಿ, ಬಸವರಾಜ ನಾಯಕೋಡಿ, ರವಿ ರಾಯಜಿ, ನಿಂಗಪ್ಪ ತಿಳಗೋಳ, ಅರ್ಜುನ ಆಲಮೇಲ, ವಿರೇಶ ಸುಣಗಾರ, ಈಶ್ವರ ಮಣಗಿರಿ, ಸಿದ್ದು ನಾಟಿಕಾರ, ಅನೀಲ ಕೋಳಿ ಸೇರಿದಂತೆ ಇನ್ನೂ ಯುವಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#Public News#Sayabanna#Today News#Voiceofjanata.in#ಯಲಗೋಡ ಪಿಕೆಪಿಎಸ್ ನೂತನ ಅಧ್ಯಕ್ಷ ಸಾಯಬಣ್ಣಗೆ ಸನ್ಮಾನ್..!is honored..!the new president of Yelagoda PKPS
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.