• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉತ್ತಮ ಕೈಬರಹದಿಂದ ಜ್ಞಾಪಕಶಕ್ತಿ ಹೆಚ್ಚಳ-ಸಂತೋಷ ಬಂಡೆ

      Voice of janata

      January 23, 2025
      0
      ಉತ್ತಮ ಕೈಬರಹದಿಂದ ಜ್ಞಾಪಕಶಕ್ತಿ ಹೆಚ್ಚಳ-ಸಂತೋಷ ಬಂಡೆ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತಮ ಕೈಬರಹದಿಂದ ಜ್ಞಾಪಕಶಕ್ತಿ ಹೆಚ್ಚಳ-ಸಂತೋಷ ಬಂಡೆ

      ಇಂಡಿ: ಸುಂದರ ಕೈಬರಹವು ಅಂಕ ಗಳಿಕೆಗೆ ಸಹಾಯ ಮಾಡುವದಲ್ಲದೇ ಕಲಿಕೆ ಮತ್ತು ಮಿದುಳಿನ ಅಭಿವೃದ್ಧಿಗೆ ನೆರವಾಗುವ ಒಂದು ಕೌಶಲವಾಗಿದ್ದು, ಅದು ವ್ಯಕ್ತಿಯ ತಿಳುವಳಿಕೆಯನ್ನು ಸುಧಾರಿಸುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಗುರುವಾರದಂದು ವಿಶ್ವ ಕೈಬರಹ ದಿನವನ್ನು ಉದ್ದೇಶಿಸಿ ಮಾತನಾಡಿದರು.

      ವಿದ್ಯಾರ್ಥಿಗಳು ಉತ್ತಮ ಕೈಬರಹ ಕೌಶಲ್ಯದಿಂದ ಸಂತೋಷ, ಆತ್ಮವಿಶ್ವಾಸ ಮತ್ತು ಸ್ಫೂರ್ತಿಯನ್ನು ಪಡೆಯುತ್ತಾರೆ. ಉತ್ತಮ ಕೈಬರಹವು ಮಕ್ಕಳ ಜೀವನದಲ್ಲಿ ಆತ್ಮ ವಿಶ್ವಾಸ, ಸೃಜನಶೀಲತೆ, ಕಲಿಕೆ ಮತ್ತು ಜ್ಞಾಪಕಶಕ್ತಿ ಹೆಚ್ಚಿಸುತ್ತದೆ. ಹಾಗಾಗಿ ಮಕ್ಕಳು ಸುಂದರವಾಗಿ ಬರೆಯುವ ರೂಢಿ ಮಾಡಬೇಕು ಎಂದು ಹೇಳಿದರು.

      ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ,ಕೈಬರಹವು ಭಾಷೆ, ಚಲನೆ, ಸ್ಮರಣೆ ಹಾಗೂ ಓದುವಿಕೆಗೆ ಸಂಬಂಧಿಸಿದ ಮಿದುಳಿನ ನರಗಳನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.
      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಾವು ಬರೆದ ಅಕ್ಷರದ ಗಾತ್ರಗಳು, ಪದಗಳ ಅಂತರ, ಅಕ್ಷರ ರೂಪಗಳು ನಮ್ಮ ಪ್ರಾಮಾಣಿಕತೆ, ಏಕಾಗ್ರತೆ, ಭಾವನಾತ್ಮಕ ಸ್ಥಿರತೆ, ಕೆಲಸ ನಿರ್ವಹಿಸುವ ಪರಿ, ಸಂಘಟನಾ ಸಾಮರ್ಥ್ಯದಂತಹ ಅನೇಕ ಗುಣಲಕ್ಷಣಗಳನ್ನು ಸೂಚಿಸುತ್ತದೆ ಎಂದು ಹೇಳಿದರು.

      ಹಿರಿಯ ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೈಬರಹ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

      Tags: #Good handwriting boosts memory-a rock of happiness#indi / vijayapur#Public News#Today News#Voice Of Janata#ಉತ್ತಮ ಕೈಬರಹದಿಂದ ಜ್ಞಾಪಕಶಕ್ತಿ ಹೆಚ್ಚಳ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.