• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಪಡಿತರ ಆಹಾರದಲ್ಲಿ ನುಸಿ ಹುಳುಗಳು..! ಎಲ್ಲಿ ಗೊತ್ತಾ..?

      By Voice Of Janata

      January 27, 2025
      0
      ಇಂಡಿ | ಪಡಿತರ ಆಹಾರದಲ್ಲಿ ನುಸಿ ಹುಳುಗಳು..! ಎಲ್ಲಿ ಗೊತ್ತಾ..?
      0
      SHARES
      184
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಪಡಿತರ ಆಹಾರದಲ್ಲಿ ನುಸಿ ಹುಳುಗಳು..! ಎಲ್ಲಿ ಗೊತ್ತಾ..?

      ಇಂಡಿ: ಸರ್ಕಾರದಿಂದ ನೀಡುತ್ತಿರುವ ಪಡಿತರ ಆಹಾರದಲ್ಲಿ ನುಸಿ ಹುಳುಗಳು, ಗೊಂಡೆಗಳು ಬಂದಿದ್ದು ಫಲಾನುಭವಿಗಳು ಸರಕಾರದ ಹಾಗೂ ಅಧಿಕಾರಿಗಳ ವಿರುಧ್ಧ ಹರಿಹಾಯುತ್ತಿದ್ದಾರೆ.‌ ಕಳೆದ ಎರಡು ತಿಂಗಳುಗಳಿಂದ ಕಳಪೆ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

      ಉತ್ತರ ಕರ್ನಾಟಕದಲ್ಲಿ ಬೇಡಿಕೆ ಇರುವ ಜೋಳವನ್ನು ಪಡಿತರದಾರರಿಗೆ ನೀಡಲು ಸರ್ಕಾರ ತೀರ್ಮಾನಿಸಿ ಜೋಳವನ್ನು ನೀಡುತ್ತಿತ್ತು, ಆದರೆ ಕಳೆದ ಎರಡು ಮೂರು ತಿಂಗಳುಗಳಿಂದ ಜೋಳದಲ್ಲಿ ಗೊಂಡೆಗಳು, ನುಸಿ ಹುಳುಗಳು, ಚಿಕ್ಕ ಚಿಕ್ಕ ಕಲ್ಲುಗಳು ಸಹ ಬರುತ್ತಿವೆ ಎಂಬ ಆರೋಪವಿದೆ.
      ಶುಕ್ರವಾರ ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಂಘದ ಸಭಾಂಗಣದಲ್ಲಿ ಪಡಿತರ ವಿತರಿಸಲಾಗುತ್ತಿತ್ತು, ಜೋಳದಲ್ಲಿ ನುಸಿ ಹುಳುಗಳು ಗೊಂಡೆಗಳು ಬಂದಿದ್ದು, ಹಲವು ಪಡಿತರದಾರರು ಈ ಕುರಿತು ಅಂಗಡಿಯವರಿಗೆ ಪ್ರಶ್ನಿಸಿದ್ದಾರೆ, ನಮಗೆ ಏನು ಬರುತ್ತದೆ ಅದನ್ನೇ ನಾವು ಕೊಡುತ್ತಿದ್ದೇವೆ ಎಂದು ಪಡಿತರ ಹಂಚುವ ಸಿಬ್ಬಂದಿ ತಿಳಿಸಿದಾಗ, ಅಲ್ಲಿ ಪಡಿತರದಾರರು ತಹಸೀಲ್ದಾರ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
      ಮಾಹಿತಿ ತಿಳಿದ ತಹಸಿಲ್ದಾರ್ ಬಿ.ಎಸ್.ಕಡಕಭಾವಿ ಆಹಾರ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಕೂಡಲೆ ಅಲ್ಲಿನ ದಾಸ್ತಾನು ಮರಳಿ ಪಡೆಯುವಂತೆ ಸೂಚಿಸಿ ಬೇರೆ ಜೋಳದ ಚೀಲಗಳನ್ನು ನೀಡುವಂತೆ ಸೂಚಿಸಿದ್ದಾರೆ.
      ಕೊನೆಗೂ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪಿ.ಎಲ್.ಹೂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಗೊಂಡೆಗಳ ತುಂಬಿದ ಜೋಳವನ್ನು ಕೂಡಲೇ ವಾಹನದಲ್ಲಿ ತುಂಬಿಸಿ ಗೊಡಾವನಿಗೆ ಕಳುಹಿಸಿ, ಬೇರೆ ಪಡಿತರ ಕಳುಹಿಸಿದರು. ಕೊನೆಗೆ ಯೋಗ್ಯ ಜೋಳ ಬಂದ ನಂತರ ಪಡಿತರದಾರರು ಪಡಿತರ ತೆಗೆದುಕೊಂಡು ಹೋದ ಘಟನೆ ನಡೆಯಿತು.

      ಪಡಿತರವನ್ನು ನಾವು ಸ್ಥಳೀಯವಾಗಿ ಖರೀದಿಸಲ್ಲ. ರಾಜ್ಯದಿಂದಲೇ ಪಡಿತರ ನೇರವಾಗಿ ನಮ್ಮ ದಾಸ್ತಾನು ಕೇಂದ್ರಕ್ಕೆ ಬರುತ್ತದೆ. ಅದನ್ನೇ ನಾವು ಪಡಿತರ ಅಂಗಡಿಗಳಿಗೆ ಕಳುಹಿಸಿಕೊಡುತ್ತೇವೆ ಎಂದು ಆಹಾರಾ ಇಲಾಖೆಯವರು ತಿಳಿಸಿದ್ದಾರೆ.

      ಕೆಲವೆಡೆ ಜೋಳದಲ್ಲಿ ಗೊಂಡೆಗಳು-ನುಸಿ ಬಂದಿವೆ ಎಂಬ ಆರೋಪ ಬಂದ ಹಿನ್ನೆಲೆ ನಗರದ ಕೆಲವು ಪಡಿತರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ನಾಲ್ಕೆöÊದು ಚೀಲಗಳಲ್ಲಿ ನುಸಿ-ಗೊಂಡೆಗಳು ಬಂದಿವೆ ಹೀಗಾಗಿ ಅವುಗಳನ್ನು ಮರಳಿ ಪಡೆದು ಬೇರೆ ದಾಸ್ತಾನು ನೀಡಿದ್ದೇವೆ.
      ಪಿ.ಎಲ್. ಹೂಗಾರ ಆಹಾರ ನಿರೀಕ್ಷಕರು ಇಂಡಿ,

      ಇಂಡಿ: ಪಡಿತರದಲ್ಲಿ ಗೊಂಡೆಗಳು, ನುಸಿ ಹುಳುಗಳು ಬಂದಿವೆ ಎಂಬ ಆರೋಪದ ಹಿನ್ನೆಲೆ ಆಹಾರ ಇಲಾಖೆಯ ಅಧಿಕಾರಿ ಪಿ.ಎಲ್.ಹೂಗಾರ ಸ್ಥಳಕ್ಕೆ ಭೇಟಿ ನೀಡಿ ಪಡಿತರ ಪರಿಶೀಲಿಸಿ ಆ ದಾಸ್ತಾನು ವಶಪಡಿಸಿಕೊಂಡು ಮರಳಿ ಬೇರೆ ಪಡಿತರ ತರಿಸಿಕೊಟ್ಟರು.

      Tags: #Ind. | Worms in the ration food..! Do you know where?#indi / vijayapur#State News#Today News#Voice Of Janata#ಇಂಡಿ | ಪಡಿತರ ಆಹಾರದಲ್ಲಿ ನುಸಿ ಹುಳುಗಳು..! ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.