• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

      By Voiceofjanata.in

      January 29, 2025
      0
      ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
      0
      SHARES
      204
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

      ಬೆಂಗಳೂರು, ಜನವರಿ 28: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

      ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

      ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

      ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

      ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

      ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌‌ ‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

      Tags: #District Bus Pass for Rural Journalists: Online Applications Invited#indi / vijayapur#Public News#State News#Today News#Voice Of Janata#Voiceofjanata.in#ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.