• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ

      Voiceofajanata.in

      February 1, 2025
      0
      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ
      0
      SHARES
      144
      VIEWS
      Share on FacebookShare on TwitterShare on whatsappShare on telegramShare on Mail

      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ

      ಇಂಡಿ : ತಾಲ್ಲೂಕಿನ ಸಮೀಪದ ಸುರಗಿಹಳ್ಳಿ ಗ್ರಾಮದ ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಬೆರಗಾಗಿದ್ದೇನೆ. ಜನತೆಗೆ ಮೂಲಸೌಕರ್ಯ ಒದಗಿಸಲೂ ಬದ್ದನಾಗಿದ್ದೇನೆ. ಅವರ ಋಣ ಎಂದಿಗೂ ಮರೆಯೊಲ್ಲ. ನನ್ನ ಕೈಲಾದಮಟ್ಟಿಗೆ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಸುರಗಿಹಳ್ಳಿ, ತಾಂಬಾ,ಗೂಗಿಹಾಳ, ವಾಡೆ, ಬಂಥನಾಳ ಗ್ರಾಮಗಳ ಸಮಗ್ರ ಅಭಿವೃದ್ಧಿಯ ನನ್ನ ಕನಸಿಗೆ ಜನತೆ ಕೈಜೋಡಿಸಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
      ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಾಲಯದ ಕಟ್ಟಡದ ಕಾಮಗಾರಿ ವೀಕ್ಷಣೆಮಾಡಿ ಮತ್ತು ಸಾರ್ವಜನಿಕರು ನೀಡಿದ ಸನ್ಮಾನ ಸ್ವಿಕರಿಸಿ ಮಾತನಾಡಿ ನನಗೆ ಹೆಚ್ಚಿನ ಮತಗಳನ್ನು ನೀಡಿ ಕೈ ಹಿಡಿದಿದ್ದು ಸುರಗಿಹಳ್ಳಿ ಗ್ರಾಮದ ಜನತೆ ನಿಮ್ಮ ಋಣವನ್ನು ನಾನೆಂದು ಮರೆಯಲಾರೆ. ಶಾಸಕ ಸ್ಥಾನಕ್ಕೇರಲು ಕಾರಣರಾದ ಕ್ಷೇತ್ರದ ಜನರ ಪ್ರೀತಿಗೆ ಪಾತ್ರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದರು.
      ಕಾAತನಗೌಡ ಪಾಟೀಲ ಮಾತನಾಡಿ ಶಾಸಕ ಅಶೋಕ ಮನಗೂಳಿ ಅವರು ಪ್ರಚಾರಪ್ರಿಯವಲ್ಲ. ರೈತರಿಗೆ, ಜನತೆಗೆ ಅನೇಕ ಯೋಜನೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದಾರೆ. ಹಳ್ಳಿಗಳು ಈ ದೇಶದ ಸಂಪತ್ತು. ಹಳ್ಳಿಗಳು ಸುಧಾರಣೆಯಾದಲ್ಲಿ ಮಾತ್ರ ಮತಕ್ಷೇತ್ರ ಅಭಿವೃದ್ಧಿ ಸಾದ್ಯ, ಹಳ್ಳಿಗರ ಬದುಕು ನಿಜಕ್ಕೂ ದುಸ್ಥಿತಿಯಾಗಿದೆ ಪ್ರತಿ ಹಳ್ಳಿಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಸಿ ಅವುಗಳ ಅಭಿವೃದ್ಧಿ ಕಾಣುವುದೆ ಅವರ ಮೂಲ ಮಂತ್ರವಾಗಿದೆ.  ಮತಕ್ಷೇತ್ರದ ಅನೇಕ ಹಳ್ಳಿಗಳು ಹಲವು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿವೆ ಹಳ್ಳಿಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವ ಜವಾಬ್ದಾರಿ ಹೊತ್ತಿಕೊಂಡಿದ್ದಾರೆ.
      ಕಾರ್ಯಕ್ರಮದಲ್ಲಿ ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ, ಸಿದ್ದರಾಯ ಪವಾರ, ಕಾಸಪ್ಪ ಬಾಸಗಿ, ರಮೇಶ ಭಾಸಗಿ, ಸಿದ್ದಾರಾಮ ಪವರ, ಷಣ್ಮುಖ ದುರ್ಗದ, ಅಶೋಕ ಭಾಸಗಿ, ಗಡ್ಡೆಪ್ಪ ಹಿರೋಳಿ,ವಿಜು ಸೂರ್ಯವಂಶಿ, ರಜಾಕಸಾಬ ಚಿಕ್ಕಗಸಿ, ಅಪ್ಪಣ್ಣ ಕಲ್ಲೂರ, ರಾಚಪ್ಪ ಗಳೇದ, ಸಿದ್ದು ಹತ್ತಳಿ, ಪರಸು ಬೀಸನಾಳ,  ಶಾಂತಪ್ಪ ಹಚನಾಳ, ಉಪಸ್ಥಿತರಿದ್ದರು.
      ತಾಂಬಾ ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಾಲಯದ ಕಟ್ಟಡದ ಕಾಮಗಾರಿ ವೀಕ್ಷಣೆ ಮಾಡುತ್ತಿರುವ ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಗ್ರಾಮಸ್ಥರು.
      Tags: #I was committed to providing infrastructure: MLA#indi / vijayapur#Today News#Voice Of Janata#Voiceofjanata.in#ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.