ಭಾರತದ ಆರ್ಥಿಕ ಪ್ರಗತಿ ಅತ್ಯಂತ ಸೂಕ್ತ ಬಜೆಟ್ : ಬಿಜೆಪಿ ಯುವ ಮುಖಂಡ ರಾಮಸಿಂಗ್
ಇಂಡಿ :ಮಧ್ಯಮ ವರ್ಗದ ಜನರ ಅನುಕೂಲವಾಗುವ ದೃಷ್ಟಿಯಿಂದ ಈ ಬಜೆಟ್ ಇಂಡಿಯ ಭಾಜಪ ಯುವ ಮುಖಂಡ ರಾಮಸಿಂಗ ಕನ್ನೊಳ್ಳಿ.
ಈ ಬಜೆಟ್‌ನಲ್ಲಿ ಪ್ರಸ್ತಾಪಿತ ಅಭಿವೃದ್ಧಿ ಕ್ರಮಗಳು 10 ವಿಶಾಲ ಕ್ಷೇತ್ರಗಳಲ್ಲಿ ವ್ಯಾಪಿಸಿವೆ. ಬಡವರು, ಯುವಕರು, ಅನ್ನದಾತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿದೆ. 12 ಲಕ್ಷದ ವರೆಗೆ ತೆರಿಗೆ ವಿನಾಯಿತಿ.
36 ಕ್ಯಾನ್ಸರ್ ಔಷಧಿಗಳು ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಿಗಳ ಮೇಲಿನ ಆಮದು ಸುಂಕ ರದ್ದುಗೊಳಿಸಿದ ಕೇಂದ್ರ ಬಜೆಟ್. ಈ ಮೂಲಕ ಬಡ ರೋಗಿಗಳಿಗೆ ಸರಳ ಚಿಕಿತ್ಸೆಗೆ ಮೋದಿ ಸರ್ಕಾರ ಸಹಕರಿಸಿದೆ. ಜಾಗತಿಕ ಅರ್ಥ ವ್ಯವಸ್ಥೆ ಕುಸಿತದ ನಡುವೆಯೂ ಭಾರತದ ಆರ್ಥಿಕ ಪ್ರಗತಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ರಚನಾತ್ಮಕ ಸುಧಾರಣೆಗಳ ಮೂಲಕ ದಾಖಲೆಯ ಪ್ರಗತಿ ಸಾಧಿಸಿ, 3ನೇ ಅತಿ ದೊಡ್ಡ ಅರ್ಥಿಕತೆಯಾಗುವತ್ತ ಮುನ್ನಡೆಯುತ್ತಿದೆ ಭಾರತ. ಎಂದು ಹೇಳಿದರು. ಯುವ ಮುಖಂಡ ರಾಮಸಿಂಗ ಕನ್ನೊಳ್ಳಿ. ಈ ಬಜೆಟ್‌ನಲ್ಲಿ ಪ್ರಸ್ತಾಪಿತ ಅಭಿವೃದ್ಧಿ ಕ್ರಮಗಳು 10 ವಿಶಾಲ ಕ್ಷೇತ್ರಗಳಲ್ಲಿ ವ್ಯಾಪಿಸಿವೆ. ಬಡವರು, ಯುವಕರು, ಅನ್ನದಾತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿದೆ. 12 ಲಕ್ಷದ ವರೆಗೆ ತೆರಿಗೆ ವಿನಾಯಿತಿ.
36 ಕ್ಯಾನ್ಸರ್ ಔಷಧಿಗಳು ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಿಗಳ ಮೇಲಿನ ಆಮದು ಸುಂಕ ರದ್ದುಗೊಳಿಸಿದ ಕೇಂದ್ರ ಬಜೆಟ್. ಈ ಮೂಲಕ ಬಡ ರೋಗಿಗಳಿಗೆ ಸರಳ ಚಿಕಿತ್ಸೆಗೆ ಮೋದಿ ಸರ್ಕಾರ ಸಹಕರಿಸಿದೆ. ಜಾಗತಿಕ ಅರ್ಥ ವ್ಯವಸ್ಥೆ ಕುಸಿತದ ನಡುವೆಯೂ ಭಾರತದ ಆರ್ಥಿಕ ಪ್ರಗತಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ರಚನಾತ್ಮಕ ಸುಧಾರಣೆಗಳ ಮೂಲಕ ದಾಖಲೆಯ ಪ್ರಗತಿ ಸಾಧಿಸಿ, 3ನೇ ಅತಿ ದೊಡ್ಡ ಅರ್ಥಿಕತೆಯಾಗುವತ್ತ ಮುನ್ನಡೆಯುತ್ತಿದೆ ಭಾರತ. ಎಂದು ಹೇಳಿದರು.