• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎರೆಹುಳು ಗೊಬ್ಬರದಿಂದ ರೈತರ ಆದಾಯ ಹೆಚ್ಚಳ

      Voiceofjanata.in

      February 6, 2025
      0
      ಎರೆಹುಳು ಗೊಬ್ಬರದಿಂದ ರೈತರ ಆದಾಯ ಹೆಚ್ಚಳ
      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      ಎರೆಹುಳು ಗೊಬ್ಬರದಿಂದ ರೈತರ ಆದಾಯ ಹೆಚ್ಚಳ

      ಇಂಡಿ : ಎರೆಹುಳು ಗೊಬ್ಬರ ಉಪಯೋಗಿಸುವದರಿಂದ ಮಣ ್ಣನ ಫಲವತ್ತತೆ ಹೆಚ್ಚಾಗುವದಲ್ಲದೆ ಒಂದು ಎಕರೆಗೆ ವರ್ಷಕ್ಕೆ ೨ ಲಕ್ಷ ರೂ ಹೆಚ್ಚು ಆದಾಯ ಸಂಪಾದಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ ಹೇಳಿದರು.

      ಪಟ್ಟಣದ ಕೃಷಿ ಉಪನಿರ್ದೇಶಕರ ಕಚೇರಿಯ ಸಬಾಭವನದಲ್ಲಿ ನಡೆದ ಎರೆಹುಳ ತರಬೇತಿ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಮಾತನಾಡುತ್ತಿದ್ದರು.ಎರೆಹುಳು ರೈತರ ಮಿತ್ರ ರೈತ ಬಂಧು ಎಂದು ಕರೆಯಲಾಗುತ್ತಿದೆ. ರೈತನಂತೆ ಭೂಮಿಯಲ್ಲಿ ನಿರಂತರವಾಗಿ ಕೆಲಸ ಮಾಡುವ ಹುಳುಗಳು ನೈಸರ್ಗಿಕ ಪೋಷಕಾಂಶಯುಕ್ತ ಗೊಬ್ಬರವನ್ನು ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರ ರೈತರಿಗೆ ಸಹಾಯವಾಗುತ್ತದೆ. ಎಲ್ಲ ಸಾವಯುವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಗೊಬ್ಬರ ತಯಾರಿಸಬಹುದು, ಮಣ ್ಣನ ಫಲವತ್ತತೆ ಹೆಚ್ಚಿಸಲು ಈ ಗೊಬ್ಬರ ಉಪಯುಕ್ತತೆಯಾಗಿದೆ ಎಂದರು.

      ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಕಾAತ ಪವಾರ ಮಾತನಾಡಿ ಮಣ ್ಣನ ಹಾಸಿಗೆಯ ಕೆಳಭಾಗದಲ್ಲಿ ಕಾಂಕ್ರೀಟ್ ಹಾಕಬೇಕು, ಇಲ್ಲದಿದ್ದರೆ ಎರೆಹುಳು ಹೊರಗೆ ಹೋಗುವ ಸಾದ್ಯತೆ ಇರುತ್ತದೆ. ಅತಿಯಾದ ಬಿಸಿಲು ಇರುವ ಕಡೆ ಬೆಡ್ ಮೇಲೆ ಚಾವಣ ನಿರ್ಮಿಸಬೇಕು,ಮಳೆ ನಂತರ ನಾನಾ ರೀತಿಯ ಬೆಳೆ ತ್ಯಾಜ್ಯ ಮತ್ತು ಪಶು ಗೊಬ್ಬರ ಸಂಗ್ರಹಿಸಬೇಕು. ಹಾಸಿಗೆ ಕೆಳಭಾಗದಲ್ಲಿ ತಡವಾಗಿ ಕೊಳೆಯುತ್ತಿರುವ ತೆಂಗಿನ ಎಲೆಗಳು ಮತ್ತು ಕಬ್ಬು ಬಾಳೆ ಎಲೆಯಂತಹ ತ್ಯಾಜ್ಯ ತರಕಾರಿ ತಾಜ್ಯ ಸಂಪೂರ್ಣವಾಗಿ ಕೊಳೆತ ದನದ ಸಗಣ ಹಾಕಬೇಕು ಎಂದರು.
      ಎರಡು ವಾರಗಳವರೆಗೆ ಟ್ಯಾಪ ನೀರಿನಿಂದ ಭಾಗಶಃ ಸಿಂಪಡಿಸಿ ಹಾಸಿಗೆಗಳಲ್ಲಿ ೩೦ ರಿಂದ ೪೦ ಪ್ರತಿಶತ ತೇವಾಂಶ ಖಚಿತಪಡಿಸಿಕೊಳ್ಳಬೇಕು. ಎಂದು ರೈತರಿಗೆ ಎರೆಹುಳು ಗೊಬ್ಬರ ತಯಾರಿಕೆ ಬಗ್ಗೆ ಪ್ರಾತ್ಯಕ್ಷೆತೆ ಮೂಲಕ ತಿಳಿಸಿಕೊಟ್ಟರು.
      ಎ.ಎಸ್.ಹುಣಶ್ಯಾಳ, ಪ್ರಗತಿಪರ ರೈತರಾದ ಶರಣಗೌಡ ಪಾಟೀಲ, ಮಾಳಪ್ಪ ಗುಡ್ಲ ಮಾತನಾಡಿದರು.

      ಇಂಡಿ ಪಟ್ಟಣದ ಕೃಷಿ ಉಪನಿರ್ದೇಶಕರ ಕಚೇರಿಯ ಸಬಾಭವನದಲ್ಲಿ ನಡೆದ ಎರೆಹುಳ ತರಬೇತಿ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಡಾ. ಶಿವಶಂಕರ ಮೂರ್ತಿ ಮಾತನಾಡಿದರು.

      Tags: #Increase of farmers' income from earthworm manure#indi / vijayapur#Public News#State News#Today News#Voice Of Janata#Voiceofjanata.in#ಎರೆಹುಳು ಗೊಬ್ಬರದಿಂದ ರೈತರ ಆದಾಯ ಹೆಚ್ಚಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.