• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಫೆ.೧೧ ರಂದು ಬನಶಂಕರಿ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ

      ದಿಂಗಾಲೇಶ್ವರ ಸ್ವಾಮೀಜಿ ಭಾಗಿ

      February 8, 2025
      0
      ಫೆ.೧೧ ರಂದು ಬನಶಂಕರಿ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ
      0
      SHARES
      213
      VIEWS
      Share on FacebookShare on TwitterShare on whatsappShare on telegramShare on Mail

      ಉದ್ಘಾಟನೆಗೆ ದಿಂಗಾಲೇಶ್ವರ ಸ್ವಾಮೀಜಿ ಭಾಗಿ : 

      ಫೆ.೧೧ ರಂದು ಬನಶಂಕರಿ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:  ವ್ಯಾಪಾರಸ್ಥರು ಹಾಗೂ ಮಹಿಳೆಯರ ಆರ್ಥಿಕ ಚಟುವಟಿಕೆಗಳಿಗೆ ಆದ್ಯತೆ ನೀಡಲು ನಾಲತವಾಡ ಪಟ್ಟಣದಲ್ಲಿ ಎರಡನೇ ಶಾಖೆಯನ್ನು ಆರಂಭಿಸಲಾಗುತ್ತಿದೆ ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಲಹಾ ಸಮಿತಿ ಸದಸ್ಯ ಬಸವರಾಜ ಪಣೇಗೋಳ ಹೇಳಿದರು.
      ತಾಲ್ಲೂಕಿನ ನಾಲತವಾಡ ಪಟ್ಟಣದ ರುದ್ರಗಂಟಿ ಕಾಂಪ್ಲೆಕ್ಸ್ನಲ್ಲಿ ಶನಿವಾರ ಸಂಘದ ಆರಂಭೋತ್ಸವದ ಕುರಿತು ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
      ಕಳೆದ ೨೫ ವರ್ಷಗಳ ಹಿಂದೆ ಮುದ್ದೇಬಿಹಾಳದಲ್ಲಿ ಬನಶಂಕರಿ ಪತ್ತಿನ ಸಹಕಾರಿ ಸಂಘ ಆರಂಭಿಸಲಾಗಿದೆ.ಎರಡನೇ ಶಾಖೆಯನ್ನು ನಾಲತವಾಡದಲ್ಲಿ ಆರಂಭಿಸಲಾಗುತ್ತಿದ್ದು ಕಾರ್ಯಕ್ರಮಕ್ಕೆ ಬಾಳೇಹೊಸೂರು ಭಾವೈಕ್ಯತಾ ಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು, ಲೊಟಗೇರಿಯ ದೇವಿ ಆರಾಧಕ ಗುರುಮೂರ್ತಿ ಕಣಕಾಲಮಠ ಸಾನಿಧ್ಯ ವಹಿಸುವರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು, ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು ಎಂದು ತಿಳಿಸಿದರು.
        ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್, ವೀರೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಬಿ.ಅಂಗಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ವಿಜಯಲಕ್ಷ್ಮ ಇಲಕಲ್, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಂಕರರಾವ ದೇಶಮುಖ, ಕಾಂಗ್ರೆಸ್ ಮುಖಂಡ ಶಿವಪ್ಪಗೌಡ ತಾತರೆಡ್ಡಿ, ನೇಕಾರ ಸಮಾಜದ ಮುಖಂಡರಾದ ಗುರುಪಾದಪ್ಪ ರುದ್ರಗಂಟಿ, ಮುದ್ದೇಬಿಹಾಳದ ನೇಕಾರ ಸಮಾಜದ ಮುಖಂಡ ಮುತ್ತಣ್ಣ ಪ್ಯಾಟಿಗೌಡರ, ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಆಗಮಿಸುವರು ಎಂದು ಹೇಳಿದರು.
       ಸಂಘದ ನಿರ್ದೇಶಕ ಶಂಕರ ಹೆಬ್ಬಾಳ ಮಾತನಾಡಿ,ಈಗಾಗಲೇ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಪೂಜ್ಯರು, ಶಾಸಕರು, ಗಣ್ಯರಿಗೆ ಆಹ್ವಾನಿಸಲಾಗಿದ್ದು ಸಂಘದ ಶೇರು ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.
      ಈ ಸಂದರ್ಭದಲ್ಲಿ ಮುಖಂಡ ಮುತ್ತಣ್ಣ ಪ್ಯಾಟಿಗೌಡರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಲಕ್ಷ್ಮಿ ಪ್ಯಾಟಿಗೌಡರ, ಸಲಹಾ ಸಮಿತಿ ಸದಸ್ಯರಾದ ಸಿದ್ರಾಯ ರುದ್ರಗಂಟಿ, ಗಣೇಶಪ್ಪ ಮೇಗಿಲಮನಿ, ಸಂಗಪ್ಪ ಹಾವೇರಿ, ಡಾ.ಗುರುರಾಜ ಕಮತಗಿ, ಅಮರೇಶ ಬಂಟನೂರ, ಗೋದಾವರಿ ರುದ್ರಗಂಟಿ,ಬಸವರಾಜ ಪ್ಯಾಟಿಗೌಡರ, ಬಸವರಾಜ ಕಲ್ಲುಂಡಿ,ಸೇರಿದಂತೆ ಉಪಸ್ಥಿತರಿದ್ದರು.

      ನಾಲತವಾಡ ಪಟ್ಟಣದ ರುದ್ರಗಂಟಿ ಕಾಂಪ್ಲೆಕ್ಸ್ನಲ್ಲಿ ಶನಿವಾರ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಲಹಾ ಸಮಿತಿ ಸದಸ್ಯ ಬಸವರಾಜ ಪಣೇಗೋಳ ಮಾತನಾಡಿದರು.ನಿರ್ದೇಶಕರು, ಸಲಹಾ ಸಮಿತಿ ಸದಸ್ಯರು,ವ್ಯವಸ್ಥಾಪಕರು ಇದ್ದರು.

      Tags: #indi / vijayapur#Muddebihall Vijayapur#Public News#Today News#Voiceofjanata.in#ಫೆ.೧೧ ರಂದು ಬನಶಂಕರಿ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.