• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ..!ಡಾ. ಎಸ್. ಬಾಲಾಜಿ

      Voiceofjanata.in

      February 9, 2025
      0
      ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ..!ಡಾ. ಎಸ್. ಬಾಲಾಜಿ
      0
      SHARES
      196
      VIEWS
      Share on FacebookShare on TwitterShare on whatsappShare on telegramShare on Mail

      ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ..!ಡಾ. ಎಸ್. ಬಾಲಾಜಿ

      ಇಂಡಿ: ಮುಂದಿನ ಪೀಳಿಗೆಗೆ ಮಾದರಿಯಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶಿರಶ್ಯಾಡದ ಅಭಿವನ ಮುರಗೇಂದ್ರ ಶಿವಾಚಾರ್ಯರರು ಹೇಳಿದರು.

      ತಾಲೂಕಿನ ಗೊರನಾಳ ಗ್ರಾಮದ ಪಿ.ಎಮ್.ಶ್ರೀ ಸರಕಾರಿ ಪ್ರೌಢಶಾಲೆ ಮತ್ತು ಕನ್ನಡ ಜಾನಪದ ಪರಿಷತ್ತು ಬೆಂಗಳೂರು, ಜಾನಪದ ಪರಿಷತ್ತು ವಿಜಯಪುರ ಮತ್ತು ಇಂಡಿ ತಾಲೂಕು ಜಾನಪದ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಸಮಾರAಭದಲ್ಲಿ ಅವರು ಮಾತನಾಡಿದರು.
      ಡಾ. ಎಸ್. ಬಾಲಾಜಿ ಮಾತನಾಡಿ, ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ. ಬದಲಾಗಿ ಅದು ತಲೆ ಮಾರಿನಿಂದ ತಲೆಮಾರಿಗೆ ಬದಲಾಗುತ್ತಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದರು.

      ತಾಲೂಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಪಂಡಿತ ಅವಜಿಯವರು ಮಾತನಾಡಿ, ಆಧುನಿಕತೆಯ ಹೆಸರಿನಲ್ಲಿ ನಾವು ನಮ್ಮತನ ಮರೆಯುತ್ತಿರುವ ಕಾಲದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಎಲೆ ಮರೆ ಕಾಯಿಯಂತಿರುವ ಜನಪದ ಕಲಾವಿಧರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಶ್ಲಾಘನೀಯ ಎಂದರು.

      ಮಾಯವ್ವ ಹಂಜಗಿ, ಜಟ್ಟೆಪ್ಪ ಮಾದರ, ತುಕಾರಾಮ ಸೂರ್ಯವಂಶಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಯಾಗಿ ಜಟ್ಟೆಪ್ಪ ಮಾದರ, ಖಜಾಂಚಿಯಾಗಿ ಮಲ್ಲಿಕಾರ್ಜುನ ಸುಪನೂರ, ಜಂಟಿ ಕಾರ್ಯದರ್ಶಿಯಾಗಿ ಸುಭಾಸಚಂದ್ರ ನಾವಿ, ಪತ್ರಿಕಾ ಪ್ರತಿನಿಧಿ ಖಾಜು ಸಿಂಗೆಗೋಳ, ಸರದಾರ ಮುಲ್ಲಾ ಸಾಗರ ಮಾನೆ, ಗೀತಾ ಹತ್ತಳ್ಳಿ, ಪಾರ್ವತಿ ಸೊನ್ನದ, ತುಳಜಾರಾಮ ನಾಟಿಕಾರ, ಸುಭಾಸ ಕಾಮಾ, ಸುರೇಶ ಚವ್ಹಾಣ, ಸಿ.ಎಸ್.ಮೇತ್ರಿ ಸದಸ್ಯರಾಗಿ ಪದಗ್ರಹಣ ಮಾಡಿದರು. ಬೆಂಗಳೂರಿನ ಮಹೇಂದ್ರ ಜಾಧವ, ವಿಜಯ ವೇದಿಕೆ ಮೇಲಿದ್ದರು.

      ವಿಜಯಪುರ ಜಿಲ್ಲಾ ಮಹಿಳಾ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ದ್ರಾಕ್ಷಾಯಣ ಆಯ್ಕೆ ಯಾದರು. ಆನಂದ ಕೆಂಬಾವಿ, ಶ್ರೀನಿವಾಸ ಜಮಾದಾರ, ವೀರಣ್ಣ ನಾಯ್ಕೋಡಿ, ಎಂ.ಪಿ.ಚಿಮ್ಮಾಗೋಳ, ಎಂ.ಎA.ವಾಲಿಕಾರ, ವೈ.ಟಿ.ಪಾಟೀಲ ಗೊಂದಳಿ ಕಲಾವಿಧರು, ಚೌಡಕಿ ಪದ ಭಜನಾ ತಂಡದವರು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಗೊರನಾಳ ಗ್ರಾಮದ ಪಿ.ಎಮ್.ಶ್ರೀ ಸರಕಾರಿ ಪ್ರೌಢಶಾಲೆ ಹಮ್ಮಿಕೊಂಡ ಸಮಾರಂಭದಲ್ಲಿ ಮುರಗೇಂದ್ರ ಶಿವಾಚಾರ್ಯರರು ಕಾರ್ಯಕ್ರಮ ಉದ್ಘಾಟಿಸಿದರು.

      Tags: #Folklore is not an art on the brink of extinction ..! S. Balaji#indi / vijayapur#Public News#Today News#Voice Of Janata#Voiceofjanata.in#ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ..!ಡಾ. ಎಸ್. ಬಾಲಾಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.