• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ..!

      ಪಿಐ ರತನಕುಮಾರ್ ಜಿರಗ್ಯಾಳ

      February 11, 2025
      0
      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ..!
      0
      SHARES
      3.5k
      VIEWS
      Share on FacebookShare on TwitterShare on whatsappShare on telegramShare on Mail

      ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ |

      ನಗರದಲ್ಲಿ ಎಮ್‌ಸಿಸಿಟಿಎನ್‌ಎಸ್ ಜಾರಿ
      ಅಪರಾಧಗಳ ಹಿನ್ನೆಲೆ ಪತ್ತೆಗೆ ಆಪ್ ಬಳಕೆ

      ಇಂಡಿ : ನಗರ ಪೋಲಿಸ್ ಇಲಾಖೆ ನಗರದಲ್ಲಿ ಅಪರಾಧ ನಿಯಂತ್ರಿಸಲು ಹೊಸದಾರಿ ಕಂಡು ಕೊಂಡಿದೆ. ಎಮ್‌ಸಿಸಿಟಿಎನ್‌ಎಸ್ ಮೊಬೈಲ ಕ್ರೆöÊಂ ಆಂಡ್ ಕ್ರಿಮಿನಲ್ ಆಂಡ್ ಟ್ರಾö್ಯಕಿಂಗ್ ಸಿಸ್ಟಮ್ ಆಪ್ ಮುಖಾಂತರ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆ ಶುರು ಮಾಡುವ ಕೆಲಸ ಆರಂಭಿಸಿದ್ದಾರೆ.

      ಪಟ್ಟಣದಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಾತ್ರಿ ೧೧ ರ ನಂತರ ಕಳ್ಳತನ ಮತ್ತು ಅಪರಾಧ ಪ್ರಕರಣ ಸಂಖ್ಯೆ ತಡೆಯುವ ಸಲುವಾಗಿ ನಗರ ಪೋಲಿಸ ಇಲಾಖೆ ಬೀಟ್ ಪೋಲಿಸರಿಗೆ ಮೊಬೈಲ ಕ್ರೆöÊಂ ಆಂಡ್ ಕ್ರಿಮಿನಲ್ ಆಂಡ್ ಟ್ರಾö್ಯಕಿಂಗ್ ಸಿಸ್ಟಮ್ ಆಪ್ ಮೂಲಕ ಅನುಮಾನಾಸ್ಪದ ಆರೋಪಿಗಳ ಪತ್ಯೆಗೆ ಮುಂದಾಗಿದೆ. ಈ ಆಪ್ ನಲ್ಲಿ ಕೇವಲ ಫಿಂಗರ್ ಪ್ರಿಂಟನಿAದ ವ್ಯಕ್ತಿಯ ಅಪರಾಧದ ಪೂರ್ವಾಪರ ತಿಳಿಯುತ್ತದೆ. ಇದರಿಂದ ಮುಂದಾಗುವ ಅಪರಾಧ ಗಳನ್ನು ಮೊದಲೇ ಮುಟ್ಟಿ ಹಾಕಬಹುದು.

      ನಗರದ ಹಲವು ಕಡೆ ತಡ ರಾತ್ರಿಯ ವರೆಗೆ ಹಲವು ಜನರು ಓಡಾಟ ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ರಾತ್ರಿ ೧೧ ರ ನಂತರ ಮಾರುಕಟ್ಟೆ ಸೇರಿ ಎಲ್ಲೆಡೆ ಅಂಗಡಿ ಮುಗ್ಗಟ್ಟು ಮುಚ್ಚಲಾಗುತಿದೆ. ಇದಾದ ನಂತರ ಅಲ್ಲಲ್ಲಿ ಜನರ ಓಡಾಟ ಕಂಡು ಬರುತ್ತಿದೆ. ಕೆಲವು ಬಾರಿ ಸಾಮಾನ್ಯ ಜನರಂತೆ ಅಪರಾಧಿಗಳು ರಾತ್ರಿ ಓಡಾಡುವ ಮೂಲಕ ಮುಂದಿನ ಅಪರಾಧ ಕೃತ್ಯಗಳ ಕುರಿತು ಉಪಾಯ ಹಾಕುತ್ತಾರೆ. ಈ ವೇಳೆ ಯಾರು ಜನಸಾಮಾನ್ಯರು ಅಥವಾ ಯಾರು ಅಪರಾಧ ಹಿನ್ನೆಲೆ ಇರುವವರು ಎಂಬುದು ತಿಳಿಯುವದಿಲ್ಲ. ಇಂತಹ ವೇಳೆ ಈ ಆಪ್ ಪೂರ್ಣ ರೂಪದಲ್ಲಿ ಸಹಕಾರಕ್ಕೆ ಬರುತ್ತದೆ. ಇದರಿಂದ ಆರೋಪಿಗಳ ಪೂರ್ವಪರ ತಿಳಿದುಕೊಂಡು ಅವರಿಂದ ಆಗುವ ಅಪರಾಧಗಳನ್ನು ತಪ್ಪಿಸಲು ಅನುಕೂಲವಾಗಲಿದೆ.
      ರಾತ್ರಿ ಬೀಟ್ ಸೇರಿ ಸುರಕ್ಷತೆ ಕೆಲಸ ಮಾಡುವ ಪೋಲಿಸ ಸಿಬ್ಬಂದಿ ಬಳಿ ಫಿಂಗರ ಪ್ರಿಂಟ್ ಸ್ಕಾö್ಯನ್ ಇರುವ ಡಿವೈಸ ಇರುತ್ತದೆ. ಇದನ್ನು ಇಂಟರ್ ನೆಟ ಮೂಲಕ ಜೋಡಿಸಿ ಕೇಂದ್ರ ಸರಕಾರ ಅಪರಾಧಿ ಡಿಜಿಟಲ್ ದಾಖಲೆಗಳ ಜೊತೆ ಜೋಡಣೆ ಮಾಡಲಾಗುತ್ತಿದೆ.

      ಯಾವದೇ ವ್ಯಕ್ತಿಯ ಫಿಂಗರ್ ಪ್ರಿಂಟ್ ಸ್ಕಾö್ಯನ ಮಾಡುತ್ತಲೇ ತಮ್ಮಲ್ಲಿನ ಡಿಜಿಟಲ್ ದಾಖಲೆಗಳಲ್ಲಿನ ಫಿಂಗರ ಪ್ರಿಂಟ ಜೊತೆ ಮ್ಯಾಚ ಮಾಡುತ್ತ ಹೋಗುತ್ತದೆ. ಇಲ್ಲಿ ಸಾಮಾನ್ಯ ವ್ಯಕ್ತಿಯೊ ಅಥವಾ ಈತನ ವಿರುದ್ಧ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಕುರಿತು ಮಾಹಿತಿ ದೊರೆಯುತ್ತದೆ.

      ರಾತ್ರಿ ನಗರದಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ ಮಾಡಲು ಸಿಬ್ಬಂದಿ ಹಾಗೂ ಅಧಿಕಾರಿಗಳು ಎಮ್‌ಸಿಸಿಟಿಎನ್‌ಎಸ್ ಆಪ ಬಳಕೆ ಮಾಡುತ್ತಿದ್ದಾರೆ.ರಾತ್ರಿ ವೇಳೆ ಅನಾವಶ್ಯಕವಾಗಿ ಅಪರಾಧ ಹಿನ್ನೆಲೆ ಹೊಂದಿರುವವರು ಓಡಾಡುವುದನ್ನು ಇದರಿಂದ ತಡೆಯಬಹುದು. ಅಲ್ಲದೆ ಅಪರಾಧಗಳ ಸಂಖ್ಯೆ ಇಳಿಕೆ ಮಾಡಲು ಸಹಕಾರಿಯಾಗುತ್ತದೆ.

      ಪಿಐ ರತನಕುಮಾರ ಜಿರಗ್ಯಾಳ

      ಇಂಡಿ ಪಟ್ಟಣ ಎಮ್‌ಸಿಸಿಟಿಎನ್‌ಎಸ್ ಉಪಯೋಗಿಸುತ್ತಿರುವ ಇಂಡಿಯ ಸಿ.ಪಿ.ಐ ರತನಕುಮಾರ

      Tags: #Easy to detect criminal background of suspicious persons at night |#indi / vijayapur#Public News#Today News#Voice Of Janata#Voiceofjanata.in#ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆ ಪತ್ತೆ ಸುಲಭ |
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.