• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮ ಆಡಯಾಧಿಕಾರಿಗಳ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಮ಼ುಷ್ಕರ

      Voiceofjanata.in

      February 12, 2025
      0
      ಗ್ರಾಮ ಆಡಯಾಧಿಕಾರಿಗಳ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಮ಼ುಷ್ಕರ
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮ ಆಡಯಾಧಿಕಾರಿಗಳ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಮ಼ುಷ್ಕರ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ಗ್ರಾಮ ಆಡಯಾಧಿಕಾರಿಗಳ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ  ನಡೆಸುತ್ತಿರುವ ಮುಷ್ಕರ ಮುದ್ದೇಬಿಹಾಳ ಆಡಳಿತ ಸೌಧ ಎದರು ಸಹ  ನಡೆಯುತ್ತಿದ್ದು  2ನೇ ದಿನಕ್ಕೆ ಧರಣಿ ಆರಂಭ ಮಂಗಳವಾರ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು.
      ಗ್ರಾಮ ಆಡಳಿತ  ಅಧಿಕಾರಿಗಳಿಗೆ ಭೂ ಮಾಪನ ಇಲಾಖೆ‌ ಸಂಘ, ಪ್ರಥಮ ದರ್ಜೆ ಸಹಾಯಕ ಸಂಘ, ಕರ್ನಾಟಕ ರಾಜ್ಯ ನೌಕರರ ಸಂಘದ  ಪದಾಧಿಕಾರಿಗಳು ಹೋರಾಟಕ್ಕೆ ಸಾಥ್ ನೀಡಿದರು.
      ಈ ,ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ್ಯ ಗಂಗಾಧರ ಜೂಲಗುಡ್ಡ, ತಾಲೂಕು ಅಧ್ಯಕ್ಷ ಮನೋಜ ರಾಠೋಡ, ರಿಯಾಜ್ ನಾಯ್ಕೂಡಿ, ಆರ್ ಎಸ್ ಹೊಸೂರ,ಶಬ್ಬಿರ ಮುಲ್ಲಾ, ಸುನಿಲ್ ರಾಠೋಡ, ಎ.ಎಸ್ ಬಾಗವಾನ, ಶ್ರೀನಿವಾಸ ಹುನಗುಂದ, ಶಿವಶರಣ ಕುಂಬಾರ, ದೇವರಾಜ ಗುರಿಕಾರ,ಆರತಿ ಬಳವಾಟ, ಅನುಪಮ ಪೂಜಾರ, ಗಂಗಮ್ಮ‌ ಕುಂಬಾರ, ಕಾವ್ಯ ಮುಲ್ಲಾಳ, ಶಿವಾನಂದ ಅಂಗಡಿ, ಶೈಲಶ್ರೀ ಕಂಚ್ಯಾಣಿ, ಕಿಶೋರ ಹಜೇರಿ, ಶೃತಿ ಡಂಬಳ ಸೇರಿದಂತೆ ಮುದ್ದೇಬಿಹಾಳ ತಾಳಿಕೋಟೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಸೇ ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದರು.
      Tags: #indi / vijayapur#Muddebihall Vijayapur#Public News#State News#The 2nd day of the day#Today News#Voice Of Janata#Voiceofjanata.in#ಗ್ರಾಮ ಆಡಯಾಧಿಕಾರಿಗಳ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಮ಼ುಷ್ಕರdemanding the fulfillment of various demands of the village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.