• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿವೆ : ಶಾಸಕ‌ ಸಿ ಎಸ್ ನಾಡಗೌಡ

      Voiceofjanata.in

      February 13, 2025
      0
      ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿವೆ : ಶಾಸಕ‌ ಸಿ ಎಸ್ ನಾಡಗೌಡ
      0
      SHARES
      127
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿವೆ : ಶಾಸಕ‌ ಸಿ ಎಸ್ ನಾಡಗೌಡ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ :  ಗ್ರಾಮ ಆಡಳಿತಾಧಿಕಾರಿಗಳ ಮುದ್ದೇಬಿಹಾಳ ತಾಳಿಕೋಟೆ  ತಾಲ್ಲೂಕು ಸಂಘದಿಂದ ತಾಲ್ಲೂಕಾ ಆಡಳಿತ ಸೌಧದ  ಮುಂಭಾಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ೩  ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ಸ್ಥಳಕ್ಕೆ ಬುಧುವಾರ ಶಾಸಕ ಕೆಎಸ್ ಡಿ ನಿಮಮದ ಅಧ್ಯಕ್ಷ ಸಿ.ಎಸ್ ನಾಡಗೌಡ  ಭೇಟಿ ನೀಡಿದರು.
      ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ್ಯ ಗಂಗಾಧರ ಜೂಲಗುಡ್ಡ   ಸುಮಾರು ೨೩ ಬೇಡಿಕೆಗಳನ್ನ ಇಟ್ಟಕೊಂಡು ನಾವು ಮುಷ್ಕರ ನಡೆಸುತ್ತಿದ್ದೇವೆ. ಈಗಾಗಲೇ ಒಂದು ಬಾರಿ ನಾವು ಮುಷ್ಕರ ನಡೆಸಿದಾಗ ನಮಗೆ ಯಾವುದೇ ರೀತಿಯ ಲಿಖಿತ ರೂಪದ ಭರವಸೆ ಸಿಗಲಿಲ್ಲಾ. ಆದರೆ ನಾವು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆಯನ್ನ ಹಿಂಪಡೆದುಕೊಂಡಿದ್ದೇವು ಆದರೆ ನಮ್ಮ ಹಾಗೂ ನಮ್ಮ ಕುಟುಂಬದವರ ಸಲುವಾಗಿ ನಾವು ಪ್ರತಿಭಟನೆ ಮಾಡುವದು ಅವಶ್ಯವಾಗಿದೆ. ಬೇರೆ ಇಲಾಖೆಗಳಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲೂ ವರ್ಗಾವಣೆ ನೀತಿ ಜಾರಿಗೆ ತರಲು ಮಾರ್ಗಸೂಚಿ ರೂಪಿಸಬೇಕು. ಸುಸಜ್ಜಿತ ಕಚೇರಿ ಸೇರಿ ಮೂಲಸೌಕರ್ಯ ಒದಗಿಸಬೇಕು ಎಂದರು .
      ಮನವಿ ಸ್ವೀಕರಿಸಿದ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ  ಮಾತನಾಡಿ, ‘ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿದೆ. ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇನೆ.  ಎಂದರು.
      ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಅಶೋಕ ನಾಡಗೌಡ ,ಚಿನ್ನು ನಾಡಗೌಡ ,ಪಿಎಸೈ ಸಂಜಯ ತಿಪ್ಪರೆಡ್ಡಿ ಹಾಗೂ ಗ್ರಾಮಾಡಳಿತಾಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಮನೋಜ್ ರಾಠೋಡ, ರಿಯಾಜ್ ನಾಯ್ಕೂಡಿ, ಆರ್ ಎಸ್ ಹೊಸೂರ, ಶಬ್ಬಿರ ಮುಲ್ಲಾ, ಸುನಿಲ್ ರಾಠೋಡ, ಎ.ಎಸ್ ಬಾಗವಾನ, ಶ್ರೀನಿವಾಸ ಹುನಗುಂದ,ಶಿವಶರಣ ಕುಂಬಾರ, ದೇವರಾಜ ಗುರಿಕಾರ,ಆರತಿ ಬಳವಾಟ, ಅನುಪಮ ಪೂಜಾರ, ಗಂಗಮ್ಮ‌ ಕುಂಬಾರ, ಕಾವ್ಯ ಮುಲ್ಲಾಳ, ಶಿವಾನಂದ ಅಂಗಡಿ, ಶೈಲಶ್ರೀ ಕಂಚ್ಯಾಣಿ, ಕಿಶೋರ ಹಜೇರಿ, ಶೃತಿ ಡಂಬಳ ಮುದ್ದೇಬಿಹಾಳ ತಾಳಿಕೋಟೆ ತಾಲೂಕಿನ ಗ್ರಾಮಾಡಳಿ – ತಾಧಿಕಾರಿಗಳು ಸಹಾಯಕರು ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Public News#State News#The demands of village administrators are legitimate: MLA CS Nadagowda#Today News#Voice Of Janata#ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿವೆ : ಶಾಸಕ‌ ಸಿ ಎಸ್ ನಾಡಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.