• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | 4 ನೇ ದಿನಕ್ಕೆ ಕಾಲಿಟ್ಟ ಮುಷ್ಕರ, ಗ್ರಾಮ ಆಡಳಿತ ವ್ಯವಸ್ಥೆ ಸ್ತಬ್ಧ

      Voiceofjanata.in

      February 13, 2025
      0
      ಇಂಡಿ | 4 ನೇ ದಿನಕ್ಕೆ ಕಾಲಿಟ್ಟ ಮುಷ್ಕರ, ಗ್ರಾಮ ಆಡಳಿತ ವ್ಯವಸ್ಥೆ ಸ್ತಬ್ಧ
      0
      SHARES
      204
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | 4 ನೇ ದಿನಕ್ಕೆ ಕಾಲಿಟ್ಟ ಮುಷ್ಕರ, ಗ್ರಾಮ ಆಡಳಿತ ವ್ಯವಸ್ಥೆ ಸ್ತಬ್ಧ

      ಇಂಡಿ: ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಸಮಸ್ಯೆಯನ್ನು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಿನಿ ವಿಧಾನಸೌಧ ಎದುರು ನಡೆಸುತ್ತಿರುವ ಅನಿಷ್ಠಾವಧಿ ಮುಷ್ಕರ ಗುರುವಾರ ನಾಲ್ಕನೆಯ ದಿನ ಮುಂದುವರೆದಿದೆ.
      ಗ್ರಾಮ ಆಡಳಿತ ಅಧಿಕಾರಿಗಳು ಸಾಮೂಹಿಕ ರಜೆ ಹಾಕಿ ಕಂದಾಯ ಇಲಾಖೆಯ ಕೆಲಸ ಕಾರ್ಯ ಗಳನ್ನು ಸ್ಥಗಿತಗೊಳಿಸಿದ್ದರಿಂದ ಇಂಡಿ ತಾಲೂಕಿನಲ್ಲಿ ಗ್ರಾಮ ಆಡಳಿತ ವ್ಯವಸ್ಥೆ ಸ್ತಬ್ಧಗೊಂಡಿದ್ದು ಸಾರ್ವಜನಿಕರು ಸರಕಾರಿ ಕೆಲಸ ಕಾರ್ಯಗಳಿಗೆ ಪರದಾಡುವಂತಾಗಿದೆ.

      ಮೊಬೈಲ ತಂತ್ರಾಂಶ ಸಂಯೋಜನೆ, ಇ ಆಫೀಸ್ ಆಧಾರ ಸೀಡ್, ಲ್ಯಾಂಡ ಬೀಟ್, ಬಗರ ಹುಕುಂ, ಹಕ್ಕು ಪತ್ರ ಸೇರಿ೨೧ ಮೊಬೈಲ ಅಪ್ಲಿಕೇಷನ್ ಅನ್ ಇನ್ ಸ್ಟಾಲ ಮಾಡಿ ಮುಷ್ಕರ ಆರಂಭಿಸಿದ್ದರಿಂದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

      ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷ ಯಲಗೊಂಡ ಪೂಜಾರಿ ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವದು,ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣ ನಿಗದಿಮಾಡುವದು, ಸೇವಾ ವಿಷಯಗಳಿಗೆ ಸೌಲಭ್ಯ ಕಲ್ಪಿಸುವದು,ಅಂತರ ಜಿಲ್ಲಾ ವರ್ಗಾವಣೆ ಮರು ಸ್ಥಾಪಿಸುವದು, ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡುವ ಬಗ್ಗೆ, ಆಯುತ್ಕಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣ ಸುವ ಬಗ್ಗೆ ಸೇರಿದಂತೆ ಹಲವಾರು ಬೇಡಿಕೆ ಈಡೇರುವ ವರೆಗೆ ಮುಷ್ಕರ ನಡೆಸುವದಾಗಿ ತಿಳಿಸಿದರು.

      ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಇಂಡಿ ಘಟಕದ ಅಧ್ಯಕ್ಷ ಬಸವರಾಜ ರಾವೂರವರು ಬೆಂಬಲ ವ್ಯಕ್ತ ಪಡಿಸಿ , ಗಣಪತಿ ಬಾಣ ಕೋಲ, ಸುಧಾಕರಗೌಡ ಬಿರಾದಾರ ಮಾಡನಾಡಿದರು.

      ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಎಚ್. ಲಾಳಸಂಗಿ, ಕೆ.ಎಸ್.ಚೌಧರಿ,ಎಂ.ಎಸ್.ಹೊಸುರ, ವಿ.ಎಂ. ಕೋಳಿ, ಜಿ.ಎಂ. ಬಿರಾದಾರ, ಎಸ್.ಎಸ್.ಮೋದಿ, ಎಂ.ಆರ್. ರಾಠೋಡ, ಎಸ್.ಬಿ.ಹಿರೇಬೇವನೂರ ಮತ್ತಿತರರಿದ್ದರು.

      ಇಂಡಿ: ಪಟ್ಟಣದ ಮಿನಿ ವಿಧಾನಸೌಧ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ನಾಲ್ಕನೆ ದಿನ ಮುಂದುವರೆದಿರುವುದು.

      Tags: #indi / vijayapur#Indy | Strike for the 4th day#Public News#Today News#Voice Of Janata#Voiceofjanata.in#ಇಂಡಿ | 4 ನೇ ದಿನಕ್ಕೆ ಕಾಲಿಟ್ಟ ಮುಷ್ಕರthe village administration is quietಗ್ರಾಮ ಆಡಳಿತ ವ್ಯವಸ್ಥೆ ಸ್ತಬ್ಧ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      0
      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      August 29, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.