• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಕ್ರಮ ಮರಳುಗಾರಿಕೆಗೆ ಪೊಲೀಸ್ ಇಲಾಖೆ ಕಾವಲು-ಶಾಂತಕುಮಾರ್ ಹೊನ್ನಟಗಿ ಗಂಭೀರ ಆರೋಪ:

      February 5, 2022
      0
      ಅಕ್ರಮ ಮರಳುಗಾರಿಕೆಗೆ ಪೊಲೀಸ್ ಇಲಾಖೆ ಕಾವಲು-ಶಾಂತಕುಮಾರ್ ಹೊನ್ನಟಗಿ ಗಂಭೀರ ಆರೋಪ:
      0
      SHARES
      323
      VIEWS
      Share on FacebookShare on TwitterShare on whatsappShare on telegramShare on Mail

      ದೇವದುರ್ಗ : ತಾಲೂಕಿನ ಮರಳು ಅಕ್ರಮ ದಂಧೆಯಲ್ಲಿ ಸ್ಥಳೀಯ ಪೊಲೀಸರೇ ಕುಮ್ಮಕ್ಕು ನೀಡುವ ಜೊತೆಗೆ ಅವರೇ ಪಾಲುದಾರರಾಗಿದ್ದಾರೆ. ಪ್ರತಿ ಲಾರಿ ತಿಂಗಳಿಗೆ ೩೦ ಸಾವಿರ ಮತ್ತು ಟ್ರ್ಯಾಕ್ಟರ್ ತಿಂಗಳಿಗೆ ೧೩ ಸಾವಿರ ಮಾಮೂಲಿ ಪಡೆಯುತ್ತಿದ್ದಾರೆಂದು ಸಾರ್ವಜನಿಕವಾಗಿ ಚರ್ಚೆಯಾಗುತ್ತಿವೆ ಎಂದು ಎಮ್ ಆರ್ ಎಚ್ ಎಸ್ ತಾಲೂಕು ಅಧ್ಯಕ್ಷ ಶಾಂತಕುಮಾರ ಹೊನ್ನಟಿಗಿ ಗಂಭೀರವಾಗಿ ಆರೋಪಿಸಿದ್ದಾರೆ.

      ಇನ್ನೂ ಅಕ್ರಮ ಮರಳು ದಂಧೆಯಲ್ಲಿ ದೇವದುರ್ಗ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳ ಪೋಲಿಸರು ಭಾಗಿಯಾಗಿದ್ದಾರೆ. ವಾರದ ಮಾಮೂಲಿಗೆ ನಿಂತಿದ್ದಾರೆ. ಜತೆಗೆ ಅಕ್ರಮ ಮರಳು ಸಾಗಾಣಿಕೆ ಮಾಡುವ ಪ್ರತಿ ಲಾರಿಗೆ ೩೦ ಸಾವಿರ ಹಾಗೂ ಪ್ರತಿ ಟ್ರ್ಯಾಕ್ಟರ್‌ಗೆ ೧೩ ಸಾವಿರ ಪಡೆಯುತ್ತಿರುವುದು ಬಹಿರಂಗವಾಗಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

      ಈ ಕುರಿತು ಈಗಾಗಲೇ ಬಳ್ಳಾರಿ ಐಜಿಪಿಯವರಿಗೆ ಪತ್ರ ಬರೆಯಲಾಗಿದೆ. ತಾಲ್ಲೂಕಿನ
      ಗೂಗಲ್,ಚಿಕ್ಕರಾಯಕುಂಪಿ, ಹೀರೆರಾಯಕುಂಪಿ, ಅಪ್ರಾಲ್, ಬಸವಂತಪುರು ನದಿ ತೀರದ ಮರಳಿನ ಸ್ಟಾಕ್ ಯ್ಯಾರ್ಡ್‌ಗಳಿಂದ ೧ ಪಾಸು ಪಡೆದು, ಅದನ್ನು ತೋರಿಸಿಯೇ ೫ ರಿಂದ ೬ ಲಾರಿ ಮರಳು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ.

      ಇದರಿಂದ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿಗಳ ರಾಜಸ್ವ ಧನ ನಷ್ಟ ಉಂಟಾಗುತ್ತಿದೆ. ಆದ್ದರಿಂದ ಈ ಕೂಡಲೇ ಇಂತಹ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. ನಿತ್ಯ ಅಕ್ರಮವಾಗಿ ಮರಳು ಸಾಗಾಣಿಕೆಯಲ್ಲಿ ಗಬ್ಬೂರು ಠಾಣೆ ಮತ್ತು ಯಾವ ಯಾವ ಠಾಣೆಗಳಲ್ಲಿ ಯಾವ ಯಾವ ಪೋಲಿಸರು ಭಾಗಿಯಾಗಿದ್ದಾರೆ. ಎಂಬುವುದು ತನಿಖೆ ಮಾಡಿ ಅಂಥವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಿದ್ದರೆ ಎಮ್‌ಆರ್‌ಎಚ್‌ಎಸ್ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

      ಗೂಗಲ್ ನದಿಯಲ್ಲಿನ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತೀರುವ ಸ್ಟಾಕ್ ವಾರ್ಡ್‌ಗಳಲ್ಲಿ ಅಕ್ರಮ ದಂಧೆಕೊರರಿಗೆ ಸುಲಭ ರೀತಿಯಲ್ಲಿ ಮರಳು ಲಭ್ಯವಾಗುತ್ತದೆ. ಆದರೆ ಸಾಮಾನ್ಯ ಜನರಿಗೆ ಸಿಕ್ಕಾಪಟ್ಟೆ ದುಬಾರಿ ದರದಲ್ಲಿ ಮಾರಾಟ ಮಾಡುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯಾದ ಭ್ರಷ್ಟ ವಿಶ್ವನಾಥ ನಿಯಮಗಳ ಪ್ರಕಾರ ಸಿಸಿ ಕ್ಯಾಮೆರಾ ಅಳವಡಿಸಿಲ್ಲ, ದರಪಟ್ಟಿ ಕೂಡಾ ಹಾಕಿಲ್ಲ, ಬೇಕಾಬಿಟ್ಟಿಯಾಗಿ ಮರಳು ಮಾರಾಟ ದಂಧೆ ನಡೆಯುತ್ತಿದೆ.

      ಮನೆ ಶೌಚಾಲಯ ನಿರ್ಮಾಣಕ್ಕೆ ಬೇಕಾಗುವ ಮರಳನ್ನು ಜನ ಸಾಮಾನ್ಯರು ಎತ್ತಿನ ಗಾಡಿಯಲ್ಲಿ ತರಲು ಈ ಹಿಂದಿನ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರ್ಕಾರ ಅವಕಾಶ ಕಲ್ಪಿಸಿತ್ತು.ಆದರೆ ಈ ಪೋಲಿಸರು ಎತ್ತಿನ ಬಂಡಿಯವರಿಗೆ ಕಿರುಕುಳ ನೀಡಿ ಹಣ ವಸೂಲಿ ಮಾಡುವ ದಂಧೆ ಮಾಡುತ್ತಿದ್ದಾರೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹೆಚ್ಚಿನ ನಿಗಾವಹಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಈ ವೇಳೆ ಎಮ್ ಆರ್ ಎಚ್ ಎಸ್ ಸಂಘಟನೆಯ ಮುಖಂಡರಾದ ರಾಜಪ್ಪ ಸಿರವಾರಕರ್, ನರಸಪ್ಪ ಎನ್.ಗಣೇಕಲ್, ತುಕರಾಮ ಎನ್.ಗಣೇಕಲ್, ಬಸವಲಿಂಗಪ್ಪ ಗಣೇಕಲ್, ಮಾರ್ತಾಂಡ ಗಬ್ಬೂರು, ಬಸವಲಿಂಗ ಖಾನಾಪೂರ, ಮರೆಪ್ಪ ಮಲದಕಲ್, ಜಾಕೋಬ್ ಟೇಲರ್ ಬೊಮ್ಮನಾಳ, ಸೇರಿದಂತೆ ಆಗ್ರಹಿಸಿದರು.

      Tags: #Akrama maralu dandhe#Mrhs sanghatane#Shantakumar honnatagi aaropadevadurga
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.