• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅರಳುವ ಪ್ರತಿಭೆಗಳನ್ನು ಗುರುತಿಸಿ – ಆನಂದ. ಹುಣಸಗಿ

      Voiceofjanata.in

      February 15, 2025
      0
      ಅರಳುವ ಪ್ರತಿಭೆಗಳನ್ನು ಗುರುತಿಸಿ – ಆನಂದ. ಹುಣಸಗಿ
      0
      SHARES
      276
      VIEWS
      Share on FacebookShare on TwitterShare on whatsappShare on telegramShare on Mail

      ಅರಳುವ ಪ್ರತಿಭೆಗಳನ್ನು ಗುರುತಿಸಿ – ಆನಂದ. ಹುಣಸಗಿ

      ಇಂಡಿ : 2025 ಮಕ್ಕಳ ಕಲಿಕಾ ಹಬ್ಬದ ಪ್ರಯುಕ್ತ ತಡವಲಗಾ ಕ್ಲಸ್ಟರದಲ್ಲಿ ಅತೀ ವಿಜೃಂಭಣೆಯಿಂದ ಜರುಗಿತು. ಎಪ್ ಎಲ್ ಎನ್ ಆಧಾರಿತ ಕಾರ್ಯಕ್ರಮ ತುಂಬಾ ಚೆನ್ನಾಗಿದೆ. ಸ್ಪಷ್ಟ ಓದು ಶುದ್ಧ ಬರಹ ಸರಳ ಲೆಕ್ಕಾಚಾರದ ಸಾಮರ್ಥ್ಯ ಗುರುತಿಸುವುದು ಕಲಿಕಾ ಹಬ್ಬದ ಉದ್ದೇಶವಾಗಿದೆ ಎಂದು ವಲಯದ ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಅವರು ಹೇಳಿದರು..

      ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಎಲ್ ಪಿ ಎಸ್ ಗೊಳ್ಳಗಿ ವಸ್ತಿ ಶಾಲೆಯಲ್ಲಿ ಹೇಳಿದರು.

      ಈ ಒಂದು ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದ ಗ್ರಾಮ ಪಂಚಾಯಿತ ಅಧ್ಯಕ್ಷ ಸುನಂದ ವಾಲಿಕಾರ್ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

      ಶಿಕ್ಷಕ ರಮೇಶ. ರ.ಮುಂಜಣ್ಣಿ ಅವರು ಕಲಿಕಾ ಹಬ್ಬವು ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆ ಗುರುತಿಸುವ ಒಂದು ಉತ್ತಮ ಕಾರ್ಯಕ್ರಮ ವಾಗಿದೆ ಎಂದು ಹೇಳಿದರು.. ನಂತರ ಶ್ರೀ ಸುದೀಶ್ ಬಿರಾದಾರ್ ಶಿಕ್ಷಕರು ಮಕ್ಕಳಲ್ಲಿ ಭಾವಕೈತ್ಯ ಮೂಡಿಸುವ ಮಕ್ಕಳ ಶೈಕ್ಷಣಿಕ ಬಲವರ್ಧನ್ ಹಾಗೂ ಸಾಕ್ಷರತ ಮೂಡಿಸುವ ಹಬ್ಬ ಎಂದು ಹೇಳಿದರು.

      ಈ ಒಂದು ಕಾರ್ಯಕ್ರಮದಲ್ಲಿತಾಲೂಕಾ ಗ್ಯಾರಂಟಿ ಯೋಜನೆ ನಿರ್ದೇಶಕರು ಆದ ನಾಯ್ಕೋಡಿ ಹಾಗೂ ಎಸ್ ಡಿ ಎಂಸಿ ಅವರಾದ ಸುರೇಹಳ್ಳಿ, ಪ್ರಕಾಶ್. ರಾಥೋಡ್ ಸಿಆರ್ ಪಿ , ಶಾಲಾ ಮುಖ್ಯ ಗುರುಗಳಾದ ಡಿ ಜಿ ರಾಥೋಡ್, ಎಸ್ ಎಮ್ ವಂದಾಲ್, ಎಸ್ ಎಸ್ ಲಾಳಸಂಗಿ, ಎಮ್ ಯು ತೇಲಿ,  ಅಶೋಕ್ ಚವಾಣ್, ಎಸ್. ನ. ಝೆಳಕಿ, ಮುತ್ತಗಿ ಸರ್,ಟಿ ಕೆ ಜಂಬಗಿ, ಶಿರಾಗನವರ, ಗಿಡಗ0ಟಿ, ರೊಳ್ಳಿ, ಅನಿತಾ, ಜೋಗುರ, ಹುಬ್ಬಳ್ಳಿ, ಬಿರಾದರ, ಡಂಗಿ, ರಾಥೋಡ್ ಹೀಗೆ ಅನೇಕ ಶಿಕ್ಷಕ ಶಿಕ್ಷಕಿಯರು ಮತ್ತು ಕ್ಲಸ್ಟರ್ ದ ಮಕ್ಕಳು ಪಾಲ್ಗೊಂಡಿದ್ದರು.

      ಕಲಿಕಾ ಹಬ್ಬದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ವಿ ಈ ಜಾಡರ ಶಿಕ್ಷಕರು ನಿರೂಪಿಸಿದರು..

      Tags: #Identify the blooming talents - bliss. Tamarind#Public News#Today News#Voice Of Janata#Voiceofjanata.in#ಅರಳುವ ಪ್ರತಿಭೆಗಳನ್ನು ಗುರುತಿಸಿ - ಆನಂದ. ಹುಣಸಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.