• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಏಕಲವ್ಯ ರೂಲರ್ ಸ್ಕೆಟಿಂಗ್ ಅಕ್ಯಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ

      Voiceofjanata.in

      February 18, 2025
      0
      ರಾಷ್ಟ್ರ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಏಕಲವ್ಯ ರೂಲರ್ ಸ್ಕೆಟಿಂಗ್ ಅಕ್ಯಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಏಕಲವ್ಯ ರೂಲರ್ ಸ್ಕೆಟಿಂಗ್ ಅಕ್ಯಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಪಟ್ಟಣದ  ಏಕಲವ್ಯ ರೂಲರ್ ಸ್ಕೆಟಿಂಗ್ ಅಕ್ಯಾಡೆಮಿಯ ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ  ಪದಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
      ಈ ಕುರಿತು ಮಾಹಿತಿ ನೀಡಿರುವ ತರಬೇತಿದಾರ ಶಿವಕುಮಾರ ಶಾರದಳ್ಳಿ ಮಹಾರಾಷ್ಟ್ರ ಖೋಪೋಲಿ ಯಾಕ್ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ಜರುಗಿದ  ಎಂಡುರೆನ್ಸ್ (ಸ್ಕೇಟಿಂಗ್) ನ್ಯಾಷನಲ್ (ರಾಷ್ಟ್ರಮಟ್ಟದ) ಚಾಂಪಿಯನಶಿಪ್
      ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
      ಆಮನಾ.ಜಾನ್ವೇಕರ್ 1- ನಿಮಿಷ ಸ್ಪರ್ಧೆಯಲ್ಲಿ ಕಂಚಿನ ಪದಕ,
      ಅದಿತಿ ನಾಗೂರು 20- ಸೆಕೆಂಡ್ ಸ್ಪರ್ಧೆಯಲ್ಲಿ ಕಂಚಿನ ಪದಕ, ಸಾತ್ವಿ ನಾಗೂರು 2- ನಿಮಿಷ ಸ್ಪರ್ಧೆಯಲ್ಲಿ ಕಂಚಿನ ಪದಕ,ಶಕುಂತಲಾ ಶಾರದಳ್ಳಿ 2- ನಿಮಿಷ ಸ್ಪರ್ಧೆಯಲ್ಲಿ ಕಂಚಿನ ಪದಕ, ಅನ್ವಿತಾ ಹಾಲಣ್ಣವರ 1-ನಿಮಿಷ ಸ್ಪರ್ಧೆಯಲ್ಲಿ ಕಂಚು ಹಾಗೂ 2- ನಿಮಿಷ ಸ್ಪರ್ಧೆಯಲ್ಲಿ ಕಂಚು ಪದಕ ಪಡೆದಿದ್ದಾಳೆ,  ಮಿತಿಲ ಅನ್ನ ಭೌನಿ 20- ಸೆಕೆಂಡ್ ಸ್ಪರ್ಧೆಯಲ್ಲಿ ಕಂಚಿನ ಪದಕ,ವಿಕ್ರಾಂತ್.ಶಾರದಳ್ಳಿ  1ನಿಮಿಷ ಸ್ಪರ್ಧೆಯಲ್ಲಿ ಕಂಚು ಹಾಗೂ 20- ಸೆಕೆಂಡ್ ಸ್ಪರ್ಧೆಯಲ್ಲಿ ಕಂಚು ಪದಕ ಪಡೆದಿದ್ದಾನೆ,
      ಶ್ರೇಯಸ್ ಬೋವಿ 2 ನಿಮಿಷ ಸ್ಪರ್ಧೆಯಲ್ಲಿ ಕಂಚು ಹಾಗೂ
      1- ನಿಮಿಷ ಸ್ಪರ್ಧೆಯಲ್ಲಿ ಕಂಚು ಹಾಗೂ 20- ಸೆಕೆಂಡ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾನೆ,
      ಹೃದಯಾನಂದ ಕೊಪ್ಪ 5 ನಿಮಿಷ ಸ್ಪರ್ಧೆಯಲ್ಲಿ ಕಂಚು, ಕರಣ್ ಬೂದಿಹಾಳ ಮಠ್ 2 ನಿಮಿಷ ಸ್ಪರ್ಧೆಯಲ್ಲಿ ಕಂಚು, ನಾಗಸುತನ್ ಹಿಲ್ಲೂರ 1- ನಿಮಿಷ  ಸ್ಪರ್ಧೆಯಲ್ಲಿ ಕಂಚು, ಮಹಮದ್ ಜಾನ್ವೆಕಾರ್ 2. ನಿಮಿಷ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾನೆ ಎಂದು ಮಾಹಿತಿ ನೀಡಿದರು.
      ಕ್ರೀಡಾಪಟುಗಳ ಉತ್ತಮ ಸಾಧನೆ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಪಾಲಕರು ಕೂಡಾ ಅಭಿನಂದಿಸುವ ಮೂಲಕ ಹರ್ಷವ್ಯಕ್ತಪಡಿಸಿದ್ದಾರೆ.
      Tags: #Good achievement by a single Ruler Sketting Academy Athletes#indi / vijayapur#Public News#Today News#Voice Of Janata#Voiceofjanata.in#ರಾಷ್ಟ್ರ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಏಕಲವ್ಯ ರೂಲರ್ ಸ್ಕೆಟಿಂಗ್ ಅಕ್ಯಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.