• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಂಗಮೇಶ್ವರ ವಿವಿ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕ ಮಂಡಳಿ ಅವಿರೋದ ಆಯ್ಕೆ

      Voiceofjanata.in

      February 18, 2025
      0
      ಸಂಗಮೇಶ್ವರ ವಿವಿ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕ ಮಂಡಳಿ ಅವಿರೋದ ಆಯ್ಕೆ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಕೇಸಾಪೂರ  ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ೧೨ ನಿರ್ದೇಶಕ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ.

      ಮುದ್ದೇಬಿಹಾಳ :ತಾಲ್ಲೂಕಿನ ಕೇಸಾಪೂರ  ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಸೋಮವಾರ 12 ನಿರ್ದೇಶಕರು  ಅವಿರೋಧ ಆಯ್ಕೆಯಾದರು ಪಟ್ಟಿ ಈ ರೀತಿ ಇದೆ.
      ಚನ್ನಬಸಪ್ಪ ಸಂಗಪ್ಪ ಕುಸ್ತಿ , ಬಾಲಪ್ಪ ಭೀಮಪ್ಪ ತಳವಾರ,ಅಶೋಕ ಹಣಮಪ್ಪ ವಾಲಿಕಾರ, ಗುರುಸಿದ್ದಪ್ಪ ಗ್ಯಾನಪ್ಪ ಗೌಡರ, ಹಣಮಂತಪ್ಪ ಮಲ್ಲಪ್ಪ ಕಂಗಳ, ಭುವನೇಶ್ವರಿ ಬಸವರಾಜ ಪಡಶೆಟ್ಟಿ, ಜ್ಯೋತಿ ಶ್ರೀನಿವಾಸ ವಡ್ಡರ, ಜಗದೀಶ್. ಗು. ಪಂಪಣ್ಣನವರ,ಶರಣಪ್ಪ ಅ.ಗಂಗಾವತಿ, ಶರಣಪ್ಪ.ಯ.ವಡ್ಡರ, ಶಿದಪ್ಪ .ಹ ತಳವಾರ, ಗಿರಿಜಾ ಬ.ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿರೇಶ ಬಳಿಗಾರ ಘೋಷಣೆ ಮಾಡಿದ್ದಾರೆ.
      ಅವಿರೋಧವಾಗಿ ಆಯ್ಕೆಯಾಗಿ ಮಾತನಾಡಿದ ನಿರ್ದೇಶಕರಾದ ಸಿದ್ದಪ್ಪ ತಳವಾರ, ಜಗದೀಶ್ ಪಂಪಣ್ಣನವರ, ಶರಣಪ್ಪ ವಡ್ಡರ ನಮ್ಮ ಸಂಗಮೇಶ್ವರ ಪಿಕೆಪಿಎಸ್ 1999 ರಲ್ಲಿ ಸ್ಥಾಪಿತವಾಗಿದೆ ಅಲ್ಲಿಂದ ಇಲ್ಲಿಯವರೆಗೆ  ಬರಲಾಗುತ್ತಿದೆ ಪಕ್ಷಾತೀತ ಜಾತ್ಯಾತೀತವಾಗಿ ಅವಿರೋಧವಾಗಿ ಆಯ್ಕೆಮಾಡಿಕೂಂಡು ಬರಲಾಗುತ್ತಿದೆ ಅತಿ ಕಡಿಮೆ ಅವಧಿಯಲ್ಲಿ ಕೇಸಾಪೂರ  ಸಂಗಮೇಶ್ವರ ಪಿಕೆಪಿಎಸ್ ಆರ್ಥಿಕವಾಗಿ ಹೆಚ್ಚು ಲಾಭಾಂಶವನ್ನು ಪಡೆಯುತ್ತ ಅಭಿವೃದ್ಧಿ ಪಥದತ್ತ ಸಾಗುತ್ತಿದೆ  ಸೋಸಾಯಿಟಿಯಿಂದ ಸಿಗುವಂತಹ ಸೌಲಭ್ಯಗಳನ್ನು ನಮ್ಮ ಸಂಘದ ಸದಸ್ಯರಿಗೆ ಒದಗಿಸುತ್ತಿದೆ ರೈತರ ಅನುಕೂಲತೆ ಸದಾ ಮುಂದೆ ಇದೆ ಮತ್ತು ಸ್ವಂತ ಕಟ್ಟಡವನ್ನು ಹೊಂದಿದೆ ಹಾಗೂ ಯರಗಲ್ ನಲ್ಲಿ ಶಾಖೆಯನ್ನು ಮಾಡಲಾಗಿದೆ ಎಂದು ಅವಿರೋಧವಾಗಿ ಆಯ್ಕೆ ಮಾಡಿದ ಊರಿನ ಹಿರಿಯರಿಗೆ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು. 5 ವರ್ಷ ಅವಧಿಗೆ ಆಯ್ಕೆಯಾದ ನೂತನ ನಿರ್ದೇಶಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿದರು.
      ಈ ವೇಳೆ ಸಂಗಮೇಶ್ವರ ಪಿಕೆಪಿಎಸ್ ನ ಮುಖ್ಯ ಕಾರ್ಯನಿರ್ವಾಹಕ ರಾಮಣ್ಣ ಖಾನಾಪುರ, ಸಿಬ್ಬಂದಿಗಳಾದ ಬಿ ಕೆ ಬಿರಾದಾರ, ಎಸ್ ಬಿ ಗೌಡರ, ಎಸ್ ಎಸ್ ಕುಸ್ತಿ, ಎಸ್ ಎಲ್ ಬಿರಾದಾರ, ಬಿ ಎಸ್ ಬಂಗಾರಗುಂಡ, ಬಿ ಬಿ ಪಡಶೆಟ್ಟಿ, ಮಹಾಂತೇಶ ಕಂಠಿ, ಗುಂಡಪ್ಪ ಬಿರಾದಾರ. ಉಪಸ್ಥಿತರಿದ್ದರು.
      ಮುದ್ದೇಬಿಹಾಳ :ತಾಲ್ಲೂಕಿನ ಕೇಸಾಪೂರ  ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಸೋಮವಾರ 12 ನಿರ್ದೇಶಕರು  ಅವಿರೋಧ ಆಯ್ಕೆಯಾದರು
      Tags: #indi / vijayapur#Public News#Sangameshwara Vivi Rural Agricultural Co -operative Society#Today News#Voice Of Janata#Voiceofjanata.in#ಸಂಗಮೇಶ್ವರ ವಿವಿ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕ ಮಂಡಳಿ ಅವಿರೋದ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.