• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಇಂಡಿ ಸಿಪಿಐ ಡಪ್ಪಿನ

      Voiceofjanata.in

      February 18, 2025
      0
      ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಇಂಡಿ ಸಿಪಿಐ ಡಪ್ಪಿನ
      0
      SHARES
      187
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಇಂಡಿ ಸಿಪಿಐ ಡಪ್ಪಿನ

      ಇಂಡಿ : ಜಾರ್ಖಂಡ ರಾಜ್ಯದ ರಾಂಚಿಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಪೋಲಿಸ್ ಡ್ಯೂಟಿ ಮೀಟ್ ೨೦೨೫ ರಲ್ಲಿ ಇಂಡಿಯ ಗ್ರಾಮಾಂತರ ಸಿ.ಪಿ.ಐ ಮಲ್ಲಿಕಾರ್ಜುನ ಡಪ್ಪಿನ ಅವರು ಬೆಳ್ಳಿ ಪದಕ ಪಡೆದಿದ್ದಾರೆ.

      ಡಪ್ಪಿನ ರವರು ವೈಜ್ಞಾನಿಕ ತನಿಖಾ ವಿಧಾನಗಳು ವಿಭಾಗದಲ್ಲಿ ಅಪರಾಧಿಕ ಕಾನೂನುಗಳು ತನಿಖಾ ಪ್ರಕ್ರಿಯೆ ಮತ್ತು ನ್ಯಾಯಾಲಯದ ತೀರ್ಪುಗಳು ವಿಷಯದ ಲಿಖಿತ ಪರೀಕ್ಷೆಯಲ್ಲಿ ದ್ವೀತಿಯ ಸ್ಥಾನ ಬೆಳ್ಳಿಪದಕ ಪಡೆದುಕೊಂಡಿದ್ದಾರೆ.ಕರ್ನಾಟಕದಿAದ ಡಪ್ಪಿನ ರವರು ಸ್ಪರ್ಧೇಯಲ್ಲಿ ಭಾಗವಹಿಸಿದ ಏಕೈಕ ಪ್ರತಿನಿಧಿ

      ರಾಷ್ಟಿçÃಯ ಮಟ್ಟದಲ್ಲಿ ಭಾರತದ ಪ್ರತಿಯೊಂದು ರಾಜ್ಯದಿಂದ ಪೋಲಿಸ ಅಧಿಕಾರಿಗಳು ಭಾಗವಹಿಸಿದ್ದರು.
      ಕಳೆದ ವರ್ಷ ರಾಜ್ಯಮಟ್ಟದಲ್ಲಿ ನಡೆದ ಸ್ಪರ್ಧೇಯಲ್ಲಿ ಡಪ್ಪಿನ ರವರು ಆರು ಚಿನ್ನದ ಪದಕ ಪಡೆದಿದ್ದರು.
      ದೈಹಿಕ ಸಾಮರ್ಥ್ಯ, ಮಾಕ್ಸಮನ್ ಶೀಫ್, ಆಡೆತಡೆ ಕೋರ್ಸು, ಜ್ಞಾನ ವಿನಿಮಯ, ವೃತ್ತಿಪರ ಅಭಿವೃದ್ದಿ ಸ್ಥೆöÊರ್ಯ ವರ್ಧಕ ಸಾರ್ವಜನಿಕ ಇಮೇಜ ವರ್ಧನೆ, ಮತ್ತು ಯುದ್ಧ ತಂತ್ರದ ಕುಶಲತೆ ಸಿಬ್ಬಂದಿ ಅಭಿವೃದ್ದಿ ಸ್ಫರ್ಧೇಗಳಲ್ಲಿ ಡಪ್ಪಿನರವರು ಬೆಳ್ಳಿ ಪದಕ ಪಡೆದಿದ್ದಾರೆ.

      ಕಂಪ್ಯೂಟರ್ ಅವೇರನೆಸ್, ಪೋಲಿಸ ಪೋಟೋಗ್ರಾಫಿ, ಪೋಲಿಸ ವಿಡಿಯೋಗ್ರಾಫಿ, ಆಂಟಿ ಸಬ್ ಟೇಜ್ ಚೆಕ್ಸ ಸ್ಪೇಷಿಯಲ್ ಕಾನಿನ ಯುನಿಟ್ ಕಂಟೆಸ್ಟ ಅಬ್‌ಜರವೇಷನ ಟೆಸ್ಟ ಪರೀಕ್ಷೆಗಳಲ್ಲಿ ಡಪ್ಪಿನರವರು ಅತೀ ಹೆಚ್ಚು ಅಂಕ ಪಡೆದಿದ್ದಾರೆ.

      ಜಾರ್ಖಂಡದ ರಾಂಚಿಯಲ್ಲಿ ಬೆಳ್ಳಿ ಪದಕಕ್ಕೆ ಭೂಷಣರಾದ ಇಂಡಿಯ ಸಿ.ಪಿಐ ಡಪ್ಪಿನರವರು.

      Tags: #indi / vijayapur#Indy CPI dapping to win the silver medal at the national level#Public News#State News#Today News#Voice Of Janata#Voiceofjanata.in#ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಇಂಡಿ ಸಿಪಿಐ ಡಪ್ಪಿನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.