• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಸವ ವಸತಿ, ಅಂಬೇಡ್ಕರ್ ಆವಾಜ್ ಯೋಜನೆಗಳು ಹೆಚ್ಚುವರಿಯಲ್ಲಿ  ಮನೆಗಳ ಫಲಾನುಭವಿಗಳ ಆಯ್ಕೆ

      Voiceofjanata.in

      February 20, 2025
      0
      ಬಸವ ವಸತಿ, ಅಂಬೇಡ್ಕರ್ ಆವಾಜ್ ಯೋಜನೆಗಳು ಹೆಚ್ಚುವರಿಯಲ್ಲಿ  ಮನೆಗಳ ಫಲಾನುಭವಿಗಳ ಆಯ್ಕೆ
      0
      SHARES
      168
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರದ ಯೋಜನೆಗಳನ್ನು  ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸ್ಥಳೀಯರ ಸಹಕಾರ ಮುಖ್ಯವಾಗುತ್ತದೆ.

      ಬಸವ ವಸತಿ, ಅಂಬೇಡ್ಕರ್ ಆವಾಜ್ ಯೋಜನೆಗಳು ಹೆಚ್ಚುವರಿಯಲ್ಲಿ  ಮನೆಗಳ ಫಲಾನುಭವಿಗಳ ಆಯ್ಕೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ಸರಕಾರದ ಯೋಜನೆಗಳನ್ನು  ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸ್ಥಳೀಯರ ಸಹಕಾರ ಮುಖ್ಯವಾಗುತ್ತದೆ ಎಂದು ಕವಡಿಮಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಿ.ಎಸ್ ಕಸನಕ್ಕಿ ಅವರು ಹೇಳಿದರು.
      2022_23 ನೇ ಸಾಲಿನ ಬಸವ ವಸತಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ ಹೆಚ್ಚುವರಿ ಫಲಾನುಭವಿಗಳ ಆಯ್ಕೆಯನ್ನು ಗುರುವಾರ ಕವಡಿಮಟ್ಟಿ ಗ್ರಾಪಂ‌ ಯಲ್ಲಿ ಗ್ರಾಮಸಭೆಯಲ್ಲಿ ಮಾತನಾಡಿ,ಆಯ್ಕೆ ಮಾಡಲಾದ ಫಲಾನುಭವಿಗಳು ಸಕಾಲದಲ್ಲಿ ಮನೆಗಳನ್ನು ಕಟ್ಟಿಕೊಳ್ಳಬೇಕು ಎಂದರು.
      ಈ ವೇಳೆ ಬಸವ ವಸತಿ ಯೋಜನೆಯ ಹೆಚ್ಚುವರಿಯಲ್ಲಿ 15 ಮನೆಗಳ ಫಲಾನುಭವಿಗಳ ಆಯ್ಜೆ ಹಾಗೂ ಅಂಬೇಡ್ಕರ್ ಆವಾಸ ಯೋಜನೆ ಹೆಚ್ಚುವರಿ 3 ಫಲಾನುಭವಿಗಳ ಆಯ್ಜೆಯನ್ನು ಗ್ರಾಮಸಭೆಯಲ್ಲಿ ಕೈ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.
      ಈ ಸಂದರ್ಭದಲ್ಲಿ ಕವಡಿಮಟ್ಟಿ ಗ್ರಾಪಂ‌ ಅಧ್ಯಕ್ಷೆ ಶಕುಂತಲಾ ಹಂಡರಗಲ್ಲ, ಉಪಾಧ್ಯಕ್ಷೆ ಶ್ರೀದೇವಿ ಬಿರಾದಾರ, ಜಯಶ್ರೀ ವಾಲಿಕಾರ, ಶರಣಮ್ಮ ಮಲಗಲದಿನ್ನಿ, ನೀಲಮ್ಮ ಚಲವಾದಿ, ಸಿದ್ದರಾಮಯ್ಯ ಗುರುವಿನ, ದ್ಯಾವಪ್ಪ ಹುಣಶ್ಯಾಳ,
      ಮುಖಂಡರಾದ ರಾಮಣ್ಣ ರಾಜನಾಳ ಸೇರಿದಂತೆ
      ಕಾರ್ಯದರ್ಶಿ ಎ .ಆರ್ ಕೂರವೇರ ಸಿಬ್ಬಂದಿಗಳಾದ ಡಿ ಬಿ ವಾಲಿಕಾರ, ವೀರಯ್ಯ ಹಿರೇಮಠ  ಹಾಗೂ ಕವಡಿಮಟ್ಟಿ, ಶಿರೋಳ, ಜಲಪೂರ, ಸರೂರ, ಸರೂರ ಎಲ್ ಟಿ,ಅಂಗನವಾಡಿ,ಆಶಾ ಕಾರ್ಯಕರ್ತರು, ಗ್ರಾಪಂ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಉಪಸ್ಥಿತರಿದ್ದರು.
      Tags: #Basava Housing#gram sabhe#Muddebihall Vijayapur#Public News#ಗ್ರಾಮ‌ಸಭೆ#ಬಸವ ವಸತಿ#ಮುದ್ದೆಬಿಹಾಳAmbedkar Awaaz Plans Selection of Homes Beneficiariesಅಂಬೇಡ್ಕರ್ ಆವಾಜ್ ಯೋಜನೆಗಳು ಹೆಚ್ಚುವರಿಯಲ್ಲಿ  ಮನೆಗಳ ಫಲಾನುಭವಿಗಳ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.