• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಫೆ-21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಜಾತ್ರೆಯ ಸಂಭ್ರಮ, ಸಡಗರ

      Voiceofjanata.in

      February 21, 2025
      0
      ಫೆ-21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಜಾತ್ರೆಯ ಸಂಭ್ರಮ, ಸಡಗರ
      0
      SHARES
      132
      VIEWS
      Share on FacebookShare on TwitterShare on whatsappShare on telegramShare on Mail

      ಫೆ-21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಜಾತ್ರೆಯ ಸಂಭ್ರಮ, ಸಡಗರ

      ಇಂಡಿ : ತಾಲ್ಲೂಕಿನ ಬರಗುಡಿ ಗ್ರಾಮದ ಪ್ರಸಿದ್ಧ ಅಧಿ ದೇವತೆಯ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು,ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳ, ನೆಂಟರು,
      ಪಾಲ್ಗೊಳ್ಳವರು.
      ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ ಪರಂಪರೆ. ಸಾಮಾನ್ಯವಾಗಿ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಒಂದುಗೂಡುವಿಕೆಯನ್ನು ಜಾತ್ರೆ ಎಂದು ಹೇಳಬಹುದು.
      ಪ್ರತಿ  ವರ್ಷಗಳಿಗೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ-ಉತ್ಸವಗಳಿಂದೊಡಗೂಡಿದ ಶ್ರೀ ಲಕ್ಷ್ಮಿ ಜಾತ್ರೆಯನ್ನು ಅತೀ ವಿಜ್ರಂಭಣೆಯಿಂದ ನಡೆಸಲಾಗುತ್ತದೆ. ಇದು ಭೀಮಾ ನದಿ ದಡ ದಲ್ಲಿಯೇ ಅತೀದೊಡ್ಡ ಜಾತ್ರೆ, ಈ ಜಾತ್ರೆಗೆ ನಗರ ಹಳ್ಳಿ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತಾರೆ. ಅನೇಕಾನೇಕ ಮನರಂಜನಾ ಕಾರ್ಯಕ್ರಮಗಳು, ಜಾನಪದ ಲಡ್ಡು ಬಾರಕೋಲಿನ ಪ್ರದರ್ಶನಗಳು, ರಸ್ತೆಯ ಬದಿಗಳಲ್ಲಿ ಬಗೆ ಬಗೆಯ ಅಂಗಡಿ ಮುಗ್ಗಟ್ಟುಗಳು, ಝಗ ಝಗಿಸುವ ದೀಪದ ಅಲಂಕಾರಗಳು ಜಾತ್ರೆಯ ಸೊಬಗನ್ನು ಹೆಚ್ಚಿಸುತ್ತಿವೆ. ಎಲ್ಲೋ ಹೋದ ಬಾಲ ಗೆಳೆಯ ಗೆಳತಿಯರ, ಸ್ನೇಹ ಬಳಗ, ಸಂಬಂದಿಕರು,ಇಲ್ಲಿ ಮತ್ತೆ ಒಂದಾಗುವ ಮಹತ್ವದ ಘಟ್ಟ, ಸಂಭ್ರಮದ ಖುಷಿ ಕೊಡುವ ಹೃದಯ ಶ್ರೀಮಂತಿಕೆಯ ಘಳಿಗೆ. ಜಾತಿ ಭೇದ ಎನ್ನದೆ, ಕುಲವೂ ಒಂದಾಗಿ, ಮತವೂ ಒಂದಾಗಿ, ಮಾನವ  ನಾವುಗಳು ಎಂಬುವ ಸಾರುವ ಹಬ್ಬ  ಲಕ್ಷ್ಮಿ ದೇವಿಯ ಹಬ್ಬ.
      ಇಲ್ಲಿ ಎಲ್ಲವೂ ಮಹತ್ವ ಪಡೆದಿದೆ, ಬನ್ನಿ ನಾವು ಮತ್ತೆ ಸಾರಿ ಸಾರಿ ಹೇಳೋಣ, ಒಂದೇ ಊರಿನ ಹೆಮ್ಮೆಯ ಬರಗುಡಿಗರು ಎಂದು ಗ್ರಾಮಸ್ಥರು ಸ್ವಾಗತಿಸುತ್ತಿದ್ದಾರೆ.
      Tags: #indi / vijayapur#On February 21#Public News#Today News#Voice Of Janata#Voiceofjanata.in#ಫೆ-21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಜಾತ್ರೆಯ ಸಂಭ್ರಮBhima River Foundationಸಡಗರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.