• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಕ್ಷರ ದಾಸೋಹ ಬಿಸಿಯೂಟ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ

      Voiceofjanata.in

      February 21, 2025
      0
      ಅಕ್ಷರ ದಾಸೋಹ ಬಿಸಿಯೂಟ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ
      0
      SHARES
      185
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ಷರ ದಾಸೋಹ ಬಿಸಿಯೂಟ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಮುಂಬರುವ ರಾಜ್ಯ ಬಜೆಟ್‌ನಲ್ಲಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾರ್ಚ ೪, ೫ ರಂದು ಅಕ್ಷರ ದಾಸೋಹ ಬಿಸಿಯೂಟ ನೌಕರರು ನಿತ್ಯದ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮುದ್ದೇಬಿಹಾಳ ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಸುವರ್ಣ ರಾಠೋಡ ತಿಳಿಸಿದರು. ಗುರುವಾರ ಇಲ್ಲಿನ ತಾಪಂ ಕಚೇರಿಗೆ ಆಗಮಿಸಿ ಸಹಾಯಕ ನಿರ್ದೇಶಕ ಖೂಬಾಸಿಂಗ್ ಜಾಧವರ ಅವರಿಗೆ ಹೋರಾಟದ ಮತ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಹೆಚ್ಚಳ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಇಡುತ್ತಿದ್ದರೂ ಸರ್ಕಾರ ಸ್ಪಂಧಿಸುತ್ತಿಲ್ಲ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ ಬಿಸಿಯೂರ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿತ್ತು. ಆ ಭರವಸೆಯನ್ನು ಸರ್ಕಾರ ಬಜೆಟ್‌ನಲ್ಲಿ ಈಡೇರಿಸಿ ನುಡಿದಂತೆ ನಡೆದುಕೊಳ್ಳಬೇಕು. ಕಳೆದ ವರ್ಷ ಏಪ್ರೀಲ್-ಮೇ ತಿಂಗಳಲ್ಲಿ ಬರಗಾಲ ಘೋಷಿತ ಜಿಲ್ಲೆಗಳಲ್ಲಿ ಕೆಲಸ ಮಾಡಿರುವ ವೇತನ ಬಿಡುಗಡೆಗೊಳಿಸಬೇಕು. ಶಾಲೆಗಳಲ್ಲಿರುವ ಅಡುಗೆ ಕೇಂದ್ರಗಳ ಪುನಶ್ವೇತನಕ್ಕಾಗಿ, ಗುಣಮಟ್ಟದ ಆಹಾರ ಪದಾರ್ಥಗಳ ಸರಬರಾಜು, ತಿಂಗಳಿಗೆ ಸರಿಯಾಗಿ ಗೌರವಧನ, ಸಾದಿಲ್ವಾರು ಮತ್ತು ಮೊಟ್ಟೆ ಹಣವನ್ನು ಬಿಡುಗಡೆಗೊಳಿಸುವುದು ಮುಂತಾದ ಬೇಡಿಕೆಗಳನ್ನಿಟ್ಟು ಹೋರಾಟ ನಡೆಸಲಾಗುತ್ತಿದೆ. ಅಂದು ಎಲ್ಲ ಅಕ್ಷರ ದಾಸೋಹ ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಧುಮುಕಲಿದ್ದಾರೆ ಎಂದವರು ತಿಳಿಸಿದರು.
      ಸಂದರ್ಭದಲ್ಲಿ ತಾಪಂ ಎಫ್‌ಡಿಸಿ ಆನಂದ ಬಿರಾದಾರ, ಅಕ್ಷರ ದಾಸೋಹ ನೌಕರರಾದ ಬಸಮ್ಮ ಹಿರೇಮಠ, ರುದ್ರಮ್ಮ ಹಿರೇಮಠ, ಗೌರಮ್ಮ ಬೀಳಗಿ, ಲಕ್ಷ್ಮೀ ಲಮಾಣಿ, ನೀಲಮ್ಮ ವಿಜಯಕರ್, ಶಾರದಾದೇವಿ ಚಲವಾದಿ, ಮಾಲನಬಿ ಬಾಗವಾನ, ಶೋಭಾ ಬಿರಾದಾರ, ಅಕ್ಕಮಹದೇವಿ ವಠಾರ, ಭೀಮಕ್ಕ ದಾಸರ, ನೀಲಮ್ಮ ಹಿರೇಮಠ, ಶಮಶಾದಬೇಗಂ ಮಕಾನದಾರ, ಗಿರಿಜಾ ಕಿಣಗಿ, ಸಿದ್ದಮ್ಮ ವಾಲಿಕಾರ, ಎಸ್.ಎಸ್.ಕೊಣ್ಣೂರ, ಇನ್ನಿತರರು ಇದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.